FE -Scholarship: ಪಿಯುಸಿ ಪಾಸ್‌ ಆಗಿದ್ರೆ 50,000 ಸ್ಕಾಲರ್‌ ಶಿಪ್

(FE -Scholarship) ಲಾ ಕೋರ್ಸ್‌ʼಗಳ ಮೊದಲ ವರ್ಷದ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಫೌಂಡೇಷನ್ ಫಾರ್ ಎಕ್ಸಲೆನ್ಸ್ ಸ್ಕಾಲರ್ಶಿಪ್ ಫಾರ್ ಲಾ ಸ್ಟೂಡೆಂಟ್ಸ್ ಗಳಿಗೆ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ ನೋಡಿ.


ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್


ಫೌಂಡೇಷನ್ ಫಾರ್ ಎಕ್ಸಲೆನ್ಸ್ ಸ್ಕಾಲರ್ಶಿಪ್ ಫಾರ್ ಲಾ ಸ್ಟೂಡೆಂಟ್ಸ್ 2024-25 ಇದನ್ನು ಇಂಟಿಗ್ರೇಟೆಡ್ ಲಾ ಕೋರ್ಸ್ಗಳ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಫೌಂಡೇಷನ್ ಫಾರ್ ಎಕ್ಸಲೆನ್ಸ್ ಒದಗಿಸುತ್ತಿದೆ. ಈ ವಿದ್ಯಾರ್ಥಿವೇತನವು ತರಬೇತಿ, ಮಾರ್ಗದರ್ಶನ ಮತ್ತು ನೆಟ್ವರ್ಕಿಂಗ್ ಅವಕಾಶಗಳ ಜೊತೆಗೆ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನೂ ನೀಡುವ ಗುರಿಯನ್ನು ಹೊಂದಿದೆ.


ಇದನ್ನೂ ಓದಿ; ರಾಜ್ಯದ ಕಾರ್ಮಿಕರೇ ಗಮನಕ್ಕೆ; ನೋಂದಣಿಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ!


ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ವೃತ್ತಿಪರ ಇಂಟಿಗ್ರೇಟೆಡ್ ಲಾ ಕೋರ್ಸ್ಗಳನ್ನು ಮುಂದುವರಿಸುತ್ತಿರುವ ಮತ್ತು ಪ್ರಸ್ತುತ ತಮ್ಮ ಅಧ್ಯಯನದ ಮೊದಲನೆಯ ವರ್ಷಕ್ಕೆ ದಾಖಲಾಗಿರುವಂತಹ ವಿದ್ಯಾರ್ಥಿಗಳಿಗೆ ಲಭ್ಯವಿದೆ.
* ವಿದ್ಯಾರ್ಥಿಗಳು 2021ರ ನಂತರ ತಮ್ಮ ಹೈಯರ್ ಸೆಕೆಂಡರಿ / ಪ್ರಿ-ಯೂನಿವರ್ಸಿಟಿ / ಇಂಟರ್ಮೀಡಿಯೇಟ್ / ಸಿಬಿಎಸ್ಇ / ಐಎಸ್ಸಿ ಅಥವಾ ತತ್ಸಮಾನ ಬೋರ್ಡ್ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ವಿದ್ಯಾರ್ಥಿಗಳು ರಾಜ್ಯ ಅಥವಾ ರಾಷ್ಟ್ರ ಮಟ್ಟದ ಪ್ರವೇಶ ಪರೀಕ್ಷೆಯ ಮೂಲಕ ದಾಖಲಾಗಿರಬೇಕು
* ಕುಟುಂಬದ ವಾರ್ಷಿಕ ಆದಾಯವು ₹3,00,000ಕ್ಕಿಂತ ಕಡಿಮೆ ಇರಬೇಕು.


ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/FFEL1 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಎಷ್ಟು ಸ್ಕಾಲರ್‌ ಶಿಪ್:‌
ಐದು ವರ್ಷಗಳವರೆಗೆ ವಾರ್ಷಿಕ ಮೊತ್ತ ₹50,000 ಮತ್ತು ಇತರ ಪ್ರಯೋಜನಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-12-2024

FE -Scholarship: ಪಿಯುಸಿ ಪಾಸ್‌ ಆಗಿದ್ರೆ 50,000 ಸ್ಕಾಲರ್‌ ಶಿಪ್
FE -Scholarship: ಪಿಯುಸಿ ಪಾಸ್‌ ಆಗಿದ್ರೆ 50,000 ಸ್ಕಾಲರ್‌ ಶಿಪ್

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!


ಇತ್ತೀಚಿನ ಜನಪ್ರಿಯ ಸುದ್ದಿಗಳು