Fact check: ಸಾಲು ಮರದ ತಿಮ್ಮಕ್ಕ ಸಾವನ್ನಪ್ಪಿದ್ದಾರೆ ಎಂದು ವೈರಲ್

Fact check: ಸಾಲು ಮರದ ತಿಮ್ಮಕ್ಕ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ಪೋಸ್ಟರ್ ವೈರಲ್ ಆಗುತ್ತಿದ್ದು, ನಿಜವಾಗಿಯೂ ಸಾಲುಮರದ ತಿಮ್ಮಕ್ಕ ನಿಧನ ಹೊಂದಿದ್ದಾರ? ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಪೋಸ್ಟರ್ ನ ಸತ್ಯಾಸತ್ಯತೆ ಏನು ಎಂಬುದನ್ನ ಫ್ಯಾಕ್ಟ್ ಚೆಕ್ ಮೂಲಕ ತಿಳಿಯೋಣ.

ಇದನ್ನೂ ಓದಿ; ವಿಶ್ವಕರ್ಮ ಸಮುದಾಯಕ್ಕೆ ಗುಡ್ ನ್ಯೂಸ್; ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ವೈರಲ್ ಆಗಿರುವ ಪೋಸ್ಟರ್ ನಲ್ಲಿ ಏನಿದೆ?;
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪೋಸ್ಟರ್ ನಲ್ಲಿ ಭಾವ ಪೂರ್ಣ ಶ್ರದ್ಧಾಂಜಲಿ, ಸಾಲು ಮರದ ತಿಮ್ಮಕ್ಕ 112 ವರ್ಷ ಎಂದು ಪೋಸ್ಟರ್ ವೈರಲ್ ಆಗಿದೆ.

Fact check:
Fact check:

ಈ ಪೋಸ್ಟರ್ ನ ಸತ್ಯಾಸತ್ಯತೆ ಏನು?;
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪೋಸ್ಟರ್ ಅನ್ನು ನ್ಯೂಸ್ ಮಲ್ನಾಡ್ ಫ್ಯಾಕ್ಟ್ ಚೆಕ್ ಮೂಲಕ ತೆರೆಎಳೆದಿದೆ. ಸಾಲು ಮರದ ತಿಮ್ಮಕ್ಕ ನಿಧನ ಹೊಂದಿದ್ದಾರೆ ಎಂಬುದು ಸುಳ್ಳು ಸುದ್ದಿ. ಪರಿಸರ ಪ್ರೇಮಿ ಸಾಲಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ವರ್ಗಾಯಿಸಿ ವಿಶೇಷ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪೋಸ್ಟರ್ ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ; ಫ್ಲಿಪ್‌ ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ನಲ್ಲಿ ಭರ್ಜರಿ ಆಫರ್‌; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್‌

Fact check: ಈ ಬಗ್ಗೆ ತಿಮ್ಮಕ್ಕನ ದತ್ತುಪುತ್ರ ಏನೆಂದಿದ್ದಾರೆ:
ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ. ವದಂತಿ ನಂಬಬೇಡಿ. ಐಸಿಯು ನಲಿದ್ದು ನಿನ್ನೆಗಿಂತ ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ ಶೃದ್ಧಾಂಜಲಿ ಸಲ್ಲಿಸಿದವರಿಗೆ ಹೇಳಿ, ಅಪಪ್ರಚಾರ ನಂಬಬೇಡಿ ಎಂದಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  2. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  3. ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಹಾಲಶ್ರೀ ಅರೆಸ್ಟ್; ಸಿಕ್ಕಿಬಿದ್ದಿದ್ದು ಹೇಗೆ?, ದೊಡ್ಡವರ ಹೆಸರು ಹೊರಬರುತ್ತಾ?
  4. ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ದೂರು!; ಈ ಬಾರಿ ವಂಚನೆ ಆರೋಪ ಮಾಡಿದ್ದು ಯಾರು?
  5. ಕೊನೆಗೂ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದ ಹಾಲಶ್ರೀ; ಹಾಲಶ್ರೀ ಲಾಕ್ ಗಾಗಿ ಅರ್ಚಕರ ವೇಷ; ಶೃಂಗೇರಿ ಅರ್ಚಕರ ಪೋಷಾಕಿನಲ್ಲಿ ಹೋಗಿದ್ದ ಸಿಸಿಬಿ ಟೀಂ
  6. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  7. ಗಣೇಶ ಚತುರ್ಥಿ ಪೂಜೆ ಮಾಡಲು ಶ್ರೇಷ್ಠ ಸಮಯ ಯಾವುದು ಗೊತ್ತಾ?; ಶುಭ ಮುಹೂರ್ತದ ವಿವರ, ಆಚರಣೆ ಇಲ್ಲಿದೆ
  8. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  9. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  10. ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
  11. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-16.09.2023
  12. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  13. 2,000 ರೂ. ನೋಟ್ ಹಿಂಪಡೆದ rbi; ಆದಷ್ಟು ಬೇಗ ಬದಲಾಯಿಸಿ 2000 ನೋಟು; ಇನ್ನುಳಿದಿದೆ ಕೆಲವೇ ದಿನಗಳು
  14. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  15. ಮುಂದಿನ ಉಡುಪಿ-ಚಿಕ್ಕಮಗಳೂರು ಲೋಕಸಭೆ ಅಭ್ಯರ್ಥಿ ಚೈತ್ರಾ ಕುಂದಾಪುರ; ಏನಿದು ಸ್ಟೋರಿ?
  16. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  17. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  18. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  19. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  20. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  21. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  22. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  23. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  24. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇