(Facilities:) 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ವಿವಿಧ ಉಪಕರಣಗಳನ್ನು ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಟೈಲರಿಂಗ್, ಪ್ಲಂಬರ್ ಮತ್ತು ಸ್ಯಾನಿಟರಿ, ಟೈಲ್ಸ್ ಫಿಟ್ಟರ್ ಮತ್ತು ಗಾರೆ ಕಸುಬಿನ ಪವರ್ ಉಪಕರಣಗಳನ್ನು ಉಚಿತವಾಗಿ ಪಡೆಯಲು ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?
ಆಸಕ್ತರು https://kodagu.nic.in/…/application-for-free-toolkits ಈ ವೆಬ್ ಸೈಟ್ ಮೂಲಕ ನವೆಂಬರ್, 30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ದಾಖಲೆ ಕಡ್ಡಾಯ?;
ಪಾಸ್ ಪೋರ್ಟ್ ಗ್ರಾತದ ಭಾವಚಿತ್ರ
ಜಾತಿ ಪ್ರಮಾಣ ಪತ್ರ (ಎಸ್ಸಿ, ಎಸ್ಟಿ, ಮೈನಾರಿಟಿ)
ಪಡಿತರ ಚೀಟಿ
ಮತದಾರರ ಗುರುತಿನ ಪ್ರತಿ
ವಿಕಲಚೇತನರಾಗಿದ್ದಲ್ಲಿ ದೃಢೀಕರಣ ಪತ್ರ
ಇದನ್ನೂ ಓದಿ; ರಾಜ್ಯದ ಎಲ್ಲಾ ಹೋಟೆಲ್ ಗಳಿಗೆ ಹೊಸ ನಿಯಮ ಜಾರಿ; ಏನದು? ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
* ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಟೈಲರಿಂಗ್ 18- 50 ವರ್ಷ, ಪ್ಲಂಬರ್ ಮತ್ತು ಸ್ಯಾನಿಟರಿ, ಟೈಲ್ಸ್ ಫಿಟ್ಟರ್ ಮತ್ತು ಗಾರೆಕೆಲಸ 18-60 ವರ್ಷ, ಒಂದು ಕುಟುಂಬಕ್ಕೆ ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿರುತ್ತದೆ.
* ಸರ್ಕಾರಿ ನೌಕರರು ಅಥವಾ ಅವರ ಅವಲಂಬಿತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
* ಉಪ ನಿರ್ದೇಶಕರು (ಖಾಗ್ರಾ), ಗ್ರಾಮೀಣ ಕೈಗಾರಿಕೆ ಕಚೇರಿಯಿಂದ ಈಗಾಗಲೇ ಹಿಂದಿನ 5 ವರ್ಷಗಳಲ್ಲಿ ಉಚಿತ ಸುಧಾರಿತ ಉಪಕರಣ ಪಡೆದಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹವಿರುವುದಿಲ್ಲ.
ಇದನ್ನೂ ಓದಿ; ಪಾನ್-ಆಧಾರ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು(ಗ್ರಾ.ಕೈ) ರವರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ, ಕೊಹಿನೂರ್ ರಸ್ತೆ, ಮಡಿಕೇರಿ ರವರನ್ನು ಖದ್ದಾಗಿ ಅಥವಾ ದೂರವಾಣಿ ಸಂಖ್ಯೆ 08272-228113, 9741453038 ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






