Free Aadhaar Update: ಆಧಾರ್ ಅಪ್ ಡೇಟ್ ಗೆ ಡೆಡ್​ಲೈನ್ ವಿಸ್ತರಣೆ

Free Aadhaar Update: ಆಧಾರ್ ಕಾರ್ಡ್ ದಾಖಲೆಗಳನ್ನು ಉಚಿತವಾಗಿ ಅಪ್ ಡೇಟ್ ಮಾಡಲು ಡಿಸೆಂಬರ್ 14 ರವರೆಗೆ ಇದ್ದ ಅವಕಾಶವನ್ನು ಮೂರು ತಿಂಗಳ ವರೆಗೆ ಗಡುವು ಹೆಚ್ಚಿಸಲಾಗಿದೆ. ಅಂದರೆ 2024 ರ ಮಾರ್ಚ್ 14 ರವರೆಗೆ ಉಚಿತವಾಗಿ ಆಧಾರ್ ದಾಖಲೆ ಅಪ್ ಡೇಟ್ ಮಾಡಬಹುದು ಎಂದು ಯುಐಡಿಎಐ (UIDAI) ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ; ಭೂವಂಚನೆ ತಡೆಗೆ ಮಹತ್ವದ ಕ್ರಮ; ಜಮೀನಿನ ಪಹಣಿಗೆ ಆಧಾರ್‌ ಲಿಂಕ್!

ಆಧಾರ್ ಕಾರ್ಡ್ ಅಪ್ ಡೇಟ್ (Free Aadhaar Update: ) ಮಾಡಲು ಎರಡು ಬಾರಿ ಅವಧಿ ವಿಸ್ತರಣೆ ಮಾಡಿದಂತಾಗಿದೆ. ಈ ಹಿಂದೆ 2023 ರ ಸೆಪ್ಟೆಂಬರ್ 14 ಕ್ಕೆ ಡೆಡ್ ಲೈನ್ ಇತ್ತು. ಅದನ್ನು ಡಿಸೆಂಬರ್ 14 ಕ್ಕೆ ವಿಸ್ತರಿಸಲಾಯಿತು. ಈಗ ಡಿಸೆಂಬರ್ 15 ರಿಂದ ಮಾರ್ಚ್ 14 ರವರೆಗೆ ಗಡುವು ಹೆಚ್ಚಿಸಲಾಗಿದೆ.

ಇದನ್ನೂ ಓದಿ; ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲ್ಸ ಮಾಡದಿದ್ರೆ ರೇಷನ್ ಕಾರ್ಡ್ ರದ್ದಾಗತ್ತೆ!

Free Aadhaar Update: ಸಕಾರಾತ್ಮಕ ಸ್ಪಂದನೆ ಹಿನ್ನಲೆ ಗಡುವು ಮುಂದೂಡಿಕೆ:
ಆಧಾರ್ ನಲ್ಲಿರುವ ದಾಖಲೆಗಳನ್ನು ಅಪ್ ಡೇಟ್(Free Aadhaar Update: ) ಮಾಡಲು ಉತ್ತೇಜಿಸುವ ಸಲುವಾಗಿ ಮೈ ಆಧಾರ್ ಪೋರ್ಟಲ್ ಮೂಲಕ ಉಚಿತವಾಗಿ ದಾಖಲೆ ಅಪ್ ಡೇಟ್ ಮಾಡಲು 2023 ರ ಡಿಸೆಂಬರ್ 14 ರವರೆಗೆ ಅವಕಾಶ ನೀಡಲಾಗಿತ್ತು. ಜನರಿಂದ ಸಕಾರಾತ್ಮಕ ಸ್ಪಂದನೆ ಸಿಗುತ್ತಿರುವ ಹಿನ್ನೆಲೆಯಲ್ಲಿ ಇನ್ನೂ ಮೂರು ತಿಂಗಳು ಇದನ್ನು ವಿಸ್ತರಿಸಲಾಗಿದೆ. 2023 ರ ಡಿಸೆಂಬರ್ 15 ರಿಂದ 2024 ರ ಮಾರ್ಚ್ 14 ರವರೆಗೆ ಈ ಸೌಲಭ್ಯ ಇರುತ್ತದೆ ಎಂದು ಯುಐಡಿಎಐ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

Free Aadhaar Update: ಆಧಾರ್ ಅಪ್ ಡೇಟ್ ಗೆ ಡೆಡ್​ಲೈನ್ ವಿಸ್ತರಣೆ
Free Aadhaar Update: ಆಧಾರ್ ಅಪ್ ಡೇಟ್ ಗೆ ಡೆಡ್​ಲೈನ್ ವಿಸ್ತರಣೆ

ಇದನ್ನೂ ಓದಿ; jpnp ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮೂರು ದಿನ ಮಾತ್ರ ಬಾಕಿ; ಅಗತ್ಯ ದಾಖಲೆಗಳು, ಅರ್ಹತೆಗಳ ವಿವರ ಇಲ್ಲಿದೆ

ಎಲ್ಲಿ ಉಚಿತವಾಗಿ ಅಪ್ ಡೇಟ್ ಮಾಡಿಸಬಹುದು?:
ಮೈ ಅಧಾರ್ ನ ಅಧಿಕೃತ ಪೋರ್ಟಲ್ ನಲ್ಲಿ ಮಾತ್ರ ಈ ಉಚಿತ ಸೇವೆ ಲಭ್ಯ ಇರುತ್ತದೆ. ವಿವಿಧ ಕಡೆ ಇರುವ ಆಧಾರ್ ಕೇಂದ್ರಗಳಲ್ಲೂ ಆಧಾರ್ ಅಪ್ ಡೇಟ್ ಮಾಡಬಹುದು. ಆದರೆ ಅದಕ್ಕೆ 50 ರೂ ಶುಲ್ಕ ಪಾವತಿಸಬೇಕಾಗುತ್ತದೆ. ಮೈ ಆಧಾರ್ ನಲ್ಲಿ ಮಾರ್ಚ್ 14 ರವರೆಗೂ ಉಚಿತವಾಗಿ ಆಧಾರ್ ಅಪ್ ಡೇಟ್ ಮಾಡಬಹುದು. ಆ ಬಳಿಕ ಪೋರ್ಟಲ್ ನಲ್ಲೂ ಕೂಡ ಶುಲ್ಕ ಪಾವತಿಸಿಯೇ ಅಪ್ ಡೇಟ್ ಮಾಡಬೇಕಾಗುತ್ತದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್; ಆಧಾರ್ ಪಡೆಯಲು ಬೆರಳಚ್ಚು ಕಡ್ಡಾಯವಲ್ಲ

ಹಾಗಾದರೆ ಆಧಾರ್ ಕಾರ್ಡ್ ಅಪ್ ಡೆಟ್ ಮಾಡುವುದು ಹೇಗೆ?:
* ಮೈ ಆಧಾರ್ ಪೋರ್ಟಲ್ ಗೆ ಲಾಗಿನ್ ಆಗಿ: myaadhaar.uidai.gov.in/
* ಡಾಕ್ಯುಮೆಂಟ್ ಅಪ್ ಡೇಟ್ ಎಂಬ ಆಯ್ಕೆ ಆರಿಸಿ. ಅದರಲ್ಲಿ ನಿಮ್ಮ ಈಗಿನ ವಿವರ ಕಾಣಬಹುದು.
* ಈ ವಿವರವನ್ನು ಪರಿಶೀಲಿಸಿರಿ. ಬಳಿಕ ಪಕ್ಕದಲ್ಲಿರುವ ಹೈಪರ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
* ಡ್ರಾಪ್ ಡೌನ್ ಲಿಸ್ಟ್ ನಲ್ಲಿ ಪ್ರೂಫ್ ಆಫ್ ಐಡೆಂಟಿಟಿ ಅಂಡ್ ಪ್ರೂಫ್ ಆಫ್ ಅಡ್ರೆಸ್ ಡಾಕ್ಯುಮೆಂಟ್ ಅನ್ನು ಆಯ್ಕೆಮಾಡಿ.
* ಸ್ಕ್ಯಾನ್ ಮಾಡಿದ ದಾಖಲೆ ಪ್ರತಿಗಳನ್ನು ಅಪ್ ಲೋಡ್ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
  2. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  3. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ
  4. ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
  5. 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
  6. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌
  7. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  8.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  9.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  10. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  11. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  12. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  13. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  14. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  15. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  16. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  17. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  18. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  19. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  20. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  21. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  22. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  23. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  24. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  25. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  26. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  27. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  28. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇