Facilities:- ಈ ಕಾರ್ಡ್ ಇದ್ರೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು!

(Facilities:-) ಕಾರ್ಮಿಕರಿಗೆ ಮಂಡಳಿಯಲ್ಲಿ ನೀಡಿರುವ ಕಾರ್ಡ್ ಅನ್ನು ಹೊಂದಿದ್ದರೆ ನೀವು ಹಲವು ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.


ಇದನ್ನೂ ಓದಿ; APL-BPL ಕಾರ್ಡ್‌ದಾರರಿಗೆ ಮುಖ್ಯ ಮಾಹಿತಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಹೌದು, ನೋಂದಾಯಿತ ಕಾರ್ಮಿಕರಿಗೆ ಮಂಡಳಿಯು ಹಲವಾರು ಸೌಲಭ್ಯಗಳನ್ನು ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ನೀವು ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿದ್ದು, ಗುರುತಿನ ಚೀಟಿ ಹೊಂದಿದ್ದಲ್ಲಿ ಮಂಡಳಿಯು ನೀಡುವ ಹಲವಾರು ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹಾಗಾದರೆ ಯಾವುದೆಲ್ಲಾ ಸೌಲಭ್ಯಗಳು ಸಿಗಲಿದೆ. ಯಾವುದೆಲ್ಲಾ ಸಹಾಯಧನ ಸಿಗಲಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌!; ಕಾರಣವೇನು?


ಮಂಡಳಿಯಲ್ಲಿ ನೀಡಿರುವ ಗುರುತಿನ ಚೀಟಿ ಹೊಂದಿದ್ದರೆ ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು:
* ಪಿಂಚಣಿ ಸೌಲಭ್ಯ
* ಕುಟುಂಬ ಪಿಂಚಣಿ ಸೌಲಭ್ಯ
* ದುರ್ಬಲತೆ ಪಿಂಚಣಿ
* ಟೂಲ್ ಕಿಟ್ ಸೌಲಭ್ಯ
* ಹೆರಿಗೆ ಸಹಾಯಧನ
* ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹರಾಶಿ ಸಹಾಯಧನ
* ಶೈಕ್ಷಣಿಕ ಸಹಾಯಧನ
* ವೈದ್ಯಕೀಯ ಸಹಾಯಧನ
* ಅಪಘಾತ ಪರಿಹಾರ
* ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ
* ಮದುವೆ ಸಹಾಯಧನ
* ತಾಯಿ ಮಗು ಸಹಾಯಹಸ್ತ

Facilities:- ಈ ಕಾರ್ಡ್ ಇದ್ರೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು!
Facilities:- ಈ ಕಾರ್ಡ್ ಇದ್ರೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು!

ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ


ಇತ್ತೀಚಿನ ಜನಪ್ರಿಯ ಸುದ್ದಿಗಳು