FACT CHECK :ಸಾಮಾಜಿಕ ಜಾಲತಾಣದಲ್ಲಿ ‘ಆರೋಗ್ಯ ಸಹಾಯವಾಣಿ 104’ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿಯಾಗಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಸತ್ಯಾಸತ್ಯತೆ ಏನು ಎಂಬುದನ್ನು ತಿಳಿಯೋಣ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತೀರುವ ಸಂದೇಶದಲ್ಲಿ ಏನಿದೆ?;
ಸರ್ಕಾರದ ಹೊಸ ಯೋಜನೆ….. “ಇಂದಿನಿಂದ “104” ಭಾರತದಲ್ಲಿ ರಕ್ತದ ಬೇಡಿಕೆಯ ವಿಶೇಷ ಸಂಖ್ಯೆಯಾಗಲಿದೆ”. Blood_On_Call” ಎಂಬುದು ಸೇವೆಯ ಹೆಸರು. ಈ ಸಂಖ್ಯೆಗೆ ಕರೆ ಮಾಡಿದ ನಂತರ, 40 ಕಿಮೀ ವ್ಯಾಪ್ತಿಯೊಳಗೆ, ರಕ್ತವನ್ನು ನಾಲ್ಕು ಗಂಟೆಗಳ ಒಳಗೆ ತಲುಪಿಸಲಾಗುತ್ತದೆ.. ಪ್ರತಿ ಬಾಟಲಿಗೆ ರೂ. 450/- ಮತ್ತು ಸಾಗಣೆಗೆ ರೂ. 100/-. ದಯವಿಟ್ಟು ಈ ಸಂದೇಶವನ್ನು ನೀವು ಸಂಪರ್ಕದಲ್ಲಿರುವ ಇತರ ಸ್ನೇಹಿತರು, ಸಂಬಂಧಿಕರು ಮತ್ತು ಗುಂಪಿಗೆ ಫಾರ್ವಡ್ ಮಾಡಿ, ಈ ಸೌಲಭ್ಯದ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ಸತ್ಯಾಸತ್ಯತೆ ಏನು ಎಂಬುದನ್ನು ತಿಳಿಯೋಣ.

ಇದನ್ನೂ ಓದಿ; ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
ನ್ಯೂಸ್ ಮಲ್ನಾಡ್ ಫ್ಯಾಕ್ಟ್ ಚೆಕ್:(FACT CHECK 🙂
ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಇದು ಇಡೀ ಭಾರತದ ಯೋಜನೆಯಲ್ಲ, ಬದಲಿಗೆ 2014ರಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ ಮಾತ್ರ ಜಾರಿಗೆ ತಂದ ಯೋಜನೆಯಾಗಿದ್ದು, ಕಾರಣಾಂತರಗಳಿಂದ 2022 ರಲ್ಲಿ ಸ್ಥಗಿತಗೊಂಡಿದೆ. ಇನ್ನು 104 ಸಂಖ್ಯೆಯ ಸಹಾಯವಾಣಿ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಉದ್ದೇಶಕ್ಕೆ ಬಳಕೆಯಾಗುತ್ತಿದೆ. ಹಾಗಾಗಿ ಸಹಾಯವಾಣಿ 104 ಕ್ಕೆ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಅಸ್ತಿತ್ವದಲ್ಲಿಲ್ಲ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತೀರುವ ‘ಆರೋಗ್ಯ ಸಹಾಯವಾಣಿ 104’ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಸುಳ್ಳು ಸುದ್ದಿಯಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
- ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
- ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
- ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
- ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
intresting story ಓದಲು ಇಲ್ಲಿ ಕ್ಲಿಕ್ ಮಾಡಿ