Free Laptop: ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್

Free Laptop:  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ (Good news) ಅನ್ನು ನೀಡಿದೆ. ಹೌದು, ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ಪಡೆಯಲು ಖಾಯುತ್ತಿರುವ ವಿದ್ಯಾರ್ಥಿಗಳಿಗೆ (Students) ಸರ್ಕಾರ ಶುಭ ಸುದ್ದಿ ನೀಡಿದೆ.

ಇದನ್ನೂ ಓದಿ;  bpl ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ 

ಮುಖ್ಯಮಂತ್ರಿ ಸಿದ್ಧರಾಮಯ್ಯ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ (Free Laptop) ವಿತರಣೆಗೆ ಚಾಲನೆ ನೀಡುವಂತೆ ಸೂಚಿಸಿದ್ದರು. ಈ ಬೆನ್ನಲ್ಲೇ ಇದೀಗ ಪ್ರಥಮ ಪಿಯುಸಿ (1 puc) ದ್ವಿತೀಯ ಪಿಯುಸಿ (2 puc) ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಪಡೆಯೋದಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಯಾವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್:
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳು 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ನೀಡಲಾಗುತ್ತಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?;
ಅರ್ಜಿಯನ್ನು ಆಯಾ ಜಿಲ್ಲಾ, ತಾಲೂಕು ಕಾರ್ಮಿಕ ಅಧಿಕಾರಿಗಳ ಕಚೇರಿಯಿಂದ ಪಡೆದು, ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಅಂತಿಮ ಪಟ್ಟಿ ಬಿಡುಗಡೆ; ಈ ಲಿಸ್ಟ್‌ ನಲ್ಲಿ ಹೆಸರಿದ್ದರೆ ಮಾತ್ರ ನಿಮ್ಮ ಖಾತೆಗೆ ಹಣ

ಯಾವುದೆಲ್ಲಾ ದಾಖಲೆಗಳು ಬೇಕು?:
* ಭರ್ತಿ ಮಾಡಿದ ಅರ್ಜಿ
* ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ
* ಮಕ್ಕಳ ಆಧಾರ್ ಕಾರ್ಡ್ (Aadhar card)
* ವ್ಯಾಸಂಗ ದೃಢೀಕರಣ ಪತ್ರ
* ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ(SSLC marks card)

Free Laptop:
Free Laptop:

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-29.08.2023

ಕೊನೆಯ ದಿನಾಂಕ ಯಾವಾಗ:
ಸೆ.15 ರೊಳಗಾಗಿ ಇಲಾಖಾ ಕಚೇರಿಗೆ ಸಲ್ಲಿಸಬೇಕು.

ಪ್ರಮುಖ ಸುದ್ದಿಗಳನ್ನು ಓದಿ

  1. ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು;  ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
  2. ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!;  ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
  3. ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
  4. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  5. darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
  6. ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
  7. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
  8. ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
  9. ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
  10. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  11. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇