Fisheries Scheme:ಈ ಯೋಜನೆಯಲ್ಲಿ ಸಿಗಲಿದೆ ಶೇ.60 ರಷ್ಟು ಸಹಾಯಧನ

(Fisheries Scheme:) 2024-25 ನೇ ಸಾಲಿನ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿವಿಧ ಘಟಕಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.


ನ್ನೂ ಓದಿ: ಯಜಮಾನಿಯರಿಗೆ ಸಿಹಿಸುದ್ದಿ; ಫೆಬ್ರವರಿ, ಮಾರ್ಚ್ 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ


ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಹೊಸ ಸಿಹಿನೀರಿನ ಫಿನ್‌ಫಿಶ್ ಮೊಟ್ಟೆ ಕೇಂದ್ರಗಳ ಸ್ಥಾಪನೆ, ಲವಣಯುಕ್ತ/ಕ್ಷಾರೀಯ ಪ್ರದೇಶಗಳಿಗೆ ಹೊಸ ಕೊಳದ ನಿರ್ಮಾಣ, ಹೊಸ ಬೆಳೆಯುವ ಕೊಳ, ಲವಣಯುಕ್ತ, ಸೌಮ್ಯ, ಕ್ಷಾರೀಯಕ್ಕಾಗಿ ಬಯೋಫ್ಲಾಕ್ ಕೊಳಗಳ ನಿರ್ಮಾಣ ಮತ್ತು ದಿನಕ್ಕೆ 2 ಟನ್ ಉತ್ಪಾದನಾ ಸಾಮರ್ಥ್ಯದ ಮಿನಿ ಫೀಡ್ ಗಿರಣಿಗಳು ಸಿಗಲಿದೆ.

ಯಾರು ಅರ್ಜಿ ಸಲ್ಲಿಸಬಹುದಾಗಿದೆ?:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.60ರಷ್ಟು ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.40 ರಂತೆ ಸಹಾಯಧನ ನೀಡಲಾಗುವುದು.


ನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿರುವವರು ಈ ಸುದ್ದಿ ಓದಿ; ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
ಅರ್ಜಿ ಸಲ್ಲಿಸಲು ಮೇ 03 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಸಂಬಂಧಿಸಿದ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೂ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ- ಮೊ.9449593156, ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಬಳ್ಳಾರಿ-ಮೊ.7406508971 ಮತ್ತು ಸಂಡೂರು ಮೊ.7204911897 ಗೆ ಸಂಪರ್ಕಿಸಬಹುದಾಗಿದೆ.

Fisheries Scheme:ಈ ಯೋಜನೆಯಲ್ಲಿ ಸಿಗಲಿದೆ ಶೇ.60 ರಷ್ಟು ಸಹಾಯಧನ
Fisheries Scheme:ಈ ಯೋಜನೆಯಲ್ಲಿ ಸಿಗಲಿದೆ ಶೇ.60 ರಷ್ಟು ಸಹಾಯಧನ

ನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 9970 ಹುದ್ದೆಗೆ ಅರ್ಜಿ ಆಹ್ವಾನ; 10th ವಿದ್ಯಾರ್ಹತೆ, ಆಕರ್ಷಕ ಸಂಬಳ


ಇತ್ತೀಚಿನ ಜನಪ್ರಿಯ ಸುದ್ದಿಗಳು (Fisheries Scheme:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?