(fellowship) ವೈವಿಧ್ಯಮಯ ಕಲಾತ್ಮಕ ಮಾಧ್ಯಮಗಳಾದ್ಯಂತ ಕೆಲಸ ಮಾಡುತ್ತಿರುವ ಅಭ್ಯರ್ಥಿಗಳಿಗೆ ಹಿಮಾಲಯನ್ ಫೆಲೋಶಿಪ್ ಫಾರ್ ಕ್ರಿಯೇಟಿವ್ ಪ್ರಾಕ್ಟೀಷನರ್ಸ್ ಸಹಾಯಧನ ನೀಡುತ್ತಿದ್ದು, ಆಸಕ್ತರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಸಿಹಿಸುದ್ದಿ; ಏನದು ಗೊತ್ತಾ? ಇಲ್ಲಿದೆ ನೋಡಿ
ಹಿಮಾಲಯನ್ ಫೆಲೋಶಿಪ್ ಫಾರ್ ಕ್ರಿಯೇಟಿವ್ ಪ್ರಾಕ್ಟೀಷನರ್ಸ್ 2025, ಎಂಟು ಈಶಾನ್ಯ ರಾಜ್ಯಗಳನ್ನು ಒಳಗೊಂಡಂತೆ ಪಶ್ಚಿಮ ಮತ್ತು ಪೂರ್ವ ಹಿಮಾಲಯನ್ ಪ್ರದೇಶಗಳಲ್ಲಿ ನೆಲೆಸಿರುವ, ವೈವಿಧ್ಯಮಯ ಕಲಾತ್ಮಕ ಮಾಧ್ಯಮಗಳಾದ್ಯಂತ ಕೆಲಸ ಮಾಡುತ್ತಿರುವ ಸೃಜನಶೀಲ ಅಭ್ಯಾಸಿಗಳಿಗೆ ನೀಡುತ್ತಿರುವ ಅವಕಾಶವಾಗಿದೆ. ರಾಯಲ್ ಎನ್ಫೀಲ್ಡ್ ಕಂಪನಿಯ ಸಹಯೋಗದಲ್ಲಿ ಫೌಂಡೇಶನ್ ಫಾರ್ ಇಂಡಿಯನ್ ಕಂಟೆಂಪರರಿ ಆರ್ಟ್ (ಎಫ್ಐಸಿಎ) ಈ ಅವಕಾಶವನ್ನು ನೀಡುತ್ತದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
(fellowship) ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
ಅರ್ಜಿದಾರರು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಉತ್ತರಾಖಂಡ, ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್. ಸಿಕ್ಕಿಂ, ತ್ರಿಪುರ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವಂತಹ ಸೃಜನಶೀಲ ವೃತ್ತಿಪರರಾಗಿರಬೇಕು.
ಇದನ್ನೂ ಓದಿ: ವರ್ಷದ ಮೊದಲ ದಿನವೇ ಭಾರೀ ಕುಸಿತ ಕಂಡ ಸಿಲಿಂಡರ್ ದರ; ಎಷ್ಟಾಗಿದೆ ಗೊತ್ತಾ?
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
₹3,00,000ದ ಒಂದು-ಬಾರಿಯ ಸಹಾಯಧನ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವ ಕುರಿತು ಚುನಾವಣಾ ಆಯೋಗ ಮಹತ್ವದ ಆದೇಶ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/THFS2 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಈ ಸೌಲಭ್ಯದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
10-02-2025

ಇದನ್ನೂ ಓದಿ: ಜಿಲ್ಲಾ ಕೋರ್ಟ್ ನಲ್ಲಿ ಜಾಬ್ ಆಫರ್; ಪಿಯುಸಿ ವಿದ್ಯಾರ್ಹತೆ, 21,400 ರಿಂದ ಸಂಬಳ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





