FID :- ಎಫ್.ಐ.ಡಿ (FID) ಸರ್ವೆ ನಂಬರ್ ಲಿಂಕ್ ಗೆ ಇಂದು ಕೊನೆಯ ದಿನವಾಗಿದೆ. ನಿಮ್ಮ ಎಫ್.ಐ.ಡಿ ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ ಹಣ ಸಿಗಲಿದ್ದು, ಲಿಂಕ್ ಆಗಿದ್ದಿಯೋ ಇಲ್ಲವೋ ಎಂದು ಹೀಗೆ ಚೆಕ್ ಮಾಡಿ.
ಇದನ್ನೂ ಓದಿ; ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
ಇನ್ನು ಬರ ಪರಿಹಾರದ ಹಣ ರೈತರಿಗೆ ಆನ್ ಲೈನ್ ಮೂಲಕವೇ ತಲುಪಲಿದ್ದು, ಫೂಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಜಮೀನಿನ ಒಟ್ಟು ವಿಸ್ತೀರ್ಣ ನಮೂದಿಸಿದರೆ ಮಾತ್ರ ಅವರಿಗೆ ನ್ಯಾಯಯುತ ಪರಿಹಾರ ತಲುಪಲಿದೆ. ಬೆಳೆ ಸಮೀಕ್ಷೆ ನಡೆದಿದ್ದರು ಎಲ್ಲಾ ರೈತರ ಜಮೀನಿನ ಒಟ್ಟು ವಿಸ್ತೀರ್ಣ ಹಾಗೂ ಬೆಳೆ ಮಾಹಿತಿ ಫೂಟ್ಸ್ ತಂತ್ರಾಂಶದಲ್ಲಿ ಶೇ. 77 ರಷ್ಟು ಮಾತ್ರ ನಮೂದಿಸಲಾಗಿದೆ. ಈ ಕೆಲಸ ಮುಗಿಯುವವರೆಗೆ ರೈತರಿಗೆ ಪರಿಹಾರ ನೀಡುವುದು ಸಾಧ್ಯವಿಲ್ಲ. ಹೀಗಾಗಿ ಡಿಸೆಂಬರ್ 31 ರ ಒಳಗಾಗಿ ಫೂಟ್ಸ್ ನಲ್ಲಿ ರೈತರ ಜಮೀನಿನ ಮಾಹಿತಿ ನಮೂದಿಸಲು ಗಡುವು ನೀಡಲಾಗಿತ್ತು.
ಇದನ್ನೂ ಓದಿ; ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
FID :- ನಿಮ್ಮ ಹೆಸರಿನಲ್ಲಿರುವ ಎಲ್ಲಾ ಸರ್ವೆ ನಂಬರ್ ಗಳು ನಿಮ್ಮ ಎಫ್.ಐ.ಡಿ ಯಲ್ಲಿ ಸೇರಿಸಲಾಗಿದೆಯೇ? ಹೀಗೆ ಚೆಕ್ ಮಾಡಿ:
* ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
* https://fruits.karnataka.gov.in/OnlineUserLogin.aspx
* ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ Citizen Registration ಮೇಲೆ ಕ್ಲಿಕ್ ಮಾಡಿ
* ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು, ಆಧಾರ್ ನಂಬರ್ ಹಾಕಿ, I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
* ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ, Proceed ಮೇಲೆ ಕ್ಲಿಕ್ ಮಾಡಿ
* ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ, Submit ಮೇಲೆ ಕ್ಲಿಕ್ ಮಾಡಿ

* ನಂತರ ನಿಮಗೆ ಬೇಕಾದ password create ಮಾಡಿ
* Mobile number Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ
* ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ
* ನಂತರ Registration status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ FID ಯಾವ ಯಾವ ಸರ್ವೆ ನಂಬರ್ ಗಳನ್ನು ಸೇರಿಸಲಾಗಿದೆ ಎಂದು ತೋರಿಸುತ್ತದೆ
ಇದನ್ನೂ ಓದಿ; ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
ನಿಮ್ಮ ಸರ್ವೆ ನಂಬರ್ ಗಳು ನಿಮ್ಮ FID ಯಲ್ಲಿ ಸೇರಿಸದಿದ್ದರೆ, ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಬೇಟಿ ಕೊಟ್ಟು ನಿಮ್ಮ ಎಲ್ಲಾ ಸರ್ವೆ ನಂಬರ್ ಗಳನ್ನು ಸೇರಿಸಿಕೊಳ್ಳಿ.
ಪ್ರಮುಖ ಸುದ್ದಿಗಳನ್ನು ಓದಿ
- ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
- ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
- ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
- ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನ; ಹೇಗೆ ಅರ್ಜಿ ಸಲ್ಲಿಸುವುದು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply