FRUITS ID :- ಎಫ್.ಐ.ಡಿ ಮಾಡಿಸಲು ನಾಳೆ ಕೊನೆಯ ದಿನಾಂಕ

FRUITS ID :- ಬರ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆ ಹಾಗೂ ಇನ್ನಿತರ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಹೊಂದಿರುವುದು ಕಡ್ಡಾಯವಾಗಿದೆ. ಒಂದು ವೇಳೆ ಎಫ್.ಐ.ಡಿ ಮಾಡಿಸದಿದ್ದರೆ ಬರ ಪರಿಹಾರ, ಬೆಳೆ ವಿಮೆ ಹಾಗೂ ಇನ್ನೀತ್ತರ ಹಣ ಬರುವುದಿಲ್ಲ. ಎಫ್.ಐ.ಡಿ ಮಾಡದೆ ಇರುವ ರೈತರು ಈ ಕೂಡಲೇ ಮಾಡಿಸಿಕೊಳ್ಳಿ.

ಇದನ್ನೂ ಓದಿ; ಗ್ರಾಮ ಆಡಳಿತಾಧಿಕಾರಿ ಆಯ್ಕೆಯಲ್ಲಿ ಮಹತ್ವದ ಬದಲಾವಣೆ;ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ; ಸದ್ಯದಲ್ಲೇ 750 ಹುದ್ದೆಗಳಿಗೆ ಅಧಿಸೂಚನೆ

ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ (FRUITS ID :- ) ಕಡ್ಡಾಯವಾಗಿದೆ. ಇದನ್ನು ಕೃಷಿ ಇಲಾಖೆಯಿಂದ ಮಾಡಿಸಿಕೊಳ್ಳಬೇಕು. ಬರ ಪರಿಹಾರ, ಬೆಳೆ ವಿಮೆ, ವಿವಿಧ ಯೋಜನೆಯಡಿ ಯಂತ್ರೋಪಕರಣಗಳ ಸಹಾಯಧನ ಪಡೆಯಲು ಹೀಗೆ ಅನೇಕ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಈ ನಂಬರ್ ಅತಿ ಅವಶ್ಯಕವಾಗಿದೆ.

ಇದನ್ನೂ ಓದಿ; ಮಾರುತಿ ಅಭಿಮಾನಿಗಳಿಗೆ ಗುಡ್ ನ್ಯೂಸ್; ಈಗ ಆಲ್ಟೊ ಕೆ10 ಮೇಲೆ ದೊಡ್ಡ ರಿಯಾಯಿತಿ; ಹಾಗಾದರೆ ಇದರ ಬೆಲೆ ಎಷ್ಟು?ಸುರಕ್ಷತಾ ವೈಶಿಷ್ಟ್ಯಗಳು ಯಾವುವು?

ಬರ ಪರಿಹಾರದ ಹಣವನ್ನು ರೈತರು ಪಡೆದುಕೊಳ್ಳಬೇಕು ಎಂದರೆ ಇದಕ್ಕೆ ಎಫ್.ಐ.ಡಿ ಸಂಖ್ಯೆಯನ್ನು ಹೊಂದಬೇಕಾಗಿರುತ್ತದೆ. ಇಲ್ಲದಿದ್ದರೆ ಸರ್ಕಾರ ನಿಮ್ಮ ಖಾತೆಗೆ ಹಣ ಮಾಡುವುದಿಲ್ಲ. ಇಲ್ಲಿ ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂಬ ಕಾರಣಕ್ಕೆ ಈ ವ್ಯವಸ್ಥೆಯನ್ನು ಮಾಡಲಾಗಿದೆ. ಇನ್ನು ಕೆಲ ರೈತರಿಗೆ ಎಫ್.ಐ.ಡಿ ಎಂದರೇನು ಇದು ಯಾಕೆ ಪ್ರಯೋಜನವಾಗುತ್ತದೆ ಎಂಬುದು ತಿಳಿದಿಲ್ಲ, ಇದು ರೈತರಿಗಾಗಿ ಮಾಡಿರುವ ಪೋರ್ಟಲ್ ಆಗಿದೆ. ಕೃಷಿ ಜಮೀನಿನ ಮಾಹಿತಿಯನ್ನು ಇದರಲ್ಲಿ ನೀಡಲಾಗುತ್ತದೆ. ಈ ಪೋರ್ಟಲ್ ಮೂಲಕ ನೋಂದಾಯಿಸಿಕೊಂಡಾಗ ರೈತರಿಗೆ ಎಫ್.ಐ.ಡಿ ನಂಬರ್ (FRUITS ID :- ) ಲಭ್ಯವಾಗುತ್ತದೆ. ಇಲ್ಲಿ ಒಮ್ಮೆ ಎಫ್.ಐ.ಡಿ ನಂಬರ್ ಅನ್ನು ಪಡೆದರೆ ಆ ರೈತರ ಸಂಪೂರ್ಣ ಜಮೀನಿನ ಮಾಹಿತಿಯು ಇಲ್ಲಿ ಸಿಗುತ್ತದೆ. ಜಮೀನಿನ ವಿವರ, ಬೆಳೆದ ಬೆಳೆಗಳ ಸಹಿತ ಸರ್ಕಾರದಿಂದ ದೊರೆಯುವ ಕೃಷಿ ಸೌಲಭ್ಯಗಳನ್ನು ಪಡೆಯಲು ನೋಂದಾಯಿಸಿಕೊಳ್ಳಬಹುದು.

ಇದನ್ನೂ ಓದಿ; ಮಹಿಳೆಯರಿಗೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವ ಯೋಜನೆ?, ಯಾವುದೆಲ್ಲಾ ಸೌಲಭ್ಯ ಲಭ್ಯ

ಎಫ್.ಐ.ಡಿ ಮಾಡಿಸುವುದು ಎಲ್ಲಿ:
ಎಫ್.ಐ.ಡಿ ಮಾಡಿಸದವರು ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್.ಐ.ಡಿ (FRUITS ID :- ) ಮಾಡಿಸಬೇಕು.

FRUITS ID :- ಎಫ್.ಐ.ಡಿ ಮಾಡಿಸಲು ನಾಳೆ ಕೊನೆಯ ದಿನಾಂಕ
FRUITS ID :- ಎಫ್.ಐ.ಡಿ ಮಾಡಿಸಲು ನಾಳೆ ಕೊನೆಯ ದಿನಾಂಕ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?

FID ಮಾಡಲು ಬೇಕಾಗುವ ದಾಖಲೆಗಳು:
* ಆಧಾರ್ ಕಾರ್ಡ್
* ಪಹಣಿ
* ಬ್ಯಾಂಕ್ ಪಾಸ್ ಬುಕ್
* ಮೋಬೈಲ್ ಫೋನ್
* sc /st ಜಾತಿಗೆ ಸೇರಿದವರು ಜಾತಿ ಪ್ರಮಾಣ ಪತ್ರ ನೀಡಬೇಕು .
* ಪೋಟೋ

ಇದನ್ನೂ ಓದಿ; ಕೆಲವೆಡೆ ಚಿನ್ನದ ಬೆಲೆಯಲ್ಲಿ ಏರಿಳಿತ;ಇಂದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಗಮನಿಸಿ

ಎಫ್.ಐ.ಡಿ ಮಾಡಿಸಲು ಕೊನೆಯ ದಿನಾಂಕ ಯಾವಾಗ:
22.12.2023

ಪ್ರಮುಖ ಸುದ್ದಿಗಳನ್ನು ಓದಿ

  1. ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
  2. ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
  3. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ;  ನೇರ ಸಂದರ್ಶನದ ಮೂಲಕ ಆಯ್ಕೆ
  4. ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
  5. 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
  6. ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್‌
  7. ಏರ್‌ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
  8.  ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
  9.  ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್‌ ಮಾಡಿ
  10. ಫಾರೆಸ್ಟ್ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ;  540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
  11. ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
  12. ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್‌ ನ್ಯೂಸ್‌; gig ವರ್ಕರ್ಸ್‌ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
  13. ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  14. 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು;  ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
  15. fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬ‌ರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
  16. ಬರ ಸಂತ್ರಸ್ತ ರೈತರಿಗೆ ಗುಡ್‌ ನ್ಯೂಸ್‌; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
  17. ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್;  ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
  18. sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್‌ ಟೇಬಲ್ ಗೆ ಅರ್ಜಿ ಆಹ್ವಾನ
  19. ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ;  ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
  20. ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್‌ ಐಡಿ; ಏನಿದು ಫ್ರೂಟ್ಸ್‌ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
  21. ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
  22. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
  23. ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
  24. ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ;  ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
  25. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
  26. ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್‌ ಕಾರ್ಡ್‌ ರದ್ದು | ಕಾರಣವೇನು?
  27. ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
  28. ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇