(Forest Guard 2000:) ಹಗಲಿರುಳೆನ್ನದೆ, ಚಳಿ, ಮಳೆ ಗಾಳಿಯನ್ನು ಲೆಕ್ಕಿಸದೆ ಅರಣ್ಯ ಮತ್ತು ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ 2 ಸಾವಿರ ರೂ. ಅಪಾಯ ಭತ್ಯೆ (ರಿಸ್ಕ್ ಅಲೋಯನ್ಸ್) ನೀಡಲು ತಾವು ಸಚಿವರಾದ ಬಳಿಕ ಆದೇಶ ನೀಡಿದ್ದು, ಅದನ್ನು ಕಾರ್ಯಗತಗೊಳಿಸಲಾಗುತ್ತಿದೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಇದನ್ನೂ ಓದಿ: ವಿಕಲಚೇತನ ಆರೈಕೆದಾರರಿಗೆ 1000 ರೂ.ಪ್ರೋತ್ಸಾಹಧನ; ಈ ರೀತಿ ಅರ್ಜಿ ಸಲ್ಲಿಸಿ
(Forest Guard 2000:) ಅರಣ್ಯ ಒತ್ತುವರಿ ತಡೆಯುವಲ್ಲಿ, ಕಾಡ್ಗಿಚ್ಚು ನಂದಿಸುವಲ್ಲಿ ಹಾಗೂ ವನ್ಯಜೀವಿಗಳ ಕಳ್ಳಬೇಟೆ ತಡೆಯುವಲ್ಲಿ ಮುಂಚೂಣಿ ಸಿಬ್ಬಂದಿ ಮಾಡುತ್ತಿರುವ ಕಾರ್ಯ ಶ್ಲಾಘನಾರ್ಹವಾದದ್ದು. ಅರಣ್ಯ, ವನ್ಯಜೀವಿ ಸಂರಕ್ಷಣೆ ಮತ್ತು ಹಸಿರು ಸಂವರ್ಧನೆಯಲ್ಲಿ ಇಲಾಖೆಯ ಮುಂಚೂಣಿ ಸಿಬ್ಬಂದಿಯ ಪಾತ್ರ ಹಿರಿದು. ಅವರೆಲ್ಲರ ಶ್ರಮದಿಂದಲೇ ಇಂದು ರಾಜ್ಯದಲ್ಲಿ ಶೇ.21ರಷ್ಟು ಅರಣ್ಯ ಉಳಿದಿದೆ ಎಂದರೂ ತಪ್ಪಾಗಲಾರದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
ಹೀಗಾಗಿಯೇ ಹಗಲಿರುಳೆನ್ನದೆ, ಚಳಿ, ಮಳೆ ಗಾಳಿಯನ್ನು ಲೆಕ್ಕಿಸದೆ ಅರಣ್ಯ ಮತ್ತು ಅರಣ್ಯ ಸಂಪತ್ತು ಕಾಯುವ ಸಿಬ್ಬಂದಿಗೆ ವೇತನದ ಜೊತೆಗೆ ಆಹಾರಭತ್ಯೆ ನೀಡಲು ಮತ್ತು ಹೆಚ್ಚುವರಿಯಾಗಿ ಮಾಸಿಕ 2 ಸಾವಿರ ರೂ. ಅಪಾಯ ಭತ್ಯೆ (ರಿಸ್ಕ್ ಅಲೋಯನ್ಸ್) ನೀಡಲು ತಾವು ಸಚಿವರಾದ ಬಳಿಕ ಆದೇಶ ನೀಡಿದ್ದು, ಅದನ್ನು ಕಾರ್ಯಗತಗೊಳಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: ಆಧಾರ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Forest Guard 2000:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





