Fellowship: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್‌ ಶಿಪ್

(Fellowship:) 2025-26 ನೇ ಸಾಲಿನ ಅಬ್ದುಲ್ ಕಲಾಂ ಟೆಕ್ನಾಲಜಿ ಇನ್ನೊವೇಶನ್ ನ್ಯಾಷನಲ್ ಫೆಲೋಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ


ಅಬ್ದುಲ್ ಕಲಾಂ ಟೆಕ್ನಾಲಜಿ ಇನ್ನೊವೇಶನ್ ನ್ಯಾಷನಲ್ ಫೆಲೋಶಿಪ್ 2025-26, ಇಂಡಿಯನ್ ನ್ಯಾಷನಲ್ ಅಕಾಡಮಿ ಆಫ್ ಎಂಜಿನಿಯರಿಂಗ್ (ಐಎನ್ಎಇ) ನೀಡುವ ಅವಕಾಶವಾಗಿದೆ ಮತ್ತು ಭಾರತ ಸರ್ಕಾರದ ಡಿಪಾರ್ಟ್ಮೆಂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿ (ಡಿಎಸ್ಟಿ) ಧನ ಸಹಾಯವನ್ನು ಒದಗಿಸುತ್ತದೆ.

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಸಾರ್ವಜನಿಕ ಅನುದಾನಿತ ಭಾರತೀಯ ಸಂಸ್ಥೆಗಳಲ್ಲಿ ಶಾಶ್ವತ ಎಂಜಿನಿಯರಿಂಗ್ ಹುದ್ದೆಗಳನ್ನು ಹೊಂದಿರುವ ಭಾರತೀಯ ಪ್ರಜೆಗಳು ಅಥವಾ ಸಾಗರೋತ್ತರ ಭಾರತೀಯ ಪ್ರಜೆಗಳು ಅರ್ಜಿ ಸಲ್ಲಿಸಲು ಅರ್ಹರು.
* ಅರ್ಜಿದಾರರು ಬ್ಯಾಚುಲರ್ಸ್ ಪದವೀಧರರಾಗಿರಬೇಕು
* ಪ್ರಸ್ತುತ ಇರುವ ಸಂಸ್ಥೆಯಲ್ಲಿ ಪ್ರಶಸ್ತಿ ಗಳಿಸಿದ ದಿನಾಂಕದಿಂದ ಕನಿಷ್ಠ ಐದು ವರ್ಷಗಳ ಸೇವಾ ಅವಧಿಯನ್ನು ಹೊಂದಿರಬೇಕು.
* ಸಾಕಷ್ಟು ವೃತ್ತಿಪರ ಕೌಶಲ್ಯವನ್ನು ಹೊಂದಿರಬೇಕು.


ನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ


(Fellowship:)ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ:
₹15,00,000 ದ ವಾರ್ಷಿಕ ಸಂಶೋಧನಾ ಸಹಾಯನಿಧಿ ಮತ್ತು ಇತರ ಪ್ರಯೋಜನಗಳು.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು inaehq@inae.in ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:(Fellowship:)
30-06-2025

ಹೆಚ್ಚಿನ ಮಾಹಿತಿಗಾಗಿ www.b4s.in/nwmd/AKTINF4 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ.

ಸೂಚನೆ: ಇಲ್ಲಿ ನೀಡಲಾಗಿರುವ ಸ್ಕಾಲರ್ಶಿಪ್ ಮಾಹಿತಿಯು buddy4study ಸಂಸ್ಥೆಯಿಂದ ನೀಡಲಾದ ಮಾಹಿತಿಯಾಗಿರುತ್ತದೆ. ಸ್ಕಲಾರ್ಷಿಪ್ ಕುರಿತ ಯಾವುದೇ ಗೊಂದಲಗಳಿಗೂ ನ್ಯೂಸ್ ಮಲ್ನಾಡ್ ಪೋರ್ಟಲ್ ಹೊಣೆಯಾಗಿರುವುದಿಲ್ಲ.‌

Fellowship: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್‌ ಶಿಪ್
Fellowship: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್‌ ಶಿಪ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Fellowship:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?