fast food stall: BPL ಕಾರ್ಡ್‌ ಹೊಂದಿರುವವರಿಗೆ ಭರ್ಜರಿ ಗುಡ್‌ ನ್ಯೂಸ್

(fast food stall:) ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ನಿರುದ್ಯೋಗಿ ಯುವಕ – ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: £19,800 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 12 ದಿನಗಳ ಉಚಿತ ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯು ಬರುವ 10 ಜೂನ್ 2025 ರಿಂದ ಆಯೋಜಿಸಲಾಗಿದ್ದು, ಕರ್ನಾಟಕ ರಾಜ್ಯದಲ್ಲಿನ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ – ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ: £2,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?


(fast food stall:) ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು.
* ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
* ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ, 9380220884, 9380162042, 9113880324 ಅನ್ನು ಸಂಪರ್ಕಿಸಬಹುದಾಗಿದೆ. (fast food stall:)

fast food stall: BPL ಕಾರ್ಡ್‌ ಹೊಂದಿರುವವರಿಗೆ ಭರ್ಜರಿ ಗುಡ್‌ ನ್ಯೂಸ್
fast food stall: BPL ಕಾರ್ಡ್‌ ಹೊಂದಿರುವವರಿಗೆ ಭರ್ಜರಿ ಗುಡ್‌ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು (fast food stall:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?