Free Trainings: ಸ್ವ-ಉದ್ಯೋಗಾಕಾಂಕ್ಷಿಗಳೇ ಗಮನಿಸಿ

(Free Trainings) ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಸ್ವ-ಉದ್ಯೋಗ ಸಂಸ್ಥೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ವಿವಿಧ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಇಬ್ಬರು ಮಕ್ಕಳಿರೋ ಕುಟುಂಬಕ್ಕೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್


ಯಾವ ತರಬೇತಿಗೆ ಅರ್ಜಿ ಆಹ್ವಾನ:
* ಕಂಪ್ಯೂಟರ್ ಡಿಟಿಪಿ
* ಮಹಿಳೆಯರಿಗೆ ವಸ್ತ್ರ ವಿನ್ಯಾಸ ( ಟೈಲರಿಂಗ್)
* ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ
* ಕಂಪ್ಯೂಟರ್ ಟ್ಯಾಲಿ (ಅಕೌಂಟಿಂಗ್)


ಇದನ್ನೂ ಓದಿ: ಕೋಟ್ಯಂತರ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್; ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ


ಎಷ್ಟು ದಿನಗಳ ತರಬೇತಿ:
* ಕಂಪ್ಯೂಟರ್ ಡಿಟಿಪಿ- 27-05-2024 ರಿಂದ 10-07-2024ರವರೆಗೆ 45 ದಿನಗಳು
* ಮಹಿಳೆಯರಿಗೆ ವಸ್ತ್ರ ವಿನ್ಯಾಸ ( ಟೈಲರಿಂಗ್)- 30-05-2024 ರಿಂದ 28-06-2024 ರವರೆಗೆ 30 ದಿನಗಳು.
* ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ- 11-06-2024 ರಿಂದ 10-07-2024 ರವರೆಗೆ 30 ದಿನಗಳು.
* ಕಂಪ್ಯೂಟರ್ ಟ್ಯಾಲಿ (ಅಕೌಂಟಿಂಗ್)- 11-07-2024 ರಿಂದ 09-08-2024 ರವರೆಗೆ 30 ದಿನಗಳು.

ತರಬೇತಿಯ ವೇಳೆ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಸಂಪೂರ್ಣ ಉಚಿತವಾಗಿರುತ್ತದೆ.


ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರದ ಹಣ ಜಮಾ ಕುರಿತು ಬಿಗ್ ಅಪ್ಡೇಟ್; ಬ್ಯಾಂಕ್ ಅಧಿಕಾರಿಗಳಿಗೆ ಸರ್ಕಾರದಿಂದ ಎಚ್ಚರಿಕೆ


ವಯೋಮಿತಿ
ಈ ಸ್ವ ಉದ್ಯೋಗ ತರಬೇತಿಗೆ 18 ರಿಂದ 45 ವರ್ಷಗಳ ಒಳಗಿನ ವಯೋಮಾನದವರಿಗೆ ಅರ್ಜಿಯನ್ನು ಸಲ್ಲಿಸಬಹುದು. ಕನ್ನಡ ಓದಲು, ಬರೆಯಲು ಬರುವುದು ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?;
* ಸ್ವ ಉದ್ಯೋಗ ತರಬೇತಿ ನಿರೀಕ್ಷೆಯಲ್ಲಿರುವಂತ ಅರ್ಹರು ರುಡ್ ಸೆಟ್ ಸಂಸ್ಥೆಯ ಇ-ಮೇಲ್ ಆದಂತ ujirerudseti@gmail.com ಗೆ ಸ್ವ ವಿವರದ ಅರ್ಜಿಯನ್ನು ಸಲ್ಲಿಸಬಹುದು.
* ವಾಟ್ಸ್ ಆಪ್ ಮೂಲಕವೂ ಅರ್ಜಿ ಸಲ್ಲಿಸೋದಕ್ಕೆ ಅವಕಾಶವಿದ್ದು, ಈ ನಂಬರ್ ಗೆ 6364561982 ಅರ್ಜಿ ಕಳುಹಿಸಬಹುದು.
* ನೀವು ಪತ್ರದ ಮೂಲಕ ಅರ್ಜಿ ಸಲ್ಲಿಸೋದಾದರೇ, ನಿರ್ದೇಶಕರು, ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ಇಲ್ಲಿಗೆ ಕಳುಹಿಸಿ.


ಇದನ್ನೂ ಓದಿ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ; ಈ ಎಲ್ಲಾ ಮೊಬೈಲ್ ಫೋನ್ ಗಳು ಬ್ಯಾನ್; ಯಾಕೆ? ಯಾವ ಮೊಬೈಲ್ ಫೋನ್, ಇಲ್ಲಿದೆ ನೋಡಿ


ಹೆಚ್ಚಿನ ಮಾಹಿತಿಗಾಗಿ 08256-236404, 9591044014, 9448348569, 9980885900 ಸಂಪರ್ಕಿಸಬಹುದಾಗಿದೆ.

Free Trainings: ಸ್ವ-ಉದ್ಯೋಗಾಕಾಂಕ್ಷಿಗಳೇ ಗಮನಿಸಿ
Free Trainings: ಸ್ವ-ಉದ್ಯೋಗಾಕಾಂಕ್ಷಿಗಳೇ ಗಮನಿಸಿ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
  2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
  4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
  5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
  6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
  7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
  8. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್;  10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
  9. ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್