Free solar pump set: ರೈತರಿಗೆ ಸಿಗಲಿದೆ ಉಚಿತ ಸೋಲಾರ್ ಪಂಪ್ ಸೆಟ್!

(Free solar pump set:) ಕರ್ನಾಟಕ ಸರ್ಕಾರ ರೈತರಿಗೆ ಬಂಪರ್ ಸುದ್ದಿಯನ್ನು ನೀಡಿದೆ. ಹಲವಾರು ಕಡೆ ರೈತರ ಜಮೀನಿನಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ. ರೈತರಿಗೆ ಅವರ ಜಮೀನಿನಲ್ಲಿ ನೀರನ್ನು ಬಿಡಲು ಬಹಳ ಸಂಕಷ್ಟ ಎದುರಿಸಬೇಕಾಗುತ್ತದೆ. ಆದರೆ ಈ ಸಮಸ್ಯೆಗೆ ರಾಜ್ಯ ಸರ್ಕಾರ Kusum-B ಎಂಬ ಯೋಜನೆಯನ್ನು ಜಾರಿತಂದಿದೆ ಈ ಯೋಜನೆ ಅಡಿಯಲ್ಲಿ ರೈತರಿಗೆ ಉಚಿತವಾಗಿ ಸೋಲಾರ್ ಪಂಪ್ಸೆಟ್ ನೀಡುವ ಮಹತ್ವವಾದ ಕಾರ್ಯವಾಗಿದೆ.


ಇದನ್ನೂ ಓದಿ:  ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ


ಈ ಯೋಜನೆಯಲ್ಲಿ ಉಚಿತ ಹೇಗೆ ಪಡೆದುಕೊಳ್ಳಬೇಕು?:
ಮೊದಲು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಬೇಕು. ನಂತರ ಅಲ್ಲಿ ಕುಸುಮ್ ಬಿ ಎಂಬ ಯೋಜನೆ ಬಗ್ಗೆ ತಿಳಿದುಕೊಳ್ಳಿ. ಅಲ್ಲಿ ಕೇಳುವ ಅಗತ್ಯ ದಾಖಲೆಗಳನ್ನು ಸಲ್ಲಿಸಿ. ನಿಮ್ಮ ಅರ್ಜಿ ಪ್ರಕ್ರಿಯೆ ಪೂರ್ಣಗೊಳ್ಳುವುದು.

ಅರ್ಜಿ ಸಲ್ಲಿಕೆ ನಂತರ ನಿಮಗೊಂದು ಫಾರ್ಮ್ ಸಿಗುವುದು ಅದನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ. ಗ್ರಾಮ ಕೇಂದ್ರಕ್ಕೆ ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ರೈತರು ಕೆಳಗೆ ಹೇಳಿರುವ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು.


ಇದನ್ನೂ ಓದಿ:  ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನ


ಈ ಯೋಜನೆಗೆ ಅಗತ್ಯ ದಾಖಲೆ?:
ಆಧಾರ್ ಕಾರ್ಡ್
ಪಾನ್ ಕಾರ್ಡ್
ಜಮೀನಿನ ಪಹಣಿ
ಜಮೀನಿನ ಹಕ್ಕುಪತ್ರ ಅಥವಾ ಜಮೀನಿಗೆ ಸಂಬಂಧಪಟ್ಟ ದಾಖಲೆಗಳು
ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್


ಇದನ್ನೂ ಓದಿ: 500 ಮೀಟರ್ ಒಳಗಿನ ಪಂಪ್ಸೆಟ್ ಗಳಿಗೆ ಇಲಾಖೆಯಿಂದಲೇ ಟ್ರಾನ್ಸ್ಫಾರ್ಮರ್!; ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿಕೆ


Free solar pump set: ರೈತರಿಗೆ ಸಿಗಲಿದೆ ಉಚಿತ ಸೋಲಾರ್ ಪಂಪ್ ಸೆಟ್!
Free solar pump set: ರೈತರಿಗೆ ಸಿಗಲಿದೆ ಉಚಿತ ಸೋಲಾರ್ ಪಂಪ್ ಸೆಟ್!

ಇತ್ತೀಚಿನ ಜನಪ್ರಿಯ ಸುದ್ದಿಗಳು (Free solar pump set:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ