Fertilizers Subsidy: 2023-24ನೇ ಸಾಲಿನ ಹಿಂಗಾರು ಹಂಗಾಮು ಅವಧಿಗೆ ಫಾಸ್ಪೇಟ್ ಹಾಗೂ ಪೊಟ್ಯಾಸಿಯಮ್ ಅಂಶವಿರುವ ರಸಗೊಬ್ಬರಗಳಿಗೆ ಪೋಷಕಾಂಶ ಆಧಾರಿತ ಸಬ್ಸಿಡಿಗಾಗಿ 22,303 ಕೋಟಿ ನೀಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆಯನ್ನು ನೀಡಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.10.2023
ಈ ಹೊಸ ಸಬ್ಸಿಡಿ ದರಗಳು (Fertilizers Subsidy:) ಅಕ್ಟೋಬರ್ 1 ರಿಂದ ಹಿಡಿದು 2024ರ ಮಾರ್ಚ್ 31 ರವರೆಗೂ ಅನ್ವಯ ಆಗುತ್ತವೆ. ರಸಗೊಬ್ಬರ ಕಂಪನಿಗಳಿಗೆ ಸರ್ಕಾರ ಈ ಸಬ್ಸಿಡಿಗಳನ್ನು ಒದಗಿಸುತ್ತದೆ. ಈ ರಸಗೊಬ್ಬರಗಳನ್ನು ಕಡಿಮೆ ಬೆಲೆಗೆ ವಿತರಿಸುವ ಮೂಲಕ ಸಬ್ಸಿಡಿ ಲಾಭವನ್ನು ರೈತರಿಗೆ ವರ್ಗಾಯಿಸಲಾಗುತ್ತದೆ.
ಪ್ರತಿ ಕೆ.ಜಿ. ಸಾರಜನಕಕ್ಕೆ 47.02, ರಂಜಕಕ್ಕೆ 20.82 ಮತ್ತು ಪೊಟ್ಯಾಸಿಯಮ್ ಗೆ 2.38 ದರದಲ್ಲಿ ಸರ್ಕಾರ ಸಹಾಯಧನ ನೀಡಲಿದೆ. ಇದು ಮುಂಗಾರು ಹಾಗೂ ಕಳೆದ ವರ್ಷದ ಹಿಂಗಾರು ಹಂಗಾಮಿನಲ್ಲಿ ನೀಡಿರುವ ದರಕ್ಕಿಂತ ತೀವ್ರ ಕಡಿಮೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರಗಳ ಬೆಲೆ ಇಳಿಕೆಯಾಗಿರುವುದರಿಂದ ಸಬ್ಸಿಡಿ ದರ ಕಡಿಮೆಯಾಗಿದೆ ಎಂದು ಕೇಂದ್ರ ವಾರ್ತಾ ಸಚಿವ ಅನುರಾಗ್ ಠಾಕೂರ್ ಸ್ಪಷ್ಟಪಡಿಸಿದರು.
ಇದನ್ನೂ ಓದಿ; ತುಸು ಏರಿದ ಚಿನ್ನದ ಬೆಲೆ; ಬೆಳ್ಳಿಯೂ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ
2023-24 ರ ಮುಂಗಾರು ಹಂಗಾಮು ಅವಧಿಯಲ್ಲಿ ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿಗಾಗಿ 38,000 ಕೋಟಿ ನೀಡಲು ಕೇಂದ್ರ ಸಚಿವ ಸಂಪುಟವು ಮೇ ತಿಂಗಳಲ್ಲಿ ಅನುಮೋದನೆ ನೀಡಿತ್ತು. ಖಾರಿಫ್ ನಲ್ಲಿ ಸಾರಜನಕಕ್ಕೆ ಕೆ.ಜಿ.ಗೆ 76 ಹಾಗೂ ರಂಜಕಕ್ಕೆ 41 ಸಬ್ಸಿಡಿ ನೀಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಹಿಂಗಾರು ಋತುವಿನಲ್ಲಿ ಪೌಷ್ಟಿಕಾಂಶ ಆಧಾರಿತ ಸಬ್ಸಿಡಿ ದರಗಳನ್ನು ನಿಗದಿಪಡಿಸಲು ರಸಗೊಬ್ಬರ ಇಲಾಖೆಯ ಪ್ರಸ್ತಾವನೆಯನ್ನು ಅನುಮೋದಿಸಿತು.

ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅನುರಾಗ್ ಠಾಕೂರ್, ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ರಸಗೊಬ್ಬರಗಳ ಸಮರ್ಪಕ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ಸರ್ಕಾರ ಬದ್ಧವಾಗಿದೆ. ದೇಶದ 12 ಕೋಟಿಗೂ ಹೆಚ್ಚು ರೈತರು ಇದರಿಂದ ಪ್ರಯೋಜನ ಪಡೆಯಲಿದ್ದಾರೆ’ ಎಂದು ಹೇಳಿದರು. ರೈತರಿಗೆ ಡಿಎಪಿಯನ್ನು ಹಳೆಯ ದರದಲ್ಲೇ (50 ಕೆ.ಜಿ.ಗೆ 1,350) ಒದಗಿಸಲಾಗುವುದು ಎಂದು ಅವರು ಹೇಳಿದರು.
ಪ್ರಮುಖ ಸುದ್ದಿಗಳನ್ನು ಓದಿ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- rss ಟ್ರೈನಿಂಗ್ ಕ್ಯಾಂಪ್‌ನಲ್ಲಿ ವಿದ್ಯಾರ್ಥಿಗೆ ಚಿತ್ರ ಹಿಂಸೆ ಎಂದು ವಿಡಿಯೋ ವೈರಲ್; ಘಟನೆ ನಡೆದಿದ್ದು ಎಲ್ಲಿ?, ಇದರ ಸತ್ಯಾಸತ್ಯತೆ ಏನು
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
- ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
- ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
- ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
- ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply