Fine Discount: ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ನಿಮ್ಮ ಬಾಕಿ ದಂಡವನ್ನು ಶೇ.50 ರ ರಿಯಾಯಿತಿಯೊಂದಿಗೆ ಪಾವತಿಸಲು ಡಿ.12 ಕೊನೆಯ ದಿನವಾಗಿದೆ.
ಇದನ್ನೂ ಓದಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ: ಕೂಡಲೇ ಅರ್ಜಿ ಸಲ್ಲಿಸಿ
ಹೌದು, ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ / ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿ.ಎಸ್.ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ 50% (ಶೇ.ಐವತ್ತರಷ್ಟು ಮಾತ್ರ) ರಷ್ಟು ರಿಯಾಯಿತಿ ನೀಡಿ ನವೆಂಬರ್ 21,2025 ರಿಂದ ಡಿಸೆಂಬರ್ 12, 2025ರ ವರೆಗೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಕಾಲಾವಕಾಶ ನೀಡಲಾಗಿದೆ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ
ಎಲ್ಲಿ ದಂಡ ಪಾವತಿಸಬೇಕು?:
ವಾಹನದ ಮಾಲೀಕರು ಈ ಅವಧಿಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ದಂಡದ ಶೇ. 50ರಷ್ಟು ಮೊತ್ತವನ್ನು ಹತ್ತಿರದ ಹಿರಿಯ ಪ್ರಾದೇಶಿಕ ಸಾರಿಗೆ / ಪ್ರಾದೇಶಿಕ ಸಾರಿಗೆ / ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪಾವತಿಸಬಹುದಾಗಿದೆ.
Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Fine Discount: )
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ






