Fertilizer Subsidy: ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್

Fertilizer Subsidy: ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ ನೀಡಿದ್ದು, ಬಿತ್ತನೆಗೆ ನೆರವಾಗಲು 24,420 ಕೋಟಿ ರೂ. ರಸಗೊಬ್ಬರಗಳಿಗೆ ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಗುರುವಾಗ ಒಪ್ಪಿಗೆ ನೀಡಿದೆ.

ಇದನ್ನೂ ಓದಿ; ಆಧಾರ್ ಕಾರ್ಡ್ ಅಪ್ಡೇಟ್‌ ಗೆ ಡೆಡ್‌ಲೈನ್‌!; ಮಾರ್ಚ್ 14 ವರೆಗೆ ಮಾತ್ರ ಅವಕಾಶ; ಅಪ್ಡೇಟ್ ಮಾಡಲು ಈ ದಾಖಲೆ ಕಡ್ಡಾಯ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಖಾರಿಫ್ ಹಂಗಾಮಿಗೆ ರಸಗೊಬ್ಬರ ಸಬ್ಸಿಡಿಗೆ ಅನುಮೋದನೆಯನ್ನು ನೀಡಿದೆ. ಏಪ್ರಿಲ್ 1ರಿಂದ ಸೆಪ್ಚೆಂಬರ್ 30ರ ವರೆಗೆ ಮುಂಗಾರು ಅವಧಿಗೆ ಫಾಸ್ಪೇಟಿಕ್‌ ಹಾಗೂ ಪೊಟ್ಯಾಶಿಯಂ ರಸಗೊಬ್ಬರಗಳಿಗೆ ಸಹಾಯಧನ ನೀಡಲು ಒಪ್ಪಿಗೆ ನೀಡಿದೆ.

Fertilizer Subsidy: ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್
Fertilizer Subsidy: ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್

ಇದನ್ನೂ ಓದಿ; ಇನ್ಸೂರೆನ್ಸ್ ಪ್ರೀಮಿಯಂ ಪಾವತಿಸಿದ ಕ್ಷಣದಿಂದಲೇ ವಿಮೆ ಜಾರಿಯಾಗುತ್ತದೆ: ಹೈಕೋರ್ಟ್

Fertilizer Subsidy: ಸಹಾಯಧನ ಬೆಲೆ:
* ಸಾರಜನಕ (ನೈಟ್ರೋಜನ್‌): ಪ್ರತಿ ಕೆ.ಜಿ.ಗೆ 47.02 ರೂ.
* ಪಾಸ್ಪೇಟಿಕ್‌: ಪ್ರತಿ ಕೆ.ಜಿ.ಗೆ 28.72 ರೂ.
* ಪೊಟ್ಯಾಶಿಯಂ: ಪ್ರತಿ ಕೆ.ಜಿ.ಗೆ 2.38 ರೂ.
* ಸಲ್ಫರ್‌ ಪ್ರತಿ: ಕೆ.ಜಿ.ಗೆ 1.89 ರೂ.
* ಡಿಎಪಿ (ಅಮೋನಿಯಂ ಫಾಸ್ಪೇಟ್‌) ಮೇಲಿನ ಸಬ್ಸಿಡಿ ಟನ್‌ಗೆ 4,500 ರೂ.
* ಸರಕಾರದ ಸಹಾಯಧನ ಘೋಷಣೆ ಬಳಿಕ ಪ್ರತಿ ಬ್ಯಾಗ್‌ ಡಿಎಪಿ 1,350 ರೂ., ಮ್ಯೂರಿಯೇಟ್‌ ಪಾಸ್ಪೇಟ್‌(ಎಂಒಪಿ) 1,670 ರೂ., ಎನ್‌ಪಿಪಿ 1,470 ರೂ.ಗೆ ಲಭಿಸಲಿದೆ.(Fertilizer Subsidy: )

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ