Fruits ID: ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ಈ ಕೆಲಸ ಮಾಡಿ

(Fruits ID) ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆ ಆಗಿದ್ದು, ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರವನ್ನು ವಿತರಿಸಲಾಗುತ್ತದೆ. ಹಾಗೆಯೇ ಕೃಷಿ ಸಂಬಂಧಿತ ಸೌಲಭ್ಯವನ್ನು ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ ಐಡಿ ಹೊಂದಿರುವುದು ಕಡ್ಡಾಯವಾಗಿದೆ.


ಇದನ್ನೂ ಓದಿ: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ರೇಟ್ ಹೇಗಿದೆ?


ರಾಜ್ಯದಲ್ಲಿ ಹಲವೆಡೆ ಉತ್ತಮ ಮಳೆಯಾದ ಕಾರಣ ಹಲವೆಡೆ ಬಿತ್ತನೆ ಆರಂಭಿಸಿದ್ದಾರೆ. ಸುಮಾರು ಶೇ. 36 ರಷ್ಟು ಕೃಷಿ ಭೂಮಿ ಬಿತ್ತನೆ ಆಗಿದೆ. ಉಳಿದ ರೈತರು ಬಿತ್ತನೆ ಮಾಡುತ್ತಿದ್ದಾರೆ. ಎಲ್ಲ ರೈತರಿಗೆ ಅವರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರಗಳನ್ನು ಪೂರೈಸಲು ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಲಾಗುತ್ತದೆ.


ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಸಿಗಲಿದೆ ₹18,180 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ಪಡೆಯಲು ಎಲ್ಲಾ ರೈತರು ಪ್ರೂಟ್ ಐಡಿ ಹೊಂದುವುದು ಅಗತ್ಯವಾಗಿದೆ. ಈಗಾಗಲೇ ಶೇ. 76 ರಷ್ಟು ರೈತರು ಪ್ರೂಟ್ ಐಡಿ ಹೊಂದಿದ್ದಾರೆ. ಉಳಿದ ರೈತರು ಪ್ರೂಟ್ ಐಡಿ ಹೊಂದುವಂತೆ ಸೂಚಿಸಲಾಗಿದೆ.

Fruits ID: ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ಈ ಕೆಲಸ ಮಾಡಿ
Fruits ID: ಕೃಷಿ ಸಂಬಂಧಿತ ಸೌಲಭ್ಯ ಪಡೆಯಲು ಈ ಕೆಲಸ ಮಾಡಿ

ಇದನ್ನೂ ಓದಿ: ಕಡಿಮೆ ಭೂಮಿ ಹೊಂದಿರುವ ರೈತರಿಗೆ ಗುಡ್‌ ನ್ಯೂಸ್!‌; ಸರ್ಕಾರ ಕೊಡ್ತಿದೆ 5 ಸಾವಿರ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    4. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    5. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    6. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
    13. ಆನ್ ಲೈನ್ ನಲ್ಲಿ HSRP ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?; ಕಾರಿಗೆ ಎಷ್ಟು ದರ, ಬೈಕ್ ಗೆ ಎಷ್ಟು? ಕೊನೆ ದಿನ ಯಾವುದು?
    14. ಬ್ಯಾಂಕ್‌ ಆಫ್‌ ಬರೋಡಾದಿಂದ ಜಾಬ್‌ ಆಫರ್; 168 ಹುದ್ದೆ, ಆಕರ್ಷಕ ಸಂಬಳ, ಈಗಲೇ ಅರ್ಜಿ ಸಲ್ಲಿಸಿ
    15. ಕಡಿಮೆ ಭೂಮಿ ಹೊಂದಿರುವ ರೈತರಿಗೆ ಗುಡ್‌ ನ್ಯೂಸ್!‌; ಸರ್ಕಾರ ಕೊಡ್ತಿದೆ 5 ಸಾವಿರ!