(Foundation Excellence) 2024 – 25 ನೇ ಸಾಲಿನ ಫೌಂಡೇಷನ್ ಫಾರ್ ಎಕ್ಸಲೆನ್ಸ್ ಸ್ಕಾಲರ್ಶಿಪ್ ಫಾರ್ ಲಾ ಸ್ಟೂಡೆಂಟ್ಸ್ ಗಳಿಗೆ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ; PM Kisan 18ನೇ ಕಂತಿನ ಹಣ ಜಮಾ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಈಗಲೇ ಚೆಕ್ ಮಾಡಿ
ಫೌಂಡೇಷನ್ ಫಾರ್ ಎಕ್ಸಲೆನ್ಸ್ ಸ್ಕಾಲರ್ಶಿಪ್ ಫಾರ್ ಲಾ ಸ್ಟೂಡೆಂಟ್ಸ್ 2024-25 ಇದನ್ನು ಇಂಟಿಗ್ರೇಟೆಡ್ ಲಾ ಕೋರ್ಸ್ ಗಳ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಫೌಂಡೇಷನ್ ಫಾರ್ ಎಕ್ಸಲೆನ್ಸ್ ಒದಗಿಸುತ್ತಿದೆ. ಈ ವಿದ್ಯಾರ್ಥಿವೇತನವು ತರಬೇತಿ, ಮಾರ್ಗದರ್ಶನ ಮತ್ತು ನೆಟ್ವರ್ಕಿಂಗ್ ಅವಕಾಶಗಳ ಜೊತೆಗೆ ಅರ್ಹ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವನ್ನೂ ನೀಡುವ ಗುರಿಯನ್ನು ಹೊಂದಿದೆ.
ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್; ಆರೋಗ್ಯ ವಿಮೆ ಯೋಜನೆ ಜಾರಿ
ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆ ಹೊಂದಿರುವುದು ಕಡ್ಡಾಯ?;
* ವೃತ್ತಿಪರ ಇಂಟಿಗ್ರೇಟೆಡ್ ಲಾ ಕೋರ್ಸ್ಗಳನ್ನು ಮುಂದುವರಿಸುತ್ತಿರುವ ಮತ್ತು ಪ್ರಸ್ತುತ ತಮ್ಮ ಅಧ್ಯಯನದ ಮೊದಲನೆಯ ವರ್ಷಕ್ಕೆ ದಾಖಲಾಗಿರುವಂತಹ ವಿದ್ಯಾರ್ಥಿಗಳಿಗೆ ಲಭ್ಯವಿದೆ.
* ವಿದ್ಯಾರ್ಥಿಗಳು 2021ರ ನಂತರ ತಮ್ಮ ಹೈಯರ್ ಸೆಕೆಂಡರಿ / ಪ್ರಿ-ಯೂನಿವರ್ಸಿಟಿ / ಇಂಟರ್ಮೀಡಿಯೇಟ್ / ಸಿಬಿಎಸ್ಇ / ಐಎಸ್ಸಿ ಅಥವಾ ತತ್ಸಮಾನ ಬೋರ್ಡ್ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ವಿದ್ಯಾರ್ಥಿಗಳು ರಾಜ್ಯ ಅಥವಾ ರಾಷ್ಟ್ರ ಮಟ್ಟದ ಪ್ರವೇಶ ಪರೀಕ್ಷೆಯ ಮೂಲಕ ದಾಖಲಾಗಿರಬೇಕು ಮತ್ತು ಕುಟುಂಬದ ವಾರ್ಷಿಕ ಆದಾಯವು 3,00,000 ಕ್ಕಿಂತ ಕಡಿಮೆ ಇರಬೇಕು.
ಇದನ್ನೂ ಓದಿ; ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ಐದು ವರ್ಷಗಳವರೆಗೆ ವಾರ್ಷಿಕ ಮೊತ್ತ 50,000 ಮತ್ತು ಇತರ ಪ್ರಯೋಜನಗಳು.
ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/FFEL1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; PM ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಈ ದಿನ ಜಮಾ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?;
31-12-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






