FID Survey Number: ರೈತರೇ ಬರ ಪರಿಹಾರ ಬೇಕಿದ್ದಲ್ಲಿ ಕಡ್ಡಾಯವಾಗಿ ನೀವು ಫ್ರೂಟ್ಸ್ ಐಡಿ ತಂತ್ರಾಂಶದ ಅಡಿಯಲ್ಲಿ ನಿಮ್ಮ ಸರ್ವೇ ನಂಬರ್ ಗಳನ್ನು ದಾಖಲಿಸಬೇಕು. ಈಗಾಗಲೇ ನೀವು ಸರ್ವೆ ನಂಬರ್ ನ್ನು ದಾಖಲಿಸಿದರೆ ತಪ್ಪದೇ ನಿಮಗೆ ಸಂಬಂಧಿಸಿದ ಎಲ್ಲಾ ಜಮೀನುಗಳ ಸರ್ವೆ ನಂಬರ್ ಗಳು (FID Survey Number: ) ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು ಕೂಡಲೇ ಪರಿಶೀಲಿಸಿಕೊಳ್ಳಬೇಕು.
ಇದನ್ನೂ ಓದಿ; sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
ಸರ್ವೆ ನಂಬರ್ ಜೋಡಣೆಯಾಗಿದೆ ಎಂದು ಹೀಗೆ ಚೆಕ್ ಮಾಡಿ:
* ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
(https://fruits.karnataka.gov.in/OnlineUserLogin.aspx)
* ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ.”Citizen Registration” ಮೇಲೆ ಕ್ಲಿಕ್ ಮಾಡಿ.
* ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ, I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ.
* ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ, Proceed ಮೇಲೆ ಕ್ಲಿಕ್ ಮಾಡಿ
* ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ, Submit ಮೇಲೆ ಕ್ಲಿಕ್ ಮಾಡಿ.
* ನಂತರ ನಿಮಗೆ ಬೇಕಾದ password create ಮಾಡಿ
* Mobile number, Create & password serie captcha code ಹಾಕಿ ಲಾಗಿನ್ ಮಾಡಿ
* ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ
* ನಂತರ Registration status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ FIDಗೆ ಯಾವ ಯಾವ ಸರ್ವೆ ನಂಬರ್ ಗಳನ್ನು ಸೇರಿಸಲಾಗಿದೆ ಎಂದು ತೋರಿಸುತ್ತದೆ
ನಿಮ್ಮ ಸರ್ವೆ ನಂಬರ್ ಗಳು ನಿಮ್ಮ FIDಯಲ್ಲಿ ಸೇರಿಸದಿದ್ದರೆ ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಬೇಟಿ ಕೊಟ್ಟು ನಿಮ್ಮ ಎಲ್ಲಾ ಸರ್ವೆ ನಂಬರ್ ಗಳನ್ನು ಸೇರಿಸಿಕೊಳ್ಳಿ.

ಇನ್ನು ಒಂದು ವೇಳೆ ಎಫ್.ಐ.ಡಿ ಮಾಡಿಸದಿದ್ದರೆ ಬರ ಪರಿಹಾರ, ಬೆಳೆ ವಿಮೆ ಹಾಗೂ ಇನ್ನೀತ್ತರ ಹಣ ಬರುವುದಿಲ್ಲ. ಎಫ್.ಐ.ಡಿ ಮಾಡದೆ ಇರುವ ರೈತರು ಕೂಡಲೇ ಎಫ್.ಐ.ಡಿ ಮಾಡಿಸಿಕೊಳ್ಳಿ.
FID ಮಾಡಲು ಬೇಕಾಗುವ ದಾಖಲೆಗಳು:
* ಆಧಾರ್ ಕಾರ್ಡ್
* ಪಹಣಿ
* ಬ್ಯಾಂಕ್ ಪಾಸ್ ಬುಕ್
* ಮೋಬೈಲ್ ಫೋನ್
* ST /SC ಜಾತಿಗೆ ಸೇರಿದವರು ಜಾತಿ ಪ್ರಮಾಣ ಪತ್ರ ನೀಡಬೇಕು .
* ಪೋಟೋ
ಎಫ್.ಐ.ಡಿ ಸಂಖ್ಯೆ ಇದ್ದರೆ ತಿಳಿಯುವುದು ಹೇಗೆ:
ಈಗಾಗಲೇ ಎಫ್.ಐ.ಡಿ ಯಲ್ಲಿ ನೋಂದಣಿ ಮಾಡಿಸಿಕೊಂಡಿದ್ದರೆ, ಆ ನಂಬರ್ ನಿಮಗೆ ನೆನಪಿಲ್ಲದೇ ಇದ್ದರೆ ಅದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ವೆಬ್ ಸೈಟ್‌ನ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ (https://fruitspmk.karnataka.gov.in/) ಅಲ್ಲಿ ಆಧಾರ್ ಸಂಖ್ಯೆಯನ್ನು ನಮೂದಿಸಿ “Search” ಬಟನ್ ಮೇಲೆ ಕ್ಲಿಕ್ ಮಾಡಿದರೆ ಎಫ್.ಐ.ಡಿ ಸಂಖ್ಯೆ ತಿಳಿಯುತ್ತದೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply