(FREE EYE CAMP:) ಶೃಂಗೇರಿಯ ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಲ್ಟಿ ಆಸ್ಪತ್ರೆಯಲ್ಲಿ ಇದೇ ಡಿಸೆಂಬರ್ 18ರಂದು ಉಚಿತ ಕಣ್ಣು ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
ಈ ಶಿಬಿರದಲ್ಲಿ ದೃಷ್ಟಿ ಪರೀಕ್ಷೆ, ಕ್ಯಾಟರಾಕ್ಟ್ (ಮೊಗಗುಡ್ಡೆ) ಸಾಧ್ಯತೆ ಪರಿಶೀಲನೆ ಹಾಗೂ ರೆಟಿನಾ (ಕಣ್ಣಿನ ಒಳಪದರ) ಪರೀಕ್ಷೆಯನ್ನು ನಡೆಸಲಾಗುತ್ತದೆ.
ಯಾರು ಶಿಬಿರಕ್ಕೆ ಹಾಜರಾಗಬಹುದು?:
* 50 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು
* ಮಧುಮೇಹದಿಂದ ಬಳಲುವವರು
* ಹೆಚ್ಚಿನ ರಕ್ತದೊತ್ತಡ ಇರುವವರು
* ದೃಷ್ಟಿ ಮಂದವಾಗಿರುವವರು
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ
ಶಿಬಿರದ ವಿಶೇಷತೆ ಏನು?:
* ಉಚಿತ ಓಪಿಡಿ
* ಐಒಪಿ ಮಾನಿಟರಿಂಗ್
* ರಿಫ್ರಾಕ್ಷನ್ ಪರೀಕ್ಷೆ
* ರೆಟಿನಲ್ ಸ್ಟ್ರೀನಿಂಗ್
ಯಾವಾಗ?:
ಇದೇ ಡಿಸೆಂಬರ್ ರಂದು ಬೆಳಿಗ್ಗೆ 9:00 ರಿಂದ ಸಂಜೆ 5:00ರ ವರೆಗೆ ಉಚಿತ ಕಣ್ಣು ತಪಾಸಣಾ ಶಿಬಿರ ನಡೆಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ 63643 27544 / 7975337976 ಅನ್ನು ಸಂಪರ್ಕಿಸಬಹುದಾಗಿದೆ.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (FREE EYE CAMP:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





