Fertilizer/Seeds: ಕೃಷಿ ಚಟುವಟಿಕೆ ಕುರಿತು ರೈತರಿಗೆ ಗುಡ್ ನ್ಯೂಸ್

(Fertilizer/Seeds) ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದ್ದು, ಕೃಷಿ ಚಟುವಟಿಕೆಗಳು ಆರಂಭವಾಗಿದೆ. ಈ ಕೃಷಿ ಚಟುವಟಿಕೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಕೃಷಿ ಸಚಿವ ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು


ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಎಲ್ಲಾ ಜಂಟಿ ಕೃಷಿ ನಿರ್ದೇಶಕರೊಂದಿಗೆ ಬರ ನಿರ್ವಹಣೆ ಕ್ರಮಗಳ ಬಗ್ಗೆ ವಿಡಿಯೋ ಸಂವಾದ ನಡೆಸಿದ ಸಚಿವರು, ಬೆಳೆ ವಿಮೆ ಪರಿಹಾರ ಸಮರ್ಪಕವಾಗಿ ಇತ್ಯರ್ಥಪಡಿಸಬೇಕು ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ; ರಾಜ್ಯಾದ್ಯಂತ ವಸತಿ ಬಡಾವಣೆ, ಕೈಗೆಟುಕುವ ದರದಲ್ಲಿ ಸೈಟ್; 50:50 ಅನುಪಾತದಲ್ಲಿ ನಿವೇಶನ ಹಂಚಿಕೆ



ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ


ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ, ಗೊಬ್ಬರ ಪೂರೈಕೆ ಮಾಡಿದ್ದು ಅವುಗಳನ್ನು ಸಂಸ್ಥೆವಾರು ಹಂಚಿಕೆ ಮಾಡುವ ವಿತರಿಸಲಾಗುತ್ತಿದೆ. ಸಾಕಷ್ಟು ಗೊಬ್ಬರ, ಬೀಜಗಳ ದಾಸ್ತಾನು ಇದ್ದು, ರೈತರಿಗೆ ಯಾವುದೇ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಕೊರತೆ ಅಥವಾ ಹೆಚ್ಚುವರಿ ಬೇಡಿಕೆ ಇದ್ದಲ್ಲಿ ತಕ್ಷಣವೇ ಕೃಷಿ ಆಯುಕ್ತರು, ನಿರ್ದೇಶಕರ ಗಮನಕ್ಕೆ ತರಬೇಕು ಎಂದು ಹೇಳಿದ್ದಾರೆ.


ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷವರೆಗೆ ಸ್ಕಾಲರ್ ಶಿಪ್; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್


Fertilizer/Seeds: ಕೃಷಿ ಚಟುವಟಿಕೆ ಕುರಿತು ರೈತರಿಗೆ ಗುಡ್ ನ್ಯೂಸ್
Fertilizer/Seeds: ಕೃಷಿ ಚಟುವಟಿಕೆ ಕುರಿತು ರೈತರಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಉದ್ಯೋಗ; 40,000ಕ್ಕೂ ಅಧಿಕ ಹುದ್ದೆಗೆ ನೇಮಕಾತಿ; 10th ಪಾಸಾದವರು ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
    4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
    5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
    7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    8. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    9. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    10. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ