(FOSTac certificate) ರಾಜ್ಯದ ಎಲ್ಲಾ ಹೋಟೆಲ್ ಗಳಲ್ಲಿ ಫೋಸ್ಟಾಕ್ ಪಡೆಯವಂತೆ ನಿಯಮ ಜಾರಿಗೆ ತಂದಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಹೌದು, ಕಲಬೆರಕೆ ಆಹಾರ ಮತ್ತು ರೋಗಗಳ ಪ್ರಮಾಣ ತಡೆಯುವ ಉದ್ದೇಶದಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಕಾನೂನಿನ ಅನ್ವಯ ಪ್ರತಿ ಆಹಾರ ಉದ್ಯಮಗಳು ಫೋಸ್ಟಾಕ್ ಪಡೆಯವಂತೆ ನಿಯಮ ಜಾರಿಗೆ ತಂದಿದ್ದು, ರಾಜ್ಯದ ಎಲ್ಲ ಬಗೆಯ ಹೋಟೆಲ್, ಆನ್ ಲೈನ್ ಫುಡ್ ಡೆಲಿವರಿಗೂ ಆಹಾರ ಸುರಕ್ಷತೆ ತರಬೇತಿ ಮತ್ತು ಪ್ರಮಾಣೀಕರಣ (ಫೋಸ್ಟಾಕ್) ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿ ಯೋಜನೆ ಹಣ ಸ್ಥಗಿತವಾಗುತ್ತಾ?; ಏನಂತಾರೆ ಅಧಿಕಾರಿಗಳು?
ಕಾಯಿದೆ ಅನ್ವಯ 2006ರಿಂದ ಎಲ್ಲ ಆಹಾರ ಉದ್ದಿಮೆದಾರರು ಫೋಸ್ಟಾಕ್ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಿದೆ. ಈ ಬಗ್ಗೆ ಕೇಂದ್ರ ಸರಕಾರ 2017ರಲ್ಲಿ ಆದೇಶ ಹೊರಡಿಸಿದೆ. ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ದೇಶಾದ್ಯಂತ ಲಕ್ಷಾಂತರ ಜನರು ಸೇವಿಸುವ ಆಹಾರದ ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಅದರ ಪ್ರಮುಖ ಉಪಕ್ರಮಗಳಲ್ಲಿ ಒಂದು ಆಹಾರ ಸುರಕ್ಷತೆ ತರಬೇತಿ ಮತ್ತು ಪ್ರಮಾಣೀಕರಣ (FoSTaC) ಕಾರ್ಯಕ್ರಮವಾಗಿದೆ.
ಇದನ್ನೂ ಓದಿ; ಪಾನ್-ಆಧಾರ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಈ ಸುದ್ದಿ ಮಿಸ್ ಮಾಡ್ದೆ ಓದಿ
2010 ರಲ್ಲಿ ಪ್ರಾರಂಭವಾದ FoSTaC ಸಣ್ಣ ಬೀದಿ ವ್ಯಾಪಾರಿಗಳಿಂದ ಹಿಡಿದು ದೊಡ್ಡ ರೆಸ್ಟೋರೆಂಟ್ ಗಳು ಮತ್ತು ಆಹಾರ ಸಂಸ್ಕರಣಾ ಘಟಕಗಳವರೆಗೆ ಎಲ್ಲಾ ಹಂತಗಳಲ್ಲಿ ಆಹಾರ ವ್ಯಾಪಾರ ನಿರ್ವಾಹಕರಲ್ಲಿ (FBOs) ಆಹಾರ ಸುರಕ್ಷತೆ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಮಹಿಳೆಯರಿಗೆ ಭರ್ಜರಿ ಸುದ್ದಿ; ನವೆಂಬರ್ ತಿಂಗಳ 2000 ಹಣ ಕುರಿತು ಸಿಎಂಯಿಂದ ಬಿಗ್ ಅಪ್ಡೇಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






