Fried Green Peas: ಬ್ಯಾನ್‌ ಆಗಲಿದೆಯೇ ಕರಿದ ಹಸಿರು ಬಟಾಣಿ?

(Fried Green Peas) ಸಾಮಾನ್ಯವಾಗಿ ಪುಟ್ಟ ಮಕ್ಕಳಿಂದ ಹಿಡಿದು ಎಲ್ಲರಿಗೂ ಕರಿದ ಹಸಿರು ಬಟಾಣಿ ಅಂದ್ರೆ ಎಲ್ಲಿಲ್ಲದ ಇಷ್ಟ. ಅದರಲ್ಲೂ ಮದ್ಯಪ್ರಿಯರಿಗೆ ಅಂತೂ ಸ್ನಾಕ್ಸ್ ರೂಪದಲ್ಲಿ ಹಲವು ತಿಂಡಿ ತಿನಿಸುಗಳು ಬೇಕಾಗುತ್ತವೆ. ಅದರಲ್ಲಿ ಕರಿದ ಹಸಿರು ಬಟಾಣಿ ಕೂಡ ಒಂದು. ಆದರೆ ಇದೀಗ ಈ ಒಂದು ಕರಿದ ಹಸಿರು ಬಟಾಣಿಯಲ್ಲಿ ಅಪಾಯಕಾರಿ ಕೃತಕ ಬಣ್ಣ ಪತ್ತೆಯಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಹೀಗಾಗಿ ಮುಖ್ಯಮಂತ್ರಿ ವಿಶೇಷ ಅಧಿಕಾರಿ ರಾಜ್ಯದ 70 ಕರೆದ ಬಟಾಣಿ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಿ ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.


ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ


ಹೌದು, ಇತ್ತೀಚೆಗೆ ಗೋಬಿ ಮಂಚೂರಿ, ಬಾಂಬೆ ಮಿಠಾಯಿ ರಾಜ್ಯದಲ್ಲಿ ಬ್ಯಾನ್ ಆಗಿದ್ದ ಬೆನ್ನಲ್ಲೇ ಕರಿದ ಬಟಾಣಿಗೆ ಕೃತಕ ಬಣ್ಣ ಹಾಕಿ ಮಾರಾಟ ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಕರಿದ ಬಟಾಣಿಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಲ್ಯಾಬ್‌ಗ ಕಳುಹಿಸಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.


ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಈಗಾಗಲೇ ಕೆಲ ವಲಯದಲ್ಲಿ ಸ್ಯಾಂಪಲ್ ಸಂಗ್ರಹಿಸಿ ಕ್ರಮಕೈಗೊಳ್ಳಲಾಗಿದ್ದು, ಲ್ಯಾಬ್ ವರದಿ ಬಂದ ಬಳಿಕ ಕಲರ್ ಅಳವಡಿಕೆ ನಿಷೇಧಿಸುವ ಸಾಧ್ಯತೆಯಿದೆ. ಕರಿದ ಹಸಿರು ಬಟಾಣಿಗಳ ತಯಾರಿಕೆಯಲ್ಲಿ ಕೃತಕ ಬಣ್ಣದ ಬಳಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಬಿತ್ತರವಾಗುತ್ತಿದ್ದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯಿಂದ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಹಸಿರು ಬಟಾಣಿಗಳ ಮಾದರಿಗಳನ್ನು ಸಂಗ್ರಹಿಸಿ, ಅವುಗಳ ವಿಶ್ಲೇಷಣೆಗಾಗಿ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ ಕಳುಹಿಸಲು ಸೂಚಿಸಲಾಗಿದೆ.


ಇದನ್ನೂ ಓದಿ: ಕಾಫಿ ಬೀಜ ಇದೀಗ ಚಿನ್ನಕ್ಕೆ ಸಮ; ಒಂದು ಕಪ್ ಕಾಫಿ ಇನ್ನು ಬಲು ದುಬಾರಿ!


ಇದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಇದುವರೆಗೆ 70 ಹಸಿರು ಬಟಾಣಿಗಳ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ. 15 ದಿನಗಳೊಳಗೆ ವರದಿ ಬರಲಿದೆ ಎಂದು ತಿಳಿದು ಬಂದಿದೆ.

Fried Green Peas: ಬ್ಯಾನ್‌ ಆಗಲಿದೆಯೇ ಕರಿದ ಹಸಿರು ಬಟಾಣಿ?
Fried Green Peas: ಬ್ಯಾನ್‌ ಆಗಲಿದೆಯೇ ಕರಿದ ಹಸಿರು ಬಟಾಣಿ?

ಇದನ್ನೂ ಓದಿ: ಇ-ಖಾತಾ ಕುರಿತು ಬಿಗ್‌ ಅಪ್ಡೇಟ್; ಎ & ಬಿ ಖಾತಾ ಪಡೆಯಲು ಅವಕಾಶ!


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ