Forest Watcher Recruitment: ರಾಜ್ಯದ ವಿವಿಧ ಕಡೆ 310 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಇದೀಗ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ; ರೈತರೇ ಗಮನಿಸಿ; ಈ ದಿನ ಬಿಡುಗಡೆಯಾಗಲಿದೆ ಪಿಎಂ ಕಿಸಾನ್ ಯೋಜನೆಯ 16 ನೇ ಕಂತು
ಈ ಪಟ್ಟಿಯಲ್ಲಿ ಹೆಸರು ಪಡೆದಿರುವವರು ದೈಹಿಕ ಸಾಮರ್ಥ್ಯ ಪರೀಕ್ಷೆಗೆ (Forest Watcher Recruitment: ) ಹಾಜರಾಗಬೇಕಿರುತ್ತದೆ. ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ..? ಎಂಬ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ; ಹೆಸರು ನೋಂದಾಯಿಸಿಕೊಳ್ಳಲು ಇಲ್ಲಿದೆ ವಿವರ
ಚೆಕ್ ಮಾಡುವುದು ಹೇಗೆ?:
1)ಅರಣ್ಯ ಇಲಾಖೆಯ ನೇಮಕಾತಿಯ ಪೋರ್ಟಲ್ ಗೆ ಹೋಗಿ https://kfdrecruitment.in/
2) ವೆಬ್ ಪೇಜ್ ನಲ್ಲಿ ಮುಖಪುಟ ಎಂದಿರುವ ಕಾಲಂ ಅಡಿಯಲ್ಲಿ ಗಮನಿಸಿ.
3) ಇತ್ತೀಚೆಗೆ ಬಿಡುಗಡೆ ಮಾಡಿದ ಅರ್ಹತಾ ಪಟ್ಟಿಗಳು ಇರುತ್ತವೆ.
4) ನೀವು ಅರ್ಜಿ ಸಲ್ಲಿಸಿದ ಅರಣ್ಯ ವೃತ್ತದ ಅರ್ಹತಾ ಪಟ್ಟಿ ಮೇಲೆ ಕ್ಲಿಕ್ ಮಾಡಿ, ಅರ್ಹತಾ ಪಟ್ಟಿ ಚೆಕ್ ಮಾಡಿಕೊಳ್ಳಿ.

ಇದನ್ನೂ ಓದಿ; ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?; 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಗೆ ಕೊಡುಗೆ ಏನು
ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ ಇ-ಮೇಲ್ ವಿಳಾಸ- cfbangalore.hg@gmail.com ಗೆ ಸಂದೇಶ ಕಳುಹಿಸುವ ಮೂಲಕ ಅಥವಾ ಸ್ಪೀಡ್ ಪೋಸ್ಟ್ / ರಿಜಿಸ್ಟರ್ ಪೋಸ್ಟ್ ಮೂಲಕ 20-02-2024 ಸಂಜೆ 05-30 ಗಂಟೆಯೊಳಗೆ ಸಲ್ಲಿಸಬಹುದಾಗಿರುತ್ತದೆ.
ಇದನ್ನೂ ಓದಿ; ಮೋಸ್ಟ್ ವಾಂಟೆಡ್ ನಕ್ಸಲೈಟ್ ಅನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸ್
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಆಯಾ ಅರಣ್ಯ ಸಂರಕ್ಷಣಾಧಿಕಾರಿ (Forest Watcher Recruitment: ) ಹಾಗೂ ಆಯ್ಕೆ ಪ್ರಾಧಿಕಾರರವರ ಕಛೇರಿ.
ಇದನ್ನೂ ಓದಿ; ಕೇಂದ್ರದ 300 ಯೂನಿಟ್ ಉಚಿತ ವಿದ್ಯುತ್ ಪಡೆಯುವುದು ಹೇಗೆ?; ಹೇಗೆ ಸಿಗಲಿದೆ ಸಬ್ಸಿಡಿ ಲಾಭ; ಅರ್ಜಿ ಸಲ್ಲಿಕೆ ಹೇಗೆ?
ಹುದ್ದೆಗಳ ವಿವರ:
ಬೆಂಗಳೂರು ವೃತ್ತ : 33
ಬೆಳಗಾವಿ ವೃತ್ತ : 20
ಬಳ್ಳಾರಿ ವೃತ್ತ: 20
ಚಾಮರಾಜನಗರ ವೃತ್ತ: 32
ಚಿಕ್ಕಮಗಳೂರು ವೃತ್ತ: 25
ಧಾರವಾಡ ವೃತ್ತ: 7
ಹಾಸನ ವೃತ್ತ: 20
ಕೆನರಾ ವೃತ್ತ: 32
ಕೊಡಗು ವೃತ್ತ: 16
ಕಲಬುರ್ಗಿ ವೃತ್ತ: 23
ಮಂಗಳೂರು ವೃತ್ತ: 20
ಮೈಸೂರು ವೃತ್ತ: 32
ಶಿವಮೊಗ್ಗ ವೃತ್ತ: 30
ఒట్టు : 310
ಮಾಸಿಕ ವೇತನ: 18,000 ಯಿಂದ 32,600
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply