Fire Department: ಅಗ್ನಿಶಾಮಕ ಇಲಾಖೆಯಲ್ಲಿ ಭರ್ಜರಿ ಉದ್ಯೋಗ

(Fire Department) ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸೋರಿಗೆ ಬಂತು ಮತ್ತೊಂದು ಅಪ್ಡೇಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಹುದ್ದೆಗಳ ವಿವರ:
* ಅಗ್ನಿ ಶಾಮಕ ಠಾಣಾಧಿಕಾರಿ
* ಚಾಲಕ ತಂತ್ರಜ್ಞ
* ಅಗ್ನಿಶಾಮಕ ಚಾಲಕ
* ಅಗ್ನಿಶಾಮಕ

ಹುದ್ದೆಯ ಸಂಖ್ಯೆ:
* ಅಗ್ನಿ ಶಾಮಕ ಠಾಣಾಧಿಕಾರಿ- 64
* ಚಾಲಕ ತಂತ್ರಜ್ಞ- 27
* ಅಗ್ನಿಶಾಮಕ ಚಾಲಕ- 153
* ಅಗ್ನಿಶಾಮಕ- 731

ವಿದ್ಯಾರ್ಹತೆ :
ಅಭ್ಯರ್ಥಿಗಳು 10 ನೇ, ಪಿಯುಸಿ, ರಸಾಯನಶಾಸ್ತ್ರದೊಂದಿಗೆ ವಿಜ್ಞಾನದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರ ಹಣದ ಕುರಿತು ಸರ್ಕಾರದಿಂದ ಮಹತ್ವದ ಸೂಚನೆ; ತಪ್ಪದೇ ಈ ಸುದ್ದಿ ಓದಿ


ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ 28 ವರ್ಷಗಳು

ವಯೋಮಿತಿ ಸಡಿಲಿಕೆ :
* ಒಬಿಸಿ, 2ಎ 2ಬಿ 3ಎ 3ಬಿ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು : 3 ವರ್ಷಗಳು
* ಎಸ್ಸಿ-ಎಸ್ಟಿ ಅಭ್ಯರ್ಥಿಗಳು : 5 ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳು : 10 ವರ್ಷಗಳು

ಅರ್ಜಿ ಶುಲ್ಕ :
* ಸಾಮಾನ್ಯ, 2ಎ 2ಬಿ 3ಎ 3ಬಿ ಅಭ್ಯರ್ಥಿಗಳು : ರೂ.250/-
* ಎಸ್ಸಿ-ಎಸ್ಟಿ ಅಭ್ಯರ್ಥಿಗಳು : ರೂ.100/-


ಇದನ್ನೂ ಓದಿ: ಚಿನ್ನ ಅಡವಿಟ್ಟು ಸಾಲ ಮಾಡಿದವರಿಗೆ ಭರ್ಜರಿ ಸುದ್ದಿ!; ಗೋಲ್ಡ್ ಲೋನ್ ಬಗ್ಗೆ ಹೊಸ ಅಪ್ಡೇಟ್


ಆಯ್ಕೆಯ ವಿಧಾನ :
* ಲಿಖಿತ ಪರೀಕ್ಷೆ
* ಸಂದರ್ಶನ

ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ:
ಶೀಘ್ರದಲ್ಲಿಯೇ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಶೀಘ್ರದಲ್ಲಿಯೇ

Fire Department: ಅಗ್ನಿಶಾಮಕ ಇಲಾಖೆಯಲ್ಲಿ ಭರ್ಜರಿ ಉದ್ಯೋಗ
Fire Department: ಅಗ್ನಿಶಾಮಕ ಇಲಾಖೆಯಲ್ಲಿ ಭರ್ಜರಿ ಉದ್ಯೋಗ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್