Free Coaching:ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

(Free Coaching) ದ್ವಿತೀಯ ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ ಫ್ರೀ ಕೋಚಿಂಗ್ ಫಾರ್ ಡಿಎನ್ಟಿ ಸ್ಟೂಡೆಂಟ್ಸ್ ಅಂಡರ್ ಸೀಡ್ ಸ್ಕೀಮ್ ನಲ್ಲಿ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಡಿ-ನೋಟಿಫೈಡ್ ಟ್ರೈಬ್ಸ್ (ಡಿಎನ್ಟಿ), ಅಲೆಮಾರಿ ಬುಡಕಟ್ಟುಗಳು (ಎನ್ಟಿ) ಮತ್ತು ಅರೆ-ಅಲೆಮಾರಿ ಬುಡಕಟ್ಟುಗಳಿಗೆ (ಎಸ್ಎನ್ಟಿ) ಸೇರಿದ ವಿದ್ಯಾರ್ಥಿಗಳಿಗೆ ಉತ್ತಮ-ಗುಣಮಟ್ಟದ ತರಬೇತಿಯನ್ನು ಒದಗಿಸಲು ಇದು ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತು ಸಬಲೀಕರಣ ಸಚಿವಾಲಯದ ಒಂದು ಉಪಕ್ರಮವಾಗಿದೆ.


ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಸ್ಥಗಿತಗೊಂಡಿದ್ದ ಈ ಯೋಜನೆ ಪುನಾರಂಭ


ಅರ್ಹತೆ ಏನಿರಬೇಕು?;
* ಡಿ-ನೋಟಿಫೈಡ್, ಅಲೆಮಾರಿ ಮತ್ತು ಅರೆ-ಅಲೆಮಾರಿ ಬುಡಕಟ್ಟುಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಮುಕ್ತವಾಗಿರುತ್ತದೆ.
* 12ನೇ ತರಗತಿಯ ನಂತರ ಜೆಇಇ, ನೀಟ್, ಕ್ಲಾಟ್, ಎನ್ಡಿಎ, ನಾನ್-ಕಮಿಷನ್ಡ್ ಮಿಲಿಟರಿ ರ್ಯಾಂಕ್ಸ್, ಸಿಎ-ಸಿಪಿಟಿ, ಬ್ಯಾಂಕಿಂಗ್, ಇನ್ಶೂರೆನ್ಸ್, ಪಿಎಸ್ಯು, ಎಸ್ಎಸ್ಸಿ, ಆರ್ಆರ್ಬಿ, ರಾಜ್ಯ ಮತ್ತು ಕೇಂದ್ರೀಯ ಪೊಲೀಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ಪಡೆದುಕೊಳ್ಳಲು ಆಸಕ್ತರಾಗಿರಬೇಕು.
* ಕುಟುಂಬದ ವಾರ್ಷಿಕ ಆದಾಯವು ₹2,50,000 ಅಥವಾ ಕಡಿಮೆ ಇರಬೇಕು.
* 12ನೇ ತರಗತಿಯಲ್ಲಿ ಇರಬೇಕು ಅಥವಾ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.


ಇದನ್ನೂ ಓದಿ; ನೆಲ್ಲಿಕಾಯಿಯನ್ನು ತಿನ್ನೋದ್ರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?;  ಕೇಳಿದ್ರೆ ಶಾಕ್ ಆಗ್ತೀರಾ…


* 12ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವಷ್ಟು ಕನಿಷ್ಠ ಅರ್ಹತಾ ಅಂಕಗಳನ್ನು ಪಡೆದುಕೊಂಡಿರಬೇಕು (ಅಭ್ಯರ್ಥಿಯು ಎದುರಿಸಲು ಬಯಸುವ ಸ್ಪರ್ಧಾರ್ತ್ಮಕ ಪರೀಕ್ಷೆಯನ್ನು ಅವಲಂಬಿಸಿ) ಆದರೆ ಪ್ರಸ್ತುತ 12ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳು 10ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು.
* ಕೇಂದ್ರ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಇತರ ಯಾವುದೇ ಯೋಜನೆಗಳಿಂದ ಈ ರೀತಿಯ ಪ್ರಯೋಜನಗಳನ್ನು (ಕೋಚಿಂಗ್ ತರಗತಿಗಳ ಮೊದಲಿಗೆ) ಪಡೆದುಕೊಂಡಿರಬಾರದು.


ಇದನ್ನೂ ಓದಿ; ಕೆನರಾ ಬ್ಯಾಂಕ್‌ನಲ್ಲಿ ಜಾಬ್‌ ಆಫರ್; 3000 ಹುದ್ದೆಗೆ ಅರ್ಜಿ ಆಹ್ವಾನ


₹1,20,000ದ ವರೆಗಿನ ಕೋಚಿಂಗ್ ಶುಲ್ಕ ಮತ್ತು ಇತರ ಹೆಚ್ಚುವರಿ ಪ್ರಯೋಜನಗಳು.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/FCDNT1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಟೀ-ಕಾಫಿ ಸೇವಿಸುತ್ತಿದ್ದರೆ ಎಚ್ಚರ ಎಚ್ಚರ!:ಈ ಸಮಸ್ಯೆ ಕಾಡಬಹುದು…


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
13-10-2024

Free Coaching:ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
Free Coaching:ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇದನ್ನೂ ಓದಿ; ರಾಜ್ಯದ ವಾಹನ ಸವಾರರಿಗೆ ಬಿಗ್‌ ರಿಲೀಫ್‌!; ಏನದು ಅಂತೀರಾ? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!