(Flipkart Foundation;-) 2024-25ನೇ ಸಾಲಿನ ಫ್ಲಿಪ್ಕಾರ್ಟ್ ಫೌಂಡೇಶನ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ: ಪೌರ ಕಾರ್ಮಿಕರ ಸೇವೆ ಕಾಯಂ, ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಜಾರಿ; CM ಸಿದ್ದರಾಮಯ್ಯ ಘೋಷಣೆ!
ರಖಂ ವಲಯವನ್ನು ಬಲಪಡಿಸಲು ಫ್ಲಿಪ್ಕಾರ್ಟ್ ಗ್ರೂಪ್ ಬದ್ಧವಾಗಿದ್ದು, ಮಹತ್ವದ ಭಾಗವಾಗಿರುವ ಕಿರಾಣಿ ಅಂಗಡಿಗಳನ್ನೂ ಇದು ಒಳಗೊಂಡಿರುತ್ತದೆ. ಈ ಪ್ರಯತ್ನದ ಭಾಗವಾಗಿ, ಕಿರಾಣಿ ಅಂಗಡಿ ಮಾಲೀಕರ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಫ್ಲಿಪ್ಕಾರ್ಟ್ ಫೌಂಡೇಶನ್ ವಿದ್ಯಾರ್ಥಿವೇತನವನ್ನು ಒದಗಿಸುತ್ತಿದೆ. ವೃತ್ತಿಪರ ಸ್ಟೆಮ್ (ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮ್ಯಾಥಮ್ಯಾಟಿಕ್ಸ್) ಅಂಡರ್ಗ್ರಾಜುಯೇಟ್ ಕಾರ್ಯಕ್ರಮಗಳಿಗೆ ದಾಖಲಾಗಿರುವ ಕಿರಾಣಿ ಅಂಗಡಿ ಮಾಲೀಕರ ಮಕ್ಕಳ ಸಬಲೀಕರಣಕ್ಕಾಗಿ ಈ ವಿದ್ಯಾರ್ಥಿವೇತನವು ಮೀಸಲಾಗಿದೆ.
ಇದನ್ನೂ ಓದಿ: 2PUC ಅಲ್ಲಿ 60% ತೆಗೆದಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
(Flipkart Foundation;-) ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
• ಅಭ್ಯರ್ಥಿಗಳು ಪ್ರಸ್ತುತ ಭಾರತದಲ್ಲಿನ ಸರ್ಕಾರಿ ಕಾಲೇಜುಗಳಲ್ಲಿ ವೃತ್ತಿಪರ ಅಂಡರ್ಗ್ರಾಜುಯೇಟ್ ಸ್ಟೆಮ್ (ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮ್ಯಾಥಮ್ಯಾಟಿಕ್ಸ್) ಕೋರ್ಸ್ಗಳ 1ನೇ ವರ್ಷದಲ್ಲಿ ಅಭ್ಯಾಸ ಮಾಡುತ್ತಿರಬೇಕು.
• ಹೆತ್ತವರಲ್ಲಿ ಒಬ್ಬರು ಕಿರಾಣಿ ಅಂಗಡಿಯ ಮಾಲೀಕರಾಗಿರಬೇಕು (ಕೆಎಸ್ಒ).
• ಅಭ್ಯರ್ಥಿಗಳು ತಮ್ಮ 12ನೇ ತರಗತಿಯ ಪರೀಕ್ಷೆಗಳಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
• ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ಸೇರಿ ರೂ. 5 ಲಕ್ಷವನ್ನು ಮೀರಬಾರದು.
ಇದನ್ನೂ ಓದಿ: ಜಿಲ್ಲೆಯ ಅಂಗನವಾಡಿಯಲ್ಲಿ 10th ಪಾಸ್ ಆದವರಿಗೆ ಜಾಬ್; ಅರ್ಜಿ ಸಲ್ಲಿಸುವ ಲಿಂಕ್, ದಾಖಲೆ ಇಲ್ಲಿದೆ ನೋಡಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ?:
ರೂ. 50,000ದ ನಿಗದಿತ ವಿದ್ಯಾರ್ಥಿವೇತನ.
ಇದನ್ನೂ ಓದಿ: ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ; ಸಿಗಲಿದೆ ಶೇ.60 ರಷ್ಟು ಸಹಾಯಧನ
ಅರ್ಜಿ ಸಲ್ಲಿಕೆ ಹೇಗೆ?;(Flipkart Foundation;-)
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/FLIP1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?:
01-05-2025

ಇತ್ತೀಚಿನ ಜನಪ್ರಿಯ ಸುದ್ದಿಗಳು (Flipkart Foundation;-)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





