Free Laptop : ಸರ್ಕಾರದಿಂದ ಲ್ಯಾಪ್ ಟಾಪ್ ಭಾಗ್ಯ

Free Laptop : ಬಿಬಿಎಂಪಿ ಅಮೃತಮಹೋತ್ಸವ ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಸಲ್ಲಿಕೆ ಮಾಡಿರುವ ವಿದ್ಯಾರ್ಥಿಗಳು ಮತ್ತೊಮ್ಮೆ ಸೂಕ್ತ ದಾಖಲೆಗಳನ್ನು ಅಪ್ಲೋಡ್ ಮಾಡಲು 10 ದಿನಗಳ ಕಾಲ ಅವಕಾಶ ನೀಡಲಾಗಿದೆ.

ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿದೆ ಬರೋಬ್ಬರಿ 98,083 ಹುದ್ದೆ; ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನು?

2022-23ನೇ ಸಾಲಿನ ಬಿಬಿಎಂಪಿ ಅಮೃತ ಮಹೋತ್ಸವ ಲ್ಯಾಪ್ ಟಾಪ್‌ ಗೆ (Free Laptop 🙂 ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಹ ದಾಖಲೆಗಳನ್ನು ಅಪ್ಲೋಡ್ ಮಾಡಲು ಕಲ್ಯಾಣ ವಿಭಾಗದ ಸಹಾಯಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಈ ಗ್ರಾಮದಲ್ಲಿ ಸಂಸ್ಕೃತವೇ ಮನೆಮಾತು!; ವ್ಯಾಪಾರ ವಹಿವಾಟು, ಸಂಭಾಷಣೆ ಸಹ ಸಂಸ್ಕೃತ ಭಾಷೆಯಲ್ಲೆ; ಎಲ್ಲಿದೆ ಗೊತ್ತಾ ?

ಅದರಂತೆ, ಪಾಲಿಕೆಯ ವೆಬ್ ಸೈಟ್ https://welfare.bbmpgov.in/ ಗೆ ಭೇಟಿ ನೀಡಿ ಅರ್ಜಿಯ ಪ್ರಸ್ತುತ ಸ್ಥಿತಿ ಹಾಗೂ ಅರ್ಜಿಯ ತಿದ್ದುಪಡಿಗೆ ಭೇಟಿ ನೀಡಿ ಈಗಾಗಲೇ ಅರ್ಜಿಯಲ್ಲಿ ನಮೂದಿಸಿರುವ ಮೊಬೈಲ್ ಸಂಖ್ಯೆ ಮತ್ತು ಅರ್ಜಿ ಸಂಖ್ಯೆ ನಮೂದಿಸುವ ಮೂಲಕ ಅರ್ಜಿ ಸ್ಥಿಯನ್ನು ತಿಳಿದು ತಿದ್ದುಪಡಿ ಮಾಡಿಕೊಳ್ಳಲು ಅಥವಾ ಹೊಸದಾಗಿ ದಾಖಲೆಗಳನ್ನು ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ.

Free Laptop: ಸರ್ಕಾರದಿಂದ ಲ್ಯಾಪ್ ಟಾಪ್ ಭಾಗ್ಯ
Free Laptop: ಸರ್ಕಾರದಿಂದ ಲ್ಯಾಪ್ ಟಾಪ್ ಭಾಗ್ಯ

ಇದನ್ನೂ ಓದಿ; ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದ ಕಿಡಿಗೇಡಿಗಳು!; ಭಕ್ತರೆನಿಸಿಕೊಂಡವರೆ ಹೀಗೆ ಮಾಡಿದ್ರಾ? ಏನಿದು ವಿವಾದ?

ದಿನಾಂಕ: 19.02.2024 ರಿಂದ 29.02.2024ರ ವರೆಗೆ ಕಾಲಾವಕಾಶವನ್ನು ಮತ್ತೊಮ್ಮೆ ನೀಡಲಾಗಿದೆ. ಅಂತಿಮ ದಿನಾಂಕದ ನಂತರ ಅಗತ್ಯ ದಾಖಲೆಗಳು ಸಲ್ಲಿಕೆಯಾಗದೇ ಇರುವಂತಹ ಅರ್ಜಿಗಳನ್ನು (Free Laptop 🙂 ಅನರ್ಹವೆಂದು ಪರಿಗಣಿಸಲಾಗುವುದು.

ಇದನ್ನೂ ಓದಿ; ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ; ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ; ಈ ರೀತಿ ಚೆಕ್ ಮಾಡಿ

ಸೂಚನೆ: ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ವಲಯದ ಸಹಾಯಕ ಕಂದಾಯ ಅಧಿಕಾರಿರವರನ್ನು ಸಂಪರ್ಕಿಸುಬಹುದೆಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ; ಗ್ರಾಮ ಪಂಚಾಯಿತಿಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕ; ಹುದ್ದೆಗಳ ಸ್ಥಳ ಎಲ್ಲಿ? ಅರ್ಜಿ ಸಲ್ಲಿಕೆ ಹೇಗೆ?

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಶ್ರೀ ಭಿಮಾ ಶಂಕರ್, ಸಹಾಯಕ ಆಯುಕ್ತರು, ಕಲ್ಯಾಣ ವಿಭಾಗ, ಬಿಬಿಎಂಪಿ.
ಮೊ.ಸಂ: 9480683063

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ