(Fisheries Department) ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಭನೆ ಆಗಿ ಮಾಡಲು ಮೀನುಗಾರಿಕೆ ಇಲಾಖೆಯಿಂದ ಬಡ್ಡಿರಹಿತ ಸಾಲ ನೀಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಪಿಎಂ ಫಸಲ್ ಭೀಮಾ ಯೋಜನೆ; ಈ ಯೋಜನೆಯ ಉದ್ದೇಶವೇನು? ಅರ್ಜಿ ಸಲ್ಲಿಕೆ ಹೇಗೆ?
ಎಷ್ಟು ಬಡ್ಡಿರಹಿತ ಸಾಲ:
ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕ್ ಗಳಲ್ಲಿ ಬಡ್ಡಿರಹಿತವಾಗಿ 3 ಲಕ್ಷ ರೂ.ವರೆಗೆ ಸಾಲ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: ಹಣ ಉಳಿತಾಯ ಮಾಡುವ ಪೋಷಕರಿಗೆ ಮಹತ್ವದ ಮಾಹಿತಿ; ಪೋಸ್ಟ್ ಆಫೀಸ್ ನಲ್ಲಿ 6 ರೂಪಾಯಿ ಉಳಿಸಿದ್ರೆ ಸಿಗತ್ತೆ 3 ಲಕ್ಷ
ಅರ್ಜಿ ಸಲ್ಲಿಸಲು ಯಾರು ಅರ್ಹರು:
* ಅರ್ಜಿ ಸಲ್ಲಿಸಲು ಫಲಾನುಭವಿಗಳು ಕಡ್ಡಾಯವಾಗಿ ಮಹಿಳಾ ಮೀನುಗಾರರಾಗಿರಬೇಕು.
* ಮೀನುಗಾರರ ಸಹಕಾರ ಸಂಘದ ಸದಸ್ಯರಾಗಿರಬೇಕು.
ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭರ್ಜರಿ ಜಾಬ್ ಆಫರ್; 25 ,000 ದಿಂದ 45.000 ರ ವರೆಗೆ ಸಂಬಳ
ಸಾಲವನ್ನು ಮೀನುಗಾರಿಕೆ ಚಟುವಟಿಕೆಗಳಾದ ಬಲೆಗಳ ದುರಸ್ತಿ ಮತ್ತು ಬದಲಾವಣೆ, ಮೀನುಗಾರಿಕೆ ದೋಣಿಗಳ ದುರಸ್ತಿ ಮೀನಿನ ಒಂದು ಬೆಳೆಗೆ ಕಾರ್ಯಾಚರಣೆ ವೆಚ್ಚ, ಸಿಹಿನೀರಿನ ಸೀಗಡಿಯ ಒಂದು ಬೆಳೆಗೆ ಕಾರ್ಯಚರಣೆ ವೆಚ್ಚ ದೋಣಿಗಳು ಬಲೆಗಳು, ಗಾಳಿಯಂತ್ರ ಗುತ್ತಿಗೆ ಮೊತ್ತ ಮತ್ತು ಮೀನುಗಾರಿಕೆ ಅಭಿವೃದ್ಧಿ ಇವುಗಳ ಮೇಲಿನ ಹೂಡಿಕೆ, ಅಲಂಕಾರಿಕ ಮೀನುಗಳ ಉತ್ಪಾದನೆ ಮತ್ತು ಪಾಲನೆ, ಮೀನು ಮತ್ತು ಮೀನು ಉತ್ಪನಗಳ ಮಾರಾಟಕ್ಕೆ ಬಂಡವಾಳ ಇತ್ಯಾದಿಗಳಿಗೆ ನೀಡಲಾಗುವುದು.
ಇದನ್ನೂ ಓದಿ: ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಗ್ಯಾರಂಟಿ ಯೋಜನೆ ಸೇರಿದಂತೆ ಈ ಯೋಜನೆಗಳ ಮಾಹಿತಿ ಇಲ್ಲಿ ಲಭ್ಯ
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಸಂಡೂರು ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು.

ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್






