Flipkart Scholarship 25: 2PUC ಪಾಸ್‌ ಆದವರಿಗೆ 50,000 ಸ್ಕಾಲರ್‌ ಶಿಪ್‌

(Flipkart Scholarship 25:) 2024-25ನೇ ಸಾಲಿನ ಫ್ಲಿಪ್ಕಾರ್ಟ್ ಫೌಂಡೇಶನ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ತೆರಿಗೆಯಲ್ಲಿ ರಿಯಾಯಿತಿ


(Flipkart Scholarship 25:) ರಖಂ ವಲಯವನ್ನು ಬಲಪಡಿಸಲು ಫ್ಲಿಪ್ಕಾರ್ಟ್ ಗ್ರೂಪ್ ಬದ್ಧವಾಗಿದ್ದು, ಮಹತ್ವದ ಭಾಗವಾಗಿರುವ ಕಿರಾಣಿ ಅಂಗಡಿಗಳನ್ನೂ ಇದು ಒಳಗೊಂಡಿರುತ್ತದೆ. ಈ ಪ್ರಯತ್ನದ ಭಾಗವಾಗಿ, ಕಿರಾಣಿ ಅಂಗಡಿ ಮಾಲೀಕರ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಫ್ಲಿಪ್ಕಾರ್ಟ್ ಫೌಂಡೇಶನ್ ವಿದ್ಯಾರ್ಥಿವೇತನವನ್ನು ಒದಗಿಸುತ್ತಿದೆ. ವೃತ್ತಿಪರ ಸ್ಟೆಮ್ (ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮ್ಯಾಥಮ್ಯಾಟಿಕ್ಸ್) ಅಂಡರ್ಗ್ರಾಜುಯೇಟ್ ಕಾರ್ಯಕ್ರಮಗಳಿಗೆ ದಾಖಲಾಗಿರುವ ಕಿರಾಣಿ ಅಂಗಡಿ ಮಾಲೀಕರ ಮಕ್ಕಳ ಸಬಲೀಕರಣಕ್ಕಾಗಿ ಈ ವಿದ್ಯಾರ್ಥಿವೇತನವು ಮೀಸಲಾಗಿದೆ.


ಇದನ್ನೂ ಓದಿ: SBI ನಲ್ಲಿ ಭರ್ಜರಿ ಜಾಬ್‌ ಆಫರ್; ಆಕರ್ಷಕ ಸಂಬಳ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಅಭ್ಯರ್ಥಿಗಳು ಪ್ರಸ್ತುತ ಭಾರತದಲ್ಲಿನ ಸರ್ಕಾರಿ ಕಾಲೇಜುಗಳಲ್ಲಿ ವೃತ್ತಿಪರ ಅಂಡರ್ಗ್ರಾಜುಯೇಟ್ ಸ್ಟೆಮ್ (ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮ್ಯಾಥಮ್ಯಾಟಿಕ್ಸ್) ಕೋರ್ಸ್ಗಳ 1ನೇ ವರ್ಷದಲ್ಲಿ ಅಭ್ಯಾಸ ಮಾಡುತ್ತಿರಬೇಕು.
* ಹೆತ್ತವರಲ್ಲಿ ಒಬ್ಬರು ಕಿರಾಣಿ ಅಂಗಡಿಯ ಮಾಲೀಕರಾಗಿರಬೇಕು (ಕೆಎಸ್ಒ).
* ಅಭ್ಯರ್ಥಿಗಳು ತಮ್ಮ 12ನೇ ತರಗತಿಯ ಪರೀಕ್ಷೆಗಳಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
* ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ಸೇರಿ ರೂ. 5 ಲಕ್ಷವನ್ನು ಮೀರಬಾರದು.

ಇದನ್ನೂ ಓದಿ: £7,500 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ;  ಜಸ್ಟ್‌ ಈ ರೀತಿ ಅರ್ಜಿ ಸಲ್ಲಿಸಿ


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?:
ರೂ. 50,000ದ ನಿಗದಿತ ವಿದ್ಯಾರ್ಥಿವೇತನ.

(Flipkart Scholarship 25:) ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/FLIP1 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20-05-2025

Flipkart Scholarship 25: 2PUC ಪಾಸ್‌ ಆದವರಿಗೆ 50,000 ಸ್ಕಾಲರ್‌ ಶಿಪ್‌
Flipkart Scholarship 25: 2PUC ಪಾಸ್‌ ಆದವರಿಗೆ 50,000 ಸ್ಕಾಲರ್‌ ಶಿಪ್‌

ಇತ್ತೀಚಿನ ಜನಪ್ರಿಯ ಸುದ್ದಿಗಳು (Flipkart Scholarship 25:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?