(Free buses) ಗಂಡಸರಿಗೂ ಫ್ರೀ ಬಸ್ ಕೊಟ್ರೆ ಕೊಟ್ರೆ ಕೆಎಸ್ಆರ್ಟಿಸಿ ಮುಚ್ಚಬೇಕಾಗುತ್ತೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಮಾತನಾಡುವಾಗ ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಜನತೆಗೆ ಮಾಹಿತಿ ನೀಡಿದರು. ಈ ವೇಳೆ ಅಲ್ಲೇ ಇದ್ದ ಪುರು ಷರು ನಮಗೂ ಫ್ರೀ ಬಸ್ ಕೊಡಿ ಎಂದು ಆಗ್ರಹಿಸಿದರು, ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಗಂಡಸರಿಗೂ ಫ್ರೀ ಬಸ್ ಕೊಟ್ರೆ ಕೆಎಸ್ಆರ್ಟಿಸಿ ಮುಚ್ಚಬೇಕಾಗುತ್ತೆ ಅಂತ ಹೇಳಿದರು.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಇನ್ನೂ ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






