Flights start at Shimoga airport: ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು

Flights start at Shimoga airport: ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿಗರ ಬಹುದಿನದ ಕನಸು ಇಂದು ನನಸಾಗುತ್ತಿದೆ. ಇಂದಿನಿಂದ ಶಿವಮೊಗ್ಗದಲ್ಲಿ(Shimogga) ಲೋಹದ ಹಕ್ಕಿಗಳ ಹಾರಾಟ ಪ್ರಾರಂಭವಾಗಿದೆ(Flights start at Shimoga airport:). ಇಂದು ಬೆಳಗ್ಗೆ ಬೆಂಗಳೂರಿನಿಂದ (Bengaluru) ಇಂಡಿಗೋ ವಿಮಾನ (Indigo Flight) ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣಕ್ಕೆ (Shivamogga Airport) ಆಗಮಿಸಿದ್ದು, ಬೆಳಗ್ಗೆ 9.55ಕ್ಕೆ ಬೆಂಗಳೂರಿನಿಂದ ಹೊರಟಿರುವ ಮೊದಲ ವಿಮಾನ ಬೆಳಗ್ಗೆ 11.25 ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಿದೆ.

ಇದನ್ನೂ ಓದಿ;  ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ತಿದ್ದಂತೆ ಅಕೌಂಟ್ ಗೆ ಬಂತು ಹಣ; ನಿಮ್ಮ ಖಾತೆಗೆ ಬಂದಿಲ್ವಾ? ಚೆಕ್ ಮಾಡೋದು ಹೇಗೆ?

ಯಾರೆಲ್ಲ ಪ್ರಯಾಣ ಮಾಡಿದ್ದಾರೆ?:
ಕೈಗಾರಿಕೆ ಮತ್ತು ಮೂಲಸೌಕರ್ಯ ಎಂ.ಬಿ.ಪಾಟೀಲ್(M B Patil), ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(B S Yediyurappa), ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ (B Y Raghavendra) ಸೇರಿದಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳು ಮೊದಲು ವಿಮಾನ ಪ್ರಯಾಣ ಮಾಡಿದ್ದಾರೆ.

ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ;  ಉಚಿತ ಲ್ಯಾಪ್ ಟಾಪ್‌ಗಾಗಿ ಅರ್ಜಿ ಆಹ್ವಾನ

Flights start at Shimoga airport:
Flights start at Shimoga airport:

ಭಾರೀ ಪ್ರಮಾಣದಲ್ಲಿ ದರ ಹೆಚ್ಚಳ:
ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ದರ 2,699 ರೂ. ಇದ್ದು, ಬಹುತೇಕ ಸೀಟುಗಳು ಭರ್ತಿಯಾಗಿರುವುದರಿಂದ ದರದಲ್ಲೂ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ವಿಮಾನಯಾನಕ್ಕೆ ಅನುಮತಿ ಪಡೆದುಕೊಂಡಿರುವ ಇಂಡಿಗೋ ಸಂಸ್ಥೆಯು 9(Indigo Flight) ಜು.26ರಿಂದ ಟಿಕೆಟ್ ಬುಕಿಂಗ್ (Flight Booking) ಆರಂಭಿಸಿತ್ತು. ಮೊದಲ ದಿನವೇ ಟಿಕೆಟ್ ಬುಕ್ಕಿಂಗ್ ಗೆ 3999 ರೂ. ಇದ್ದ ಆರಂಭಿಕ ದರ 5900 ರೂ., 6900 ರೂ., 7300 ರೂ. ವರೆಗೆ ಏರಿಕೆಯಾಗಿತ್ತು.

ಇದನ್ನೂ ಓದಿ; BPL ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ;  ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ

ಇನ್ನು ಮೂರು ಏರ್ ಲೈನ್ಸ್ ಸಂಸ್ಥೆಗಳಿಗೆ ಅನುಮತಿ:
ಇನ್ನು ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ ನಗರಗಳಿಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ನೀಡಲು ಮೂರು ಏರ್ ಲೈನ್ಸ್ ಸಂಸ್ಥೆಗಳಿಗೆ ಅನುಮತಿಯನ್ನು ನೀಡಿದೆ. ಮಲೆನಾಡಿನ ಏಕೈಕ ಏರ್‌ಪೋರ್ಟ್ ಇದಾಗಿದ್ದು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಕರಾವಳಿ ಭಾಗಕ್ಕೂ ಅನುಕೂಲವಾಗಲಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  2. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  3. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  4. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  5. darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
  6. ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
  7. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
  8. ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
  9. ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
  10. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  11. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  12. intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇