FACT CHECK : RSS ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ

FACT CHECK :ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಆರ್.ಎಸ್.ಎಸ್ ಟ್ರೈನಿಂಗ್ ಕ್ಯಾಂಪ್ ನಲ್ಲಿ ವಿದ್ಯಾರ್ಥಿಯೊಬ್ಬನಿಗೆ ಚಿತ್ರ ಹಿಂಸೆ ನೀಡುತ್ತಿರುವ ಭಯಾನಕ ದೃಶ್ಯವೊಂದು ಎಲ್ಲೆಡೆ ವ್ಯಾಪಕವಾಗಿ ಪ್ರಸಾರವಾಗಿತ್ತು. ಇದರ ಸತ್ಯಾಸತ್ಯತೆ ಏನು ಎಂಬುದನ್ನು ನ್ಯೂಸ್ ಮಲ್ನಾಡ್ ಫ್ಯಾಕ್ಟ್ ಚೆಕ್ ಮೂಲಕ ತಿಳಿಯೋಣ.

ಇದನ್ನೂ ಓದಿ; ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ

ವಿಡಿಯೋದಲ್ಲಿ ಏನಿದೆ?:
ಆರ್.ಎಸ್.ಎಸ್ ಟ್ರೈನಿಂಗ್ ಕ್ಯಾಂಪ್ ನಲ್ಲಿ ಮಕ್ಕಳಿಗೆ ಚಿತ್ರ ಹಿಂಸೆ ನೀಡುತ್ತಿರುವ ಭಯಾನಕ ದೃಶ್ಯ ಬಹಿರಂಗ, ಆರ್,ಎಸ್.ಎಸ್ ಉಗ್ರಗಾಮಿಗಳ ಸ್ಪೋಟಕ ಸುದ್ದಿ ಎಂಬ ಹೇಳಿಕೆಯೊಂದಿಗೆ ವಿದ್ಯಾರ್ಥಿಯನ್ನು ಅಮಾನವೀಯವಾಗಿ ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ; ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಈ ವಿಡಿಯೋದಲ್ಲಿ ಇರುವ ವಿದ್ಯಾರ್ಥಿ ಯಾರು, ಮನಸೋ ಇಚ್ಚೆ ಥಳಿಸಿರುವ ಆ ಶಿಕ್ಷಕ ಯಾರು? ಈ ಘಟನೆ ಎಲ್ಲಿ ನಡೆದಿದೆ ಈ ವಿಡಿಯೋದ ಸತ್ಯಾಸತ್ಯತೆ ಏನು ಎಂಬುದನ್ನು ತಿಳಿಯೋಣ.

ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 14-10-2023

ನ್ಯೂಸ್ ಮಲ್ನಾಡ್ ಫ್ಯಾಕ್ಟ್ಚೆಕ್:(FACT CHECK 🙂
ಈ ವಿಡಿಯೋದಲ್ಲಿರುವ ವಿದ್ಯಾರ್ಥಿ ದೀಪಕ್, ಮನಸೋ ಇಚ್ಚೆ ಥಳಿಸಿರುವ ಶಿಕ್ಷಕ ಸತೀಶ್ ಕುಮಾರ್ ಜೋಶಿ. ಇದು ಉತ್ತರ ಪ್ರದೇಶದ ಸೀತಾಪುರದ ಸಿಧೌಲಿಯಲ್ಲಿರುವ ಗುರುಕುಲ ಎಂಬ ಸಂಸ್ಕೃತ ಪಾಠಶಾಲೆಯೊಂದರಲ್ಲಿ ನಡೆದ ಘಟನೆ ಆಗಿದೆ.

FACT CHECK :
FACT CHECK :

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-14.10.2023

ಸೀತಾಪುರದ ಸಿಧೌಲಿಯಲ್ಲಿರುವ ಗುರುಕುಲದಲ್ಲಿ (ಸಂಸ್ಕೃತ ಶಾಲೆ) ಪಾಠ ಮಾಡುತ್ತಿದ್ದ ಆಚಾರ್ಯ ಸತೀಶ್ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ದೀಪಕ್ ಗೆ ಬರ್ಬರವಾಗಿ ಥಳಿಸಿದ್ದಾರೆ. ಉಳಿದ ವಿದ್ಯಾರ್ಥಿಗಳಿಗೂ ಬೆದರಿಸಿದ್ದಾರೆ. ಹಾಗೆಯೇ ಈ ವಿಡಿಯೋ ಸುಮಾರು 3 ತಿಂಗಳ ಹಳೆಯದು ಎನ್ನಲಾಗಿದೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ ಎಂದು ಲೈವ್ ಹಿಂದೂಸ್ತಾನ್ ಮತ್ತು ಆಜತಕ್ ಮಾಧ್ಯಮಗಳು ಮಾಡಿದ ವರದಿಗಳು ಲಭ್ಯವಾಗಿವೆ.

ಇದನ್ನೂ ಓದಿ; ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್‌ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್‌!

ಒಟ್ಟಾರೆಯಾಗಿ ಹೇಳುವದಾದರೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋ ಉತ್ತರ ಪ್ರದೇಶದ ಸೀತಾಪುರದ ಸಿಧೌಲಿಯಲ್ಲಿರುವ ಗುರುಕುಲದಲ್ಲಿ (ಸಂಸ್ಕೃತ ಶಾಲೆ) ನಡೆದಿದೆ. ಆರ್.ಎಸ್.ಎಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಸುಳ್ಳು ಸುದ್ದಿಯಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
  2. ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್‌ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್‌!
  3. ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
  4. ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
  5. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  6. ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
  7. ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ
  8. ಫ್ಲಿಪ್‌ ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ನಲ್ಲಿ ಭರ್ಜರಿ ಆಫರ್‌; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್‌
  9. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
  10. ಬಿಪಿಎಲ್‌ ಕಾರ್ಡ್‌ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
  11. ವಾಟ್ಸ್​ಆ್ಯಪ್​ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
  12. ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
  13.  ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್​, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
  14. ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
  15. ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
  16. hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
  17. ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
  18. 14 ನ್ಯೂಸ್​ ಆ್ಯಂಕರ್​ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
  19. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇