Flipkart Big Billion Days: ಅತಿ ಕಡಿಮೆ ಬೆಲೆಗೆ ಆಪಲ್ ಐಪ್ಯಾಡ್

(Flipkart Big Billion Days) 2020 ರ ನಂತರ ಇದೇ ಮೊದಲ ಬಾರಿಗೆ ಇ- ಕಾಮರ್ಸ್ ಫ್ಲಿಪ್ ಕಾರ್ಟ್ ಈ ವರ್ಷದ ಅತಿದೊಡ್ಡ ಬಿಗ್ ಬಿಲಿಯನ್ ಡೇಸ್ ದಿನಾಂಕವನ್ನು ಘೋಷಿಸಿದೆ. ಬ್ಯಾಂಕ್ ಕೊಡುಗೆ ಸೇರಿದಂತೆ ಅನೇಕ ಆಫರ್ ಗಳು ಗ್ರಾಹಕರಿಗೆ ಲಭ್ಯವಿದೆ. ಬಿಗ್ ಬಿಲಿಯನ್ ಡೇಸ್ ಸೆಪ್ಟೆಂಬರ್ 30 ರಿಂದ ಪ್ರಾರಂಭವಾಗಲಿದೆ. ಆದರೆ ಇದು ಫ್ಲಿಪ್‌ ಕಾರ್ಟ್ ಪ್ಲಸ್ ಬಳಕೆದಾರರಿಗೆ ಸೆಪ್ಟೆಂಬರ್ 29 ರಿಂದಲೇ ಪ್ರಾರಂಭವಾಗಲಿದೆ.


ಇದನ್ನೂ ಓದಿ; ಅಕ್ರಮ ಪಂಪ್ ಸೆಟ್ ಹೊಂದಿರುವ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಮಹತ್ವದ ಸೂಚನೆ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಸ್ನೀಕ್ ಪೀಕ್ ಪುಟದ ಪ್ರಕಾರ, iPad 9th-generatiomn 20,000 ರೂಪಾಯಿಗಿಂತಲೂ ಕಡಿಮೆ ಬೆಲೆಗೆ ಲಭ್ಯವಾಗಲಿದಯಂತೆ. 9ನೇ ಜನರೇಷನ್​ 64GB ಸಾಮರ್ಥ್ಯವುಳ್ಳ ಐಪ್ಯಾಡ್ ಬೆಲೆ ಕೇವಲ 18 ಸಾವಿರಕ್ಕೂ ಕಡಿಮೆ ಇರಲಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಬಿಗ್ ಬಿಲಿಯನ್ ಡೇಸ್ ಸೇಲ್‌ ನಲ್ಲಿ ವಿವಿಧ ಎಲೆಕ್ಟ್ರಾನಿಕ್ಸ್ ವಸ್ತುಗಳಿಗೆ ಭಾರಿ ಶೇ 50 ರಿಂದ 80ರ ಆಫರ್​ ಸಿಗುವ ಸಾಧ್ಯತೆ ಇದೆ.

(Flipkart Big Billion Days) ಬಿಗ್ ಬಿಲಿಯನ್ ಡೇಸ್ ಇತರೆ ಕೊಡುಗೆ
ಬ್ಯಾಂಕ್ ಆಫರ್ಸ್:
ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ಸ್​ಗಳಿಗೆ ಆಫರ್ ​​ಗಳನ್ನು ಒದಗಿಸಲು ಫ್ಲಿಪ್‌ ಕಾರ್ಟ್ ಉನ್ನತ ಬ್ಯಾಂಕ್‌ ಗಳೊಂದಿಗೆ ಪಾಲುದಾರಿಕೆ ಹೊಂದಿದೆ. ಇಂತಿಷ್ಟು ಎಂದು ಶಾಪಿಂಗ್ ಮಾಡಿದರೆ ಶೇ 5ರಿಂದ 15ರ ತನಕ ಡಿಸ್ಕೌಂಟ್ ಸಿಗುವ ಸಾಧ್ಯತೆ ಇದೆ.


ಇದನ್ನೂ ಓದಿ; ಬೆಳ್ಳುಳ್ಳಿ ತಿಂದ್ರೆ ಕ್ಯಾನ್ಸರ್​ ಬರುತ್ತಂತೆ!; ಈ ಬಗ್ಗೆ ವೈದ್ಯರು ಏನಂದಿದ್ದಾರೆ ಗೊತ್ತಾ?


ವಿನಿಮಯ (ಎಕ್ಸ್​ಚೇಂಜ್) ಆಫರ್ಸ್:
ಗ್ರಾಹಕರು ತಮ್ಮ ಹಳೆಯ ಸ್ಮಾರ್ಟ್​​ಫೋನ್​​ ಗಳು ಅಥವಾ ಲ್ಯಾಪ್​ಟಾಪ್​​ ಗಳನ್ನು ಎಕ್ಸ್​ ಚೇಂಜ್​ ಕೂಡ ಮಾಡಿಕೊಂಡು ಹೊಸ ವಸ್ತುವನ್ನು ಖರೀದಿಸಲು ಅವಕಾಶ ಇದೆ.

ನೋ-ಕಾಸ್ಟ್ EMI:
ಸ್ಮಾರ್ಟ್ ಟಿವಿಗಳು ಅಥವಾ ಉನ್ನತ-ಮಟ್ಟದ ಸ್ಮಾರ್ಟ್‌ಫೋನ್‌ ಗಳನ್ನು ಖರೀದಿಸಿದರೆ ಯಾವುದೇ ವೆಚ್ಚವಿಲ್ಲದ ಇಎಂಐ ಆಯ್ಕೆಗಳೂ ಇರಲಿವೆ.


ಇದನ್ನೂ ಓದಿ; ಗೂಗಲ್ ಪೇ, ಫೋನ್ ಪೇ ಬಳಸುತ್ತಿದ್ದರೆ ಕೂಡಲೇ ಈ ಸ್ಟೋರಿ ಓದಿ; ಸೈಬರ್ ಕ್ರೈಂ ಪೊಲೀಸರಿಂದ ಎಚ್ಚರಿಕೆ


ಕ್ಯಾಶ್‌ ಬ್ಯಾಕ್ ಮತ್ತು ಕೂಪನ್‌ ಗಳು:
ಗ್ರಾಹಕರು ಕ್ಯಾಶ್‌ ಬ್ಯಾಕ್ ಡೀಲ್‌ ಗಳು ಮತ್ತು ಡಿಸ್ಕೌಂಟ್ ಕೂಪನ್‌ ಗಳಿಂದ ಲಾಭ ಪಡೆಯಬಹುದು.

Flipkart Big Billion Days: ಅತಿ ಕಡಿಮೆ ಬೆಲೆಗೆ ಆಪಲ್ ಐಪ್ಯಾಡ್
Flipkart Big Billion Days: ಅತಿ ಕಡಿಮೆ ಬೆಲೆಗೆ ಆಪಲ್ ಐಪ್ಯಾಡ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!