(Free Sewing Machine) ಕೇಂದ್ರದಿಂದ ಮಹಿಳೆಯರಿಗಾಗಿ ಹಾಗೂ ಸ್ವತಂ ಉದ್ಯೋಗ (Own Business) ಮಾಡ ಬಯಸುವ ಮಹಿಳೆಯರಿಗಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ (Loan) ಸೌಲಭ್ಯ ಅಲ್ಲದೆ ಹಲವು ಯೋಜನೆಗಳು ಜಾರಿಗೆ ತಂದಿದೆ. ಇದರಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯೂ (Pradhan Mantri Vishwakarma Yojana) ಒಂದು ಈ ಯೋಜನೆಯಲ್ಲಿ ಬಡವರಿಗೆ ಮಧ್ಯಮ ವರ್ಗದವರಿಗೆ ಹಾಗೂ ಸ್ವಂತ ಉದ್ಯಮ ಮಾಡಲು ಬಯಸುವವರಿಗೆ ಹೆಚ್ಚು ಅನುಕೂಲಕರವಾಗಿದೆ.
ಇದನ್ನೂ ಓದಿ; ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
ಇದೀಗ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಉಚಿತ ಹೊಲಿಗೆ ಯಂತ್ರ (free sewing machine) ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರಾಜ್ಯದ ರೈತರೇ ಗಮನಿಸಿ; ಕೃಷಿ ಸಾಲದ ಮೇಲಿನ ಬಡ್ಡಿ ಮನ್ನಾಗೆ ದಿನಾಂಕ ವಿಸ್ತರಣೆ
ಉಚಿತ ಹೊಲಿಗೆ ಯಂತ್ರ (Free Sewing Machine) ವಿತರಣೆಯ ಪ್ರಯೋಜನವೇನು?;
* ಮಹಿಳೆಯರು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು 15,000 ರೂಪಾಯಿಗಳ ಇ – ವೋಚರ್ ಅಥವಾ ರೂಪೇ ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
* ಇದರಲ್ಲಿ ಏಳು ದಿನಗಳ ತರಬೇತಿಯನ್ನು ಕೂಡ ನೀಡಲಾಗುವುದು.
* ಈ ಯೋಜನೆಯಲ್ಲಿ ಬಡ್ಡಿ ರಹಿತ ಅಥವಾ ಅತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದು.
ಇದನ್ನೂ ಓದಿ; ನ್ಯಾಷನಲ್ ರಿಮೋಟ್ ಸೆನ್ಸಿಂಗ್ ಸೆಂಟರ್ ನಲ್ಲಿ ಉದ್ಯೋಗ; 71 ರಿಸರ್ಚ್ ಸೈಂಟಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
ಅರ್ಹತೆ ಏನಿರಬೇಕು:(Free Sewing Machine)
* ಅರ್ಜಿದಾರರು ಭಾರತ ದೇಶದ ನಿವಾಸಿ ಆಗಿರಬೇಕು.
* ಅರ್ಜಿ ಸಲ್ಲಿಸುವ ಮಹಿಳೆಗೆ 18 ವರ್ಷ ಕಳೆದಿರಬೇಕು.
* ಕಳೆದ 5 ವರ್ಷಗಳಿಂದ ಸರ್ಕಾರದ ಯಾವುದೇ ಯೋಜನೆಯಿಂದ ಹೋಲಿಕೆ ಯಂತ್ರ ಪಡೆದುಕೊಂಡಿರಬಾರದು.
* ಮನೆಯಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಅವಕಾಶ.
* ಸರ್ಕಾರಿ ನೌಕರರಿಗೆ ಆದಾಯ ತೆರಿಗೆ ಪಾವತಿ ಮಾಡುವವರಿಗೆ ಈ ಯೋಜನೆಯ ಪ್ರಯೋಜನ ಸಿಗುವುದಿಲ್ಲ.
ಇದನ್ನೂ ಓದಿ; ಕೊನೆಗೂ ರೇಷನ್ ಕಾರ್ಡ್ ಹೊಸ ಪಟ್ಟಿ ಬಿಡುಗಡೆ; ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುದು?:
* ಆಧಾರ್ ಕಾರ್ಡ್ (Aadhaar card)
* ರೇಷನ್ ಕಾರ್ಡ್ (Ration card)
* ಆದಾಯ ಪ್ರಮಾಣ ಪತ್ರ (Income certificate)
* ಜಾತಿ ಪ್ರಮಾಣ ಪತ್ರ (Caste certificate)
* ಹೊಲಿಗೆ ಟ್ರೈನಿಂಗ್ ಆಗಿರುವ ಬಗ್ಗೆ ಸರ್ಟಿಫಿಕೇಟ್ (Sewing Training Certificate)
* ಬ್ಯಾಂಕ್ ಪಾಸ್ ಬುಕ್ ವಿವರ (Bank pass book)
* ಮೊಬೈಲ್ ಸಂಖ್ಯೆ (mobile no)
ಇದನ್ನೂ ಓದಿ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಇಲ್ಲ ಫ್ರೀ ಕರೆಂಟ್
ಅರ್ಜಿ ಸಲ್ಲಿಕೆ ಹೇಗೆ?:
* https://pmvishwakarma.gov.in/Login ಈ ವೆಬ್ ಸೈಟ್ ಗೆ (Web site) ಭೇಟಿ ನೀಡಿ.
* ಮಹಿಳಾ ವಿಭಾಗದಲ್ಲಿ ವಿಶ್ವಕರ್ಮ ಯೋಜನೆ (Vishwakarma Yojana) ಆಯ್ಕೆ ಮಾಡಿ.
* ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಅರ್ಜಿ ಫಾರಂ ಕಾಣಿಸುತ್ತದೆ. ಅದನ್ನು ಭರ್ತಿ ಮಾಡಿ.
* ಸರಿಯಾದ ದಾಖಲೆಗಳನ್ನು ನೀಡಿದರೆ ನಿಮ್ಮ ಅರ್ಜಿ ಸಂಪೂರ್ಣಗೊಳ್ಳುತ್ತದೆ.
ಇನ್ನು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದಾದರೆ, ಹತ್ತಿರದ ಗ್ರಾಮ ಪಂಚಾಯತ್ (Gram Panchayat) ಅಥವಾ ಸಿ.ಎಸ್.ಸಿ ಕೇಂದ್ರಕ್ಕೆ (CSC Centre) ಭೇಟಿ ನೀಡಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಅರ್ಜಿ ಫಾರ್ಮ ಭರ್ತಿ ಮಾಡಿ ಅಗತ್ಯ ಇರುವ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply