(FID) ಕಳೆದ ವರ್ಷ ಮಳೆ ಕೈ ಕೊಟ್ಟ ಕಾರಣ ರೈತರು ಬೆಳೆದ ಬೆಳೆಗಳು ನಾಶವಾಗಿದ್ದವು. ಹೀಗಾಗಿ ರೈತರಿಗೆ ಪರಿಹಾರ ನೀಡಲು ಅರ್ಹ ರೈತರಿಗೆ ಹಣ ಜಮಾ ಮಾಡಲಾಗುತ್ತಿದೆ. ಆದರೆ ಇನ್ನು ಕೆಲ ರೈತರಿಗೆ ಬರ ಪರಿಹಾರದ ಹಣ ಖಾತೆಗೆ ಜಮಾ ಆಗಿಲ್ಲ ಯಾಕೆಂದರೆ, ರೈತರ ಖಾತೆಗೆ ಹಣ ಜಮಾ ಆಗಬೇಕಿದ್ದರೆ ಮೊದಲು ಫ್ರೂಟ್ಸ್ ಐಡಿ ಮುಖ್ಯವಾಗಿದೆ. ಹಾಗಾದರೆ ಏನಿದು ಪ್ರೂಟ್ಸ್ ಐಡಿ (Fruits ID), ಎಲ್ಲಿ ಮಾಡಿಸಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಬಡ್ಡಿ ರಹಿತ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; 3 ಲಕ್ಷ ವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಏನಿದು ಎಫ್.ಐ.ಡಿ(FID), ಯಾಕೆ ಮಾಡಿಸಬೇಕು:
ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರಿಗೆ FID ಕಡ್ಡಾಯವಾಗಿದೆ. ಇದನ್ನು ಕೃಷಿ ಇಲಾಖೆಯಿಂದ ಮಾಡಿಸಬೇಕು. ಬರ ಪರಿಹಾರ, ಬೆಳೆ ವಿಮೆ, ವಿವಿಧ ಯೋಜನೆಯಡಿ ಯಂತ್ರೋಪಕರಣಗಳ ಸಹಾಯಧನ ಪಡೆಯಲು ಹೀಗೆ ಅನೇಕ ಯೋಜನೆಯ ಸೌಲಭ್ಯ ಪಡೆಯಲು ಈ ನಂಬರ್ ಅವಶ್ಯಕ. ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಈ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹಾಗಾದರೆ ಎಲ್ಲಿ FID ಮಾಡಿಸಬೇಕು?;
FID ಮಾಡಿಸದವರು ಸಮೀಪದ ರೈತ ಸೇವಾ ಕೇಂದ್ರಕ್ಕೆ ಹೋಗಿ FID ಮಾಡಿಸಿಕೊಳ್ಳಬಹುದು.

ಇದನ್ನೂ ಓದಿ: ಮಾರ್ಕೆಟ್ ನಲ್ಲಿ ಕರಡಿ ಕುಣಿತ.. ಮೊದಲೇ ಕೊಟ್ಟಿತ್ತು ಸೂಚನೆ; ಷೇರು ಖರೀದಿಸಲು ಯೋಚಿಸುತ್ತಿದ್ದೀರಾ..?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಗ್ಯಾರಂಟಿ ಯೋಜನೆ ಸೇರಿದಂತೆ ಈ ಯೋಜನೆಗಳ ಮಾಹಿತಿ ಇಲ್ಲಿ ಲಭ್ಯ
- ಹಟ್ಟಿ ಚಿನ್ನದ ಗಣಿಯಲ್ಲಿ ಭರ್ಜರಿ ಜಾಬ್ ಆಫರ್; 25 ,000 ದಿಂದ 45.000 ರ ವರೆಗೆ ಸಂಬಳ






