(FREE TRAINING) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಬೆಂಗಳೂರಿನ ರಾಷ್ಟ್ರೀಯ ವೃತ್ತಿ ಕೇಂದ್ರವು ವಿವಿಧ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರೈತರೇ ಗಮನಿಸಿ; ಪಹಣಿ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಈ ರೀತಿ ಮಾಡಿ
ಯಾವ ತರಬೇತಿ:
* ‘ಒ’ ಹಂತದ ಕಂಪ್ಯೂಟರ್ ತರಬೇತಿ
* ‘ಒ’ ಹಂತದ ಕಂಪ್ಯೂಟರ್ ಹಾರ್ಡ್ವೇರ್ ನಿರ್ವಹಣೆ ತರಬೇತಿ,
* ಆಫೀಸ್ ಆಟೊಮೇಷನ್ ಅಕೌಂಟಿಂಗ್ ಮತ್ತು ಪಬ್ಲಿಷಿಂಗ್ ಅಸಿಸ್ಟೆಂಟ್
* ಕಂಪ್ಯೂಟರ್ ಅಪ್ಲಿಕೇಶನ್ಸ್ ಮತ್ತು ಬಿಸಿನೆಸ್ ಅಕೌಂಟಿಂಗ್
* ಅಸೋಸಿಯೇಟ್ ಹಾಗೂ ಸೈಬರ್ ಸುರಕ್ಷಿತ ವೆಬ್ ಡೆವಲ್ ಮೆಂಟ್ ಅಸೋಸಿಯೇಟ್ ತರಬೇತಿ.
ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
ತರಬೇತಿ ಪ್ರಾರಂಭ ದಿನಾಂಕ;
ಜುಲೈ 01, 2024 ರಿಂದ ಈ ಮೇಲಿನ ಎಲ್ಲಾ ತರಬೇತಿ ಪ್ರಾರಂಭವಾಲಿದೆ.
ತರಬೇತಿ ಅವಧಿಯಲ್ಲಿ 1000 ಉಚಿತ:
ಕೋರ್ಸ್ ತರಬೇತಿ ಅವಧಿಯಲ್ಲಿ ಮಾಹೆಯಾನ ರೂ.1000/- ಸ್ಟೈಫಂಡ್ ನೀಡಲಾಗುವುದು ಮತ್ತು ಪುಸ್ತಕಗಳು ಮತ್ತು ಸ್ಟೇಷನರಿಗಳನ್ನು ಉಚಿತವಾಗಿ ನೀಡಲಾಗುತ್ತದೆ.
ಇದನ್ನೂ ಓದಿ: ವಾಹನಗಳಿಗೆ hsrp ಅಳವಡಿಕೆ; ಗಡುವು ಮತ್ತೆ ವಿಸ್ತರಿಸುತ್ತಾ ಸರ್ಕಾರ…?
ತರಬೇತಿಗೆ ವಿದ್ಯಾರ್ಹತೆ ಏನು?;
ತರಬೇತಿ ಅವಧಿಯು ಒಂದು ವರ್ಷವಾಗಿದ್ದು, ಅಭ್ಯರ್ಥಿಯು ಪಿಯುಸಿ ಪಾಸಾಗಿರಬೇಕು. ವಿಶೇಷ ಕೋಚಿಂಗ್ ಯೋಜನೆಗಾಗಿ ಅಭ್ಯರ್ಥಿಯ ವಯಸ್ಸಿನ ಮಿತಿ 18 ರಿಂದ 27 ವರ್ಷಗಳು ಮತ್ತು ಇತರ ಕೋಚಿಂಗ್ ಗಳಿಗೆ 18-30 ವರ್ಷದೊಳಗಿರಬೇಕು. ಕುಟುಂಬದ ವಾರ್ಷಿಕ ಆದಾಯ ವರ್ಷಕ್ಕೆ 3 ಲಕ್ಷ ರೂ. ಮೀರಿರಬಾರದು.
ಬೇಕಾಗುವ ದಾಖಲೆ ಯಾವುದು?:
* SSLC, ಪಿಯುಸಿ ಅಂಕಪಟ್ಟಿ
* ಜಾತಿ ಮತ್ತು ಆದಾಯ ಪ್ರಮಾಣಪತ್ರ
* ಸ್ಥಳೀಯ ಉದ್ಯೋಗ ವಿನಿಮಯ ನೋಂದಣಿ ಕಾರ್ಡ್
* ಆಧಾರ್ ಕಾರ್ಡ್
* ಬ್ಯಾಂಕ್ ಖಾತೆ ವಿವರ
ಇದನ್ನೂ ಓದಿ: ಐಟಿಐ ತರಬೇತಿಗೆ ಪ್ರವೇಶಾತಿ ಪ್ರಾರಂಭ; ಮಲೆನಾಡಿನ ವಿದ್ಯಾರ್ಥಿಗಳಿಗೆ ಇಲ್ಲಿದೆ ಅವಕಾಶ
ಅರ್ಜಿ ಸಲ್ಲಿಕೆ ಹೇಗೆ?:
ಅರ್ಜಿ ನಮೂನೆಯನ್ನು ಇ-ಮೇಲ್ ncscbengaluru@gmail.com ಮೂಲಕ ಪಡೆಯಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಆದ್ಯತೆಯ ಕೋಚಿಂಗ್ ನ ಆಯ್ಕೆಯನ್ನು ಸೂಚಿಸಬಹುದಾಗಿದ್ದು, ಕೇವಲ ಒಂದು ಕೋಚಿಂಗ್ ಅನ್ನು ಮಾತ್ರ ಆಯ್ಕೆ ಮಾಡಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜೂನ್ 10, 2024
ಅರ್ಜಿಗಳನ್ನು ಉಪ-ಪ್ರಾದೇಶಿಕ ಉದ್ಯೋಗ ಅಧಿಕಾರಿ, ಎಸ್ಸಿ/ಎಸ್ಟಿಗಳ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರ, ಸರ್ಕಾರಿ ಮಾದರಿ ಐಟಿಐ (ಪುರುಷ) ಕ್ಯಾಂಪಸ್, ಡೈರಿ ಸರ್ಕಲ್, ಬೆಂಗಳೂರು – 560029 ಈ ವಿಳಾಸಕ್ಕೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply