forest land:ಒತ್ತುವರಿ ತೆರವು ಆತಂಕದಲ್ಲಿದ್ದ ಬಡ ರೈತರಿಗೆ ಗುಡ್ ನ್ಯೂಸ್

(forest land) 2015 ರ ಮೊದಲು ಜೀವನೋಪಾಯಕ್ಕಾಗಿ ಪಟ್ಟಾ ಜಮೀನೂ ಸೇರಿ 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವವರಿಗೆ ತೊಂದರೆ ನೀಡದಂತೆ ಹಾಗೂ ಅರಣ್ಯ ಹಕ್ಕು ಕಾಯ್ದೆ ಅಡಿ ಅರ್ಜಿ ಇತ್ಯರ್ಥ ಆಗದೆ ಬಾಕಿ ಉಳಿದಿದ್ದಲ್ಲಿ ಅಂತಹ ಜಮೀನು, ಮನೆಯನ್ನು ತೆರವು ಮಾಡದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.


ಇದನ್ನೂ ಓದಿ: ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!; ಯಾಕೆ ಗೊತ್ತಾ? ಇಲ್ಲಿದೆ ನೋಡಿ


ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಕರಾವಳಿ, ಮಲೆನಾಡು ಭಾಗದಲ್ಲಿ ಉಂಟಾಗಿರುವ ಗೊಂದಲ ನಿವಾರಣೆಯ ಬಗ್ಗೆ ಈಶ್ವರ ಖಂಡ್ರೆ ಹೇಳಿಕೆ ನೀಡಿದ್ದು, ಅರಣ್ಯ ಭೂಮಿಯ ಬಗ್ಗೆ ಸಂಬಂಧಿಸಿದಂತೆ ಅಪಪ್ರಚಾರ ಮಾಡಲಾಗುತ್ತಿದೆ.


ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; ಪೆಟ್ರೋಲ್ ಬಂಕ್ ನಲ್ಲಿ ಈ ಸೌಲಭ್ಯಗಳನ್ನು ಉಚಿತವಾಗಿ ಪಡೆಯಬಹುದು..!


ಸರ್ಕಾರ ಬಡವರ ಭೂಮಿ ಒತ್ತುವರಿ ತೆರವು ಮಾಡುತ್ತಿಲ್ಲ. ದೊಡ್ಡ ಒತ್ತುವರಿ ಮತ್ತು 2015ರ ನಂತರದ ಒತ್ತುವರಿಯನ್ನು ಮಾತ್ರ ತೆರವು ಮಾಡಲು ಸೂಚಿಸಲಾಗಿದೆ. ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶಿಸಿದ್ದು, ಅದರ ಆಧಾರದಲ್ಲಿ ಒತ್ತುವರಿ ತೆರವಿಗೆ ಆದೇಶಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

forest land:ಒತ್ತುವರಿ ತೆರವು ಆತಂಕದಲ್ಲಿದ್ದ ಬಡ ರೈತರಿಗೆ ಗುಡ್ ನ್ಯೂಸ್
forest land:ಒತ್ತುವರಿ ತೆರವು ಆತಂಕದಲ್ಲಿದ್ದ ಬಡ ರೈತರಿಗೆ ಗುಡ್ ನ್ಯೂಸ್

ಇದನ್ನೂ ಓದಿ: ನಮಸ್ಕಾರ ದೇವ್ರು!, ಕೊನೆಗೂ ತಿಂಗಳ ಸಂಪಾದನೆ ರಿವೀಲ್ ಮಾಡಿದ ಡಾ.ಬ್ರೋ; ಆದಾಯ ಕೇಳಿ ಅಬ್ಬಬ್ಬಾ ಇಷ್ಟೊಂದ ಎಂದ ನೆಟ್ಟಿಗರು; ದೊಡ್ಮನೆಗೆ ಡಾ ಬ್ರೋ ಎಂಟ್ರಿ ಫಿಕ್ಸಾ…? ಆದ್ರೆ ಹಿಂಗ್ಯಾಕ್ ಅಂದ್ರು…!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!