Fitness Certificate: ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

(Fitness Certificate:) ಬೆಂಗಳೂರಿನ ಆರ್‌ಟಿಒ ಕಚೇರಿಗಳಲ್ಲಿ ಹೊರರಾಜ್ಯದ ವಾಹನಗಳಿಗೆ ತಪಾಸಣೆ ನಡೆಸದೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೆಟ್ (ಎಫ್ಸಿ) ನೀಡಲಾಗುತ್ತಿರುವ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಇನ್ಮುಂದೆ ವಾಹನಗಳಿಗೆ ಎಫ್ಸಿ ನೀಡಲು ಜಿಯೋ ಫೆನ್ಸಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ.


ನ್ನೂ ಓದಿ: ಶಿಕ್ಷಕರ ಬಡ್ತಿಗೆ ಹೊಸ ಮಾರ್ಗಸೂಚಿ ಪ್ರಕಟ; ಇಷ್ಟು ವರ್ಷಗಳ ಸೇವೆ ಕಡ್ಡಾಯ


ಎಫ್ಸಿಗೆ ಹೊಸ ನಿಯಮಗಳು:
ಹೊಸ ನಿಯಮಗಳ ಪ್ರಕಾರ ಇನ್ಮುಂದೆ ವಾಹನಗಳಿಗೆ ಎಫ್ಸಿ ನೀಡಲು ಜಿಯೋ ಫೆನ್ಸಿಂಗ್ ಕಡ್ಡಾಯವಾಗಲಿದೆ. ವಾಹನದ ತಪಾಸಣೆಯ ವೇಳೆ ಆರು ಜಿಪಿಎಸ್ ಫೋಟೋಗಳನ್ನು ಲೊಕೇಷನ್ ವಿವರಗಳೊಂದಿಗೆ ತೆಗೆದು ಅಪ್ಲಿಕೇಶನ್‌ನಲ್ಲಿ ಅಪ್ಲೋಡ್ ಮಾಡುವುದು ಅನಿವಾರ್ಯವಾಗಿದೆ.


ನ್ನೂ ಓದಿ: ಎಸ್​​ಎಸ್​ಎಲ್​ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; ಆಕರ್ಷಕ ವೇತನ


ಈ ಮೊದಲು ಫೋಟೋ ಅಪ್ಲೋಡ್ ಮಾಡುವ ವ್ಯವಸ್ಥೆ ಕಡ್ಡಾಯವಾಗಿರಲಿಲ್ಲ. ಇದೀಗ ಅದನ್ನು ಕಡ್ಡಾಯಗೊಳಿಸುವ ಮೂಲಕ ಅಕ್ರಮಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ.

Fitness Certificate: ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್
Fitness Certificate: ಗಾಡಿ FC ಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

ನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿದ್ರೆ ಈ ಸುದ್ದಿ ಓದಿ;  ಚಿಕ್ಕಮಗಳೂರು ಉಸ್ತುವಾರಿ ಸಚಿವರಿಂದ ರೈತರಿಗೆ 3 ತಿಂಗಳು ಮಾತ್ರ ಟೈಲ್!


ಇತ್ತೀಚಿನ ಜನಪ್ರಿಯ ಸುದ್ದಿಗಳು (Fitness Certificate:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ