Free Bus: ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
ಇದನ್ನೂ ಓದಿ: ಕಾಲೇಜುಗಳಿಗೆ ಸರ್ಕಾರದಿಂದ ಮಹತ್ವದ ಆದೇಶ! ಏನದು ಆದೇಶ? ಮಿಸ್ ಮಾಡ್ದೆ ಈ ಸುದ್ದಿ ಓದಿ
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ:01.03.2025 ರಿಂದ ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ದಿನಾಂಕ:21.03.2025 ರಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಿರುವ ಕುರಿತು ಮುಖ್ಯ ಸಂಚಾರ ವ್ಯವಸ್ಥಾಪಕರು(ವಾ), ಕರಾರಸಾ ನಿಗಮ ಬೆಂಗಳೂರು ರವರು ಉಲ್ಲೇಖ-1 ರನ್ವಯ ಸುತ್ತೋಲೆಯನ್ನು ಹೊರಡಿಸಿರುತ್ತಾರೆ. ಅದರಂತೆ ಸೂಕ್ತಾಧಿಕಾರಿಗಳಾದ ಮಾನ್ಯ ವ್ಯವಸ್ಥಾಪಕ ನಿರ್ದೇಶಕರು ಉಲ್ಲೇಖ-2 ರನ್ವಯ ಅನುಮೋದನೆ ನೀಡಿರುತ್ತಾರೆ.
ಇದನ್ನೂ ಓದಿ: ನಿಮ್ಮ ಬೆರಳುಗಳಲ್ಲಿ ಅಡಗಿದೆ ಈ ರಹಸ್ಯ! ಕಿರುಬೆರಳು ಹೇಳುತ್ತೆ ನಿಮ್ಮ ವ್ಯಕ್ತಿತ್ವ

ಇದನ್ನೂ ಓದಿ: ಈ ಯೋಜನೆಯ ಮೂಲಕ ಸರ್ಕಾರದಿಂದ ಸಿಗಲಿದೆ 50,000 ರೂ, ಯಾವ ಯೋಜನೆ ಅರ್ಜಿ ಸಲ್ಲಿಕೆ ಹೇಗೆ?
ಅದರನ್ವಯ ಕ.ಕ.ರ.ಸಾ ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ:01.03.2025 ರಿಂದ 20.03.2025 ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ:21.03.2025 ರಿಂದ 04.04.2025 ರವರೆಗೆ ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ ನಿಗಮದ ನಗರ. ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಶಾಲೆಗಳಿಗೆ ಸರ್ಕಾರದಿಂದ ಮುಖ್ಯ ಮಾಹಿತಿ ಏನದು ಮಾಹಿತಿ? ಇಲ್ಲಿದೆ ಡಿಟೈಲ್ಸ್
ಈ ಸಂಬಂಧ ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.
ಇದನ್ನೂ ಓದಿ: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಈ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ..
ಮುಂದುವರೆದು ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸುಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವುದು.
ಇದನ್ನೂ ಓದಿ: ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ ಸಾಲ,ಯಾವ ಯೋಜನೆ?
ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೆಗೊಳಿಸಲು ಕ್ರಮವಹಿಸುವಂತೆ ಸರ್ಕಾರ ಸೂಚಿಸಿದೆ.
ಇದನ್ನೂ ಓದಿ: ಸರ್ಕಾರದಿಂದ ಅಬಕಾರಿ ಇಲಾಖೆಗೆ ಮುಖ್ಯ ಮಾಹಿತಿ, ಈ ಸ್ಥಳದಲ್ಲಿದ್ದ ಮದ್ಯದ ಅಂಗಡಿ ಮುಚ್ಚುವಂತೆ ಸೂಚನೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





