Fingers: ನಿಮ್ಮ ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ..

Fingers: ಕೈಯಲ್ಲಿರುವ ಎಲ್ಲಾ ಬೆರಳುಗಳು ಒಂದೇ ತರಹ ಇರಲು ಸಾಧ್ಯವಿಲ್ಲ. ಕೈಯಲ್ಲಿರುವ ಐದು ಬೆರಳುಗಳ ಉದ್ದವು ಬೇರೆ ಬೇರೆಯಾಗಿರುತ್ತದೆ. ಈ ಬೆರಳುಗಳಲ್ಲಿ ಸಣ್ಣದಾದ ಬೆರಳೆಂದರೆ ಈ ಕಿರುಬೆರಳು. ಹೆಬ್ಬೆಟ್ಟಿಗಿಂತ ಉದ್ದ ಮತ್ತು ಉಳಿದ ಬೆರಳುಗಳಿಗಿಂತ ಪುಟ್ಟದಾದ ಈ ಬೆರಳಿನಲ್ಲಿಯೇ ಅಡಗಿದೆ ವ್ಯಕ್ತಿತ್ವ ಎನ್ನುವುದು ಅನೇಕರಿಗೆ ತಿಳಿದಿಲ್ಲ. ಈ ಕಿರುಬೆರಳಿನ ಉದ್ದವು ವ್ಯಕ್ತಿಯ ಜೀವನದ ವ್ಯಕ್ತಿತ್ವವನ್ನು ಬಹಿರಂಗ ಪಡಿಸುತ್ತದೆ. ನಿಮ್ಮ ಕಿರುಬೆರಳು ಎಷ್ಟು ಉದ್ದವಿದೆ ಎನ್ನುವ ಆಧಾರದ ಮೇಲೆ ನಿಮ್ಮ ಗುಣಸ್ವಭಾವ ತಿಳಿದುಕೊಳ್ಳಬಹುದಾಗಿದ್ದು, ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಸರ್ಕಾರದಿಂದ ತಾಲ್ಲೂಕು ಪಂಚಾಯತಿ ನೌಕರರ ಗಮನಕ್ಕೆ ಏನದು? ಇಲ್ಲಿದೆ ಡಿಟೈಲ್ಸ್…


ಒಬ್ಬ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿಯ ಕೈ ಬೆರಳಿನ ಉದ್ದದಲ್ಲಿ ಭಿನ್ನತೆ ಕಾಣಬಹುದು. ಆದರೆ ಕಿರುಬೆರಳು ಉಂಗುರ ಬೆರಳಿಗಿಂತ ಎಷ್ಟು ಉದ್ದವಿದೆ ಎನ್ನುವ ಆಧಾರದ ಮೇಲೆ ವ್ಯಕ್ತಿಯ ಗುಣಸ್ವಭಾವವೇನೆಂದು ಸುಲಭವಾಗಿ ತಿಳಿದುಕೊಳ್ಳಬಹುದು. ಹೀಗಾಗಿ ನಿಮ್ಮ ಕಿರು ಬೆರಳು (Fingers) ಉಂಗುರ ಬೆರಳಿಗೆ ಸಮವಾಗಿದೆಯೇ, ಚಿಕ್ಕದಿದೆಯೇ ಎಂದು ಒಮ್ಮೆ ಗಮನಿಸಿ. ಇದು ನಿಮ್ಮ ನಿಗೂಢ ವ್ಯಕ್ತಿತ್ವವನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ.

1. ಕಿರುಬೆರಳು ನಿಮ್ಮ ಉಂಗುರದ ಬೆರಳಿಗಿಂತ ಉದ್ದವಾಗಿದ್ದರೆ:
ಕಿರುಬೆರಳಿನ ಉದ್ದವು ಹೀಗಿದ್ದರೆ ಈ ವ್ಯಕ್ತಿಗಳು ಉದಾರ ಸ್ವಭಾವವುಳ್ಳವರು. ಸಹಾಯ ಎಂದ ಕೂಡಲೇ ತನ್ನ ಬಳಿ ಇರುವ ಎಲ್ಲದ್ದನ್ನು ಕೊಟ್ಟು ಬಿಡುತ್ತಾರೆ. ಅದಲ್ಲದೇ, ಯಾರಿಗಾದರೂ ಏನನ್ನೂ ಕೊಡುವ ಮೊದಲು ತನ್ನ ಬಗ್ಗೆ ಸ್ವಲ್ಪ ಕೂಡ ಯೋಚನೆ ಮಾಡುವುದಿಲ್ಲ. ನಿಸ್ವಾರ್ಥ ಗುಣ ಹೊಂದಿದ್ದು, ಎಲ್ಲರಿಗೂ ಒಳ್ಳೆಯದೇ ಆಗಲಿ ಎಂದು ಬಯಸುತ್ತಾರೆ. ಬುದ್ಧಿವಂತರಾಗಿದ್ದು, ಎಲ್ಲರ ಮಾತನ್ನು ಕೇಳುತ್ತೀರಿ. ಆದರೆ ನಿರ್ಧಾರ ತೆಗೆದುಕೊಳ್ಳುವಾಗ ನೂರು ಬಾರಿ ಯೋಚಿಸುತ್ತಾರೆ. ಈ ಜನರಲ್ಲಿ ಆತ್ಮವಿಶ್ವಾಸ ಹೆಚ್ಚಿದ್ದು ತಮ್ಮದೇ ಇರಲು ಇಷ್ಟಪಡುತ್ತಾರೆ. ಈ ಜನರಿಗೆ ಒಳಗೊಂದು ಹೊರಗೊಂದು ಸ್ವಭಾವ ತೋರ್ಪಡಿಸುವ ಜನರೆಂದರೆ ಆಗುವುದಿಲ್ಲ.


ಇದನ್ನೂ ಓದಿ: ಸರ್ಕಾರದಿಂದ ವಿದ್ಯಾರ್ಥಿಗಳಿಗೆ 2,500-13,500 ಸ್ಕಾಲರ್ಶಿಪ್


2. ಕಿರುಬೆರಳು ಉಂಗುರದ ಬೆರಳಿಗಿಂತ ಚಿಕ್ಕದಾಗಿದ್ದರೆ:
ಉಂಗುರ ಬೆರಳಿಗಿಂತ ಚಿಕ್ಕದಾದ ಕಿರುಬೆರಳನ್ನು ಹೊಂದಿರುವ ಜನರು ಕರುಣಾಮಯಿಗಳಾಗಿದ್ದು, ಯಾರಿಗಾದರೂ ಕಷ್ಟ ಎಂದರೆ ಸಹಾಯ ಮಾಡುವಲ್ಲಿ ಒಂದು ಹೆಜ್ಜೆ ಮುಂದೆ ಇರುತ್ತಾರೆ. ತಮ್ಮ ಆದ್ಯತೆ ಹಾಗೂ ಆಸೆಗಳಿಗೆ ಬೆಲೆ ಕೊಡುವುದರ ಬದಲು ಇತರರ ಆಸೆ ಆಕಾಂಕ್ಷೆಗಳಿಗೆ ಈಡೇರಿಸಲು ಮುಂದಾಗುತ್ತಾರೆ. ನಿಸ್ವಾರ್ಥ ಸ್ವಭಾವ ಹೊಂದಿದ್ದು ಸಮಾಜದಲ್ಲಿ ಒಂದೊಳ್ಳೆ ಸ್ಥಾನಮಾನ ಹಾಗೂ ಗೌರವ ಸಂಪಾದಿಸಿಕೊಳ್ಳುತ್ತಾರೆ. ತನ್ನವರು ಎಷ್ಟೇ ಬೇಜಾರು ನೋವು ಮಾಡಿದರೂ ಇವರ ಕಾಳಜಿ ಮಾಡುವ ರೀತಿ ಬದಲಾಗುವುದಿಲ್ಲ. ಎಲ್ಲರನ್ನು ಕ್ಷಮಿಸುತ್ತಾರೆ. ಆದರೆ ಮೋಸ ಮಾಡಿದವರನ್ನು ಎಂದಿಗೂ ಮರೆಯುವುದಿಲ್ಲ. ಎಲ್ಲರಿಗೂ ಒಳ್ಳೆಯದನ್ನೇ ಬಯಸುವ ಗುಣ ಈ ವ್ಯಕ್ತಿಗಳಲ್ಲಿ ಹೆಚ್ಚಾಗಿರುತ್ತದೆ.


ಇದನ್ನೂ ಓದಿ:  ಕಾರ್ಮಿಕರ ಗಮನಕ್ಕೆ! ಈ ಕಾರ್ಡ್ ಇದ್ರೆ ಸರ್ಕಾರದಿಂದ ಸಿಗಲಿವೆ ಈ ಸೌಲಭ್ಯಗಳು


3. ಉಂಗುರದ ಬೆರಳು ಮತ್ತು ಕಿರುಬೆರಳು ಸಮಾನವಾಗಿದ್ದರೆ:
ಉಂಗುರದ ಬೆರಳು ಮತ್ತು ಕಿರುಬೆರಳು ಒಂದೇ ನೇರಕ್ಕೆ ಇದ್ದರೆ ಈ ವ್ಯಕ್ತಿಗಳು ಸಮತೋಲಿತ ವ್ಯಕ್ತಿಗಳಾಗಿರುತ್ತಾರೆ. ಎಲ್ಲರೊಂದಿಗೆ ಬೆರೆಯುವ ಹಾಗೂ ತನ್ನವರನ್ನು ಮುನ್ನಡೆಸಿಕೊಂಡು ಹೋಗುವ ಗುಣ ಈ ವ್ಯಕ್ತಿಗಳಲ್ಲಿ ಅಧಿಕವಾಗಿರುತ್ತದೆ. ಶಾಂತ ಸ್ವಭಾವವನ್ನು ಹೊಂದಿದ್ದು, ಜಗಳಗಳಿಂದ ದೂರವಿರಲು ಬಯಸುತ್ತಾರೆ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸ್ವೀಕರಿಸಿ ಎಲ್ಲದಕ್ಕೂ ಸುಲಭ ಪರಿಹಾರ ಕಂಡುಕೊಳ್ಳುತ್ತಾರೆ. ಶ್ರಮ ಜೀವಿಗಳಾಗಿದ್ದು, ಜೀವನದಲ್ಲಿ ಯಶಸ್ಸು ಗಳಿಸುತ್ತಾರೆ.

Fingers: ನಿಮ್ಮ ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ..
Fingers: ನಿಮ್ಮ ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ..

 


ಇದನ್ನೂ ಓದಿ: ಇದನ್ನೂ ಓದಿ: ಕಾಲೇಜುಗಳಿಗೆ ಸರ್ಕಾರದಿಂದ ಮಹತ್ವದ ಆದೇಶ! ಏನದು ಆದೇಶ? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ