FARMERS: ಈ ಯೋಜನೆಯಲ್ಲಿ ಸಹಾಯಧನಕ್ಕೆ ಅರ್ಜಿ ಆಹ್ವಾನ

(FARMERS) ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಕೆಗೆ ಶೇಕಡ 90% ರಷ್ಟು ಸಹಾಯಧನವಿದ್ದು ಆಸಕ್ತಿಯುಳ್ಳ ರೈತರಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ; ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌;10,000 ಸ್ಕಾಲರ್‌ ಶಿಪ್ ನೇರ ನಿಮ್ಮ ಬ್ಯಾಂಕ್‌ ಖಾತೆಗೆ


ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಎಲ್ಲಾ ಸಾಮಾನ್ಯ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಆಸಕ್ತ ರೈತರು ನವೆಂಬರ್ 8, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು.

FARMERS: ಈ ಯೋಜನೆಯಲ್ಲಿ ಸಹಾಯಧನಕ್ಕೆ ಅರ್ಜಿ ಆಹ್ವಾನ
FARMERS: ಈ ಯೋಜನೆಯಲ್ಲಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಇದನ್ನೂ ಓದಿ; ಆಧಾರ್‌ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!