Food Kitchen Scheme: ವಿವಿಧ ಯೋಜನೆಗೆ ಅರ್ಜಿ ಆಹ್ವಾನ: 4 ಲಕ್ಷ ಸಹಾಯಧನ

(Food Kitchen Scheme: ) ಫಾಸ್ಟ್ ಪುಡ್, ಟ್ರಕ್ ಟ್ರೈಲರ್, ಮೊಬೈಲ್ ಪುಡ್ ಕಿಚನ್ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ


ರಾಜ್ಯ ಸರ್ಕಾರದಿಂದ ಬ್ಯಾಂಕ್ ಗಳ ಸಹಯೋಗದೊಂದಿಗೆ ಫಾಸ್ಟ್ ಪುಡ್, ಟ್ರಕ್ ಟ್ರೈಲರ್, ಮೊಬೈಲ್ ಪುಡ್ ಕಿಚನ್ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಐಎಸ್‌ಬಿ (ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ) ಯೋಜನೆಯ ಅಡಿಯಲ್ಲಿ ಸಂಪೂರ್ಣ ಸಹಾಯಧನದೊಂದಿಗೆ ₹4.00 ಲಕ್ಷ ಮೌಲ್ಯದ ಫಾಸ್ಟ್ ಫುಡ್ ಟ್ರಕ್ ಟ್ರೇಲರ್/ಮೊಬೈಲ್ ಕಿಚನ್ ಚಲಿಸುವ ಆಹಾರ ಸೇವಾ ಘಟಕವನ್ನು ಪರಿಶಿಷ್ಟ ಜಾತಿಯವರಿಗೆ ನೀಡಲಾಗುವುದು ಎಂದಿದೆ.


ನ್ನೂ ಓದಿ: ಗೃಹಲಕ್ಷ್ಮಿ ಬಾಕಿ ಹಣ ಈ ದಿನ ಜಮೆ!; ಇಲ್ಲಿದೆ ನೋಡಿ ಡಿಟೈಲ್ಸ್


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025 ಆಗಿದೆ. http://sevasindhu.karnataka.gov.in ವೆಬ್‌ ಸೈಟ್‌ ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Food Kitchen Scheme: ವಿವಿಧ ಯೋಜನೆಗೆ ಅರ್ಜಿ ಆಹ್ವಾನ: 4 ಲಕ್ಷ ಸಹಾಯಧನ
Food Kitchen Scheme: ವಿವಿಧ ಯೋಜನೆಗೆ ಅರ್ಜಿ ಆಹ್ವಾನ: 4 ಲಕ್ಷ ಸಹಾಯಧನ

ನ್ನೂ ಓದಿ:  ರಾಜ್ಯದ ಜನತೆಗೆ ಗುಡ್ ನ್ಯೂಸ್; ಭೂ ಒಡೆತನ ಸೇರಿ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ


ಇತ್ತೀಚಿನ ಜನಪ್ರಿಯ ಸುದ್ದಿಗಳು (Food Kitchen Scheme: )

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ