FDA-SDA; ಕಂದಾಯ ಇಲಾಖೆಯಲ್ಲಿ ಜಾಬ್‌ ಆಫರ್

(FDA-SDA;) ಕರ್ನಾಟಕ ಕಂದಾಯ ಇಲಾಖೆ ಅಧಿಕೃತ ಕಿರು ಅಧಿಸೂಚನೆಯ ಮೂಲಕ 500 ಗ್ರಾಮ ಲೆಕ್ಕಿಗ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.


ನ್ನೂ ಓದಿ: ಈ ನಿಯಮಗಳನ್ನು ಪಾಲಿಸದಿದ್ದರೆ ರೇಷನ್ ಕಾರ್ಡ್ ರದ್ದು


ಹುದ್ದೆಗಳ ಸಂಖ್ಯೆ:
500

ಉದ್ಯೋಗ ಸ್ಥಳ:
ಕರ್ನಾಟಕ

ಹುದ್ದೆಯ ಹೆಸರು:
ಗ್ರಾಮ ಲೆಕ್ಕಿಗ
ಪ್ರಥಮ ದರ್ಜೆ ಸಹಾಯಕ (FDA)
ದ್ವಿತೀಯ ದರ್ಜೆ ಸಹಾಯಕ (SDA)

ಸಂಬಳ:
ತಿಂಗಳಿಗೆ 34100-83700 ರೂ.

ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ಪದವಿ , ಬಿ.ಕಾಂ. ಪೂರ್ಣಗೊಳಿಸಿರಬೇಕು.


ನ್ನೂ ಓದಿ: 6 ಜಿಲ್ಲೆಗಳಲ್ಲಿ ಪ್ರಧಾನಿ ಧನಧಾನ್ಯ ಯೋಜನೆ ಜಾರಿ


ವಯೋಮಿತಿ:
ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 38 ವರ್ಷ ವಯಸ್ಸಿನವರಾಗಿರಬೇಕು. ಆದರೆ 2A, 2B, 3A, 3B ಅಭ್ಯರ್ಥಿಗಳಿಗೆ 03 ವರ್ಷ, SC/ST ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ (ಕಡ್ಡಾಯ ಕನ್ನಡ ಪತ್ರಿಕೆಯ ಹೊರತಾಗಿ, ತಲಾ 100 ಅಂಕಗಳ 2 ಪತ್ರಿಕೆಗಳು ಇರುತ್ತವೆ ಮತ್ತು ಋಣಾತ್ಮಕ ಅಂಕಗಳು ಇರುತ್ತವೆ.)ಜೊತೆಗೆ ದಾಖಲೆಗಳ ಪರಿಶೀಲನೆ.

ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಕರ್ನಾಟಕ ಕಂದಾಯ ಇಲಾಖೆಯ ವೆಬ್​ಸೈಟ್​​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. https://kandaya.karnataka.gov.in/‌

FDA-SDA; ಕಂದಾಯ ಇಲಾಖೆಯಲ್ಲಿ ಜಾಬ್‌ ಆಫರ್
FDA-SDA; ಕಂದಾಯ ಇಲಾಖೆಯಲ್ಲಿ ಜಾಬ್‌ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು (FDA-SDA;)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ