Wednesday, November 29, 2023
Homeಕೃಷಿfertilizer price: ಗೊಬ್ಬರ ಬೆಲೆ ಏರಿಕೆ ಆಗಲಿದೆಯಾ…?

fertilizer price: ಗೊಬ್ಬರ ಬೆಲೆ ಏರಿಕೆ ಆಗಲಿದೆಯಾ…?

fertilizer price: ಭಾರತವೂ ಹಿಂದಿನಿಂದಲೂ ಕೃಷಿ ಪ್ರಧಾನ ರಾಷ್ಟ್ರ. ಕೃಷಿಯ ಅಭಿವೃದ್ಧಿಯ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹಲವಾರು ಯೋಜನೆಗಳು ಜಾರಿಗೊಳಿಸಿದ್ದು, ಅವುಗಳು ರೈತರ ಏಳಿಗೆಗಾಗಿ ಶ್ರಮಿಸುತ್ತಿದೆ. ಆದರೆ ಸದ್ಯದ ಸ್ಥಿತಿಯಲ್ಲಿ ಕೇಂದ್ರದ ಮಾಹಿತಿಯ ಪ್ರಕಾರ ರಸಗೊಬ್ಬರ ಬೆಳೆಗಳು ಹೆಚ್ಚಾಗಲಿವೆ. ಆದರೆ IFFCO ಸಂಸ್ಥೆಯು ಸಂಕೀರ್ಣ ರಸಗೊಬ್ಬರದ ಬೆಲೆಯನ್ನು ಕಡಿತಗೊಳಿಸಲು ಮುಂದಾಗಿದೆ.
ಮತ್ತು ರೈತರಿಗೆ ಕೃಷಿಯಲ್ಲಿ ನೆರವಾಗುವ ನಿಟ್ಟಿನಲ್ಲಿ ಸರ್ಕಾರವು ಹಾಗೂ ಖಾಸಗಿ ಸಂಸ್ಥೆಗಳು ಗೊಬ್ಬರದ ಉತ್ಪಾದನೆ ಹೆಚ್ಚಿಸಲು ಹಾಗೂ ರೈತರಿಗೆ ತೊಂದರೆ ಆಗದಂತ ವಿತರಣೆಗೆ ಮುಂದಾಗಿದೆ.

ಇದನ್ನೂ ಓದಿ; ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ

ರಷ್ಯಾದ ರಸಗೊಬ್ಬರ ಕಂಪನಿಗಳು ಇದು ವರೆಗೂ ಭಾರತಕ್ಕೆ ನೀಡುತ್ತಿದ್ದ ರಿಯಾಯಿತಿಯನ್ನು ರದ್ದುಪಡಿಸಿದ್ದು, ಈ ಪರಿಣಾಮ ಮುಂದಿನ ದಿನಗಳಲ್ಲಿ ರಸಗೊಬ್ಬರ ದರ ಏರಿಕೆಯಾಗುವ ಸಾಧ್ಯತೆಗಳಿವೆ. ಜಾಗತಿಕ ಮಾರುಕಟ್ಟೆಯಲ್ಲಿನ ಪೂರೈಕೆ ವ್ಯತ್ಯಯ ದಿಂದಾಗಿ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ರಷ್ಯಾದ ಗೊಬ್ಬರ ಕಂಪನಿಗಳು ಡೈ ಅಮೋನಿಯಂ ಪಾಸ್ಟೇಟ್ (ಡಿಎಪಿ) ಸೇರಿದಂತೆ ಹಿಂಪಡೆದಿದ್ದು, ಹೀಗಾಗಿ ಮಾರುಕಟ್ಟೆ ದರದಲ್ಲೇ ಗೊಬ್ಬರ ಖರೀದಿಸುವುದರಿಂದ ಭಾರತಕ್ಕೆ ಆಮದು ವೆಚ್ಚ ಹೆಚ್ಚಳವಾಗುವ ಗೊಬ್ಬರದ ಬೆಲೆ ಹೆಚ್ಚಾಗಲಿದೆ.

fertilizer price:
fertilizer price:

ಇದನ್ನೂ ಓದಿ; ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ

2022-23ನೇ ಹಣಕಾಸು ವರ್ಷದಲ್ಲಿ ಭಾರತವು ರಷ್ಯಾದಿಂದ ಆಮದು ಮಾಡಿಕೊಂಡ ರಸಗೊಬ್ಬರ ಪ್ರಮಾಣ ಶೇ.246ರಷ್ಟು ಹೆಚ್ಚಳವಾಗಿರುತ್ತದೆ. ದಾಖಲೆಯ 40 ಲಕ್ಷ ಮೆಟ್ರಿಕ್ ಟನ್‌ಗಳಿಗೂ ಅಧಿಕ ಪ್ರಮಾಣದ ರಸಗೊಬ್ಬರವನ್ನು ಈ ಅವಧಿಯಲ್ಲಿ ಭಾರತವು ರಷ್ಯಾದಿಂದ ಆಮದು ಮಾಡಿಕೊಂಡಿತ್ತು. ಈ ಮೂಲಕ ರಷ್ಯಾದ ಭಾರತದ ಗೊಬ್ಬರ ಮಾರುಕಟ್ಟೆಯಲ್ಲಿ ಚೀನಾ, ಮಾರಾಟ ಸಂಸ್ಥೆಗಳು ಡಿಎಪಿ, ಯೂರಿಯ ಮತ್ತು ಈಜಿಫ್, ಜೋರ್ಡಾನ್ ಮತ್ತು ಯುಎಇ ಗೊಬ್ಬರ ಎನ್‌ಪಿಕ ಗೊಬ್ಬರಗಳ ಮೇಲೆ ರಿಯಾಯಿತಿ ಸಂಸ್ಥೆಗಳ ಪಾಲನ್ನು ರಷ್ಯಾ ತನ್ನದಾಗಿಸಿಕೊಂಡು ಘೋಷಿಸಿ, ಜಾಗತಿಕ ಮಾರುಕಟ್ಟೆ ಬೆಲೆಗಿಂತ ಕಡಿಮೆ ಪಾರಮ್ಯ ಮೆರೆದಿತ್ತು.

ಇದನ್ನೂ ಓದಿ; ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.

ರಷ್ಯಾ ಕಂಪನಿಗಳು ರಿಯಾಯಿತಿ ಹಿಂಪಡೆಯುವ ತೀರ್ಮಾನ ದಿಂದಾಗಿ ಭಾರತದಲ್ಲಿ ರಸಗೊಬ್ಬರ ಬೆಲೆ (fertilizer price:) ಹೆಚ್ಚುವ ಆತಂಕ ಎದುರಾಗಿದೆ. ಬೆಲೆ ಏರಿಕೆಯ ಹೊರ ದೇಶದ ರೈತರ ಮೇಲೆ ಬೀಳದಂತೆ ತಡೆಗಟ್ಟಲು ಸಬ್ಸಿಡಿ ಘೋಷಿಸುವುದೊಂದೇ ಭಾರತ ಸರಕಾರದ ಮುಂದಿರುವ ಆಯ್ಕೆ” ಎಂದು ಉದ್ಯಮ ವಲಯದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
  2. ಚೈತ್ರಾ ಕುಂದಾಪುರ ಬಂಧನವಾಗುತ್ತಿದಂತೆ 3 ನೇ ಆರೋಪಿ ನಾಪತ್ತೆ
  3. ಬಿಜೆಪಿ ಎಂಎಲ್ಎ ಟಿಕೆಟ್ ಹೆಸರಲ್ಲಿ ವಂಚಿಸಿದ ಚೈತ್ರಾ ಗ್ಯಾಂಗ್ ನ ಮೋಸದ ರೋಚಕ ಸ್ಟೋರಿ ಸಿನಿಮಾ ಸ್ಟೋರಿಯನ್ನೂ ಮೀರಿಸುತ್ತದೆ.
  4. ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 13-09-2023
  5. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  6. ಚೈತ್ರಾ ಕುಂದಾಪುರಗೆ ಆಶ್ರಯ ನೀಡಿದ ಮುಸ್ಲಿಂ ಫ್ರೆಂಡ್, ಎನ್ನುವ ಸುದ್ದಿ ನಿಜನೋ? ಸುಳ್ಳೋ?; ಈ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
  7. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-13.09.2023
  8. ಕೊಪ್ಪ: ಫೋಟೋ ವೈರಲ್ ಹಿನ್ನಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಮುಸ್ಲಿಂ ಯುವಕರ ಜೊತೆ ಹೋಗಿದ್ದಾಳೆಂದು ನೈತಿಕ ಪೊಲೀಸ್ ಗಿರಿ
  9. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  10. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  11. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  12. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?
  13. ಬಾಯಲ್ಲಿ ನೀರು ತರಿಸುವ ರಸಗುಲ್ಲ; ಅತ್ಯಂತ ಸರಳ ವಿಧಾನ
  14. ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್; ಏನದು ಗುಡ್ ನ್ಯೂಸ್
  15. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  16. ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
  17. ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇

Most Popular

Recent Comments