Funds: ಮಳೆಹಾನಿ ಪರಿಹಾರ ಖಾತೆಗೆ ಜಮಾ

(Funds:) ಮಳೆಯಿಂದ ಬೆಳೆ ಹಾನಿಯಾದ ಬಗ್ಗೆ ಸಿಎಂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಮಾತನಾಡಿದ್ದಾರೆ. ಮುಂದಿನ ಒಂದು ವಾರದೊಳಗೆ ಪರಿಹಾರ ರೈತರಿಗೆ ಜಮಾ ಆಗಲಿದೆ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.


ನ್ನೂ ಓದಿ: ಗ್ರಾಮೀಣ ಬ್ಯಾಂಕ್’ನಲ್ಲಿ ಜಾಬ್‌ ಆಫರ್: ವಿದ್ಯಾರ್ಹತೆ, ಸಂಬಳ ಡಿಟೈಲ್ಸ್‌ ಇಲ್ಲಿದೆ


ಎರಡನೆಯ ಸುತ್ತಿನ ಮಳೆ ನಿಲ್ಲದ‌ ಕಾರಣ‌ ಸರ್ವೆ ಮಾಡುವುದು ಕಷ್ಟವಾಗುತ್ತಿದೆ. ಮೊದಲ ಹಂತದಲ್ಲೇ 1.05 ಲಕ್ಷ ಹೆಕ್ಟೇರ್ ಹಾನಿಯಾಗಿದೆ. ಎರಡನೆಯ ಸುತ್ತಿನ ಸರ್ವೆ ಕೂಡ ಮಾಡಲಾಗುವುದು. ಈ ಬಗ್ಗೆ ನಾಳೆ ಸಚಿವ ಸಂಪುಟ ಸಭೆ ನಂತರ ಸಿಎಂ ಗಮನಕ್ಕೆ ತರಲಾಗುವುದು ಎಂದರು.


ನ್ನೂ ಓದಿ: ಈ ದಿನದಿಂದ ದಸರಾ ರಜೆ ಆರಂಭ; ದಸರಾ ರಜೆ ಎಷ್ಟು ದಿನ? ಎಲ್ಲಿಂದ ಎಲ್ಲಿಯವರೆಗೆ


ಸಾಲ‌ಮನ್ನಾ ವಿಚಾರ, ಜಂಟಿ ಸರ್ವೆ ನಂತರ ಬೆಳೆಹಾನಿ ಗೊತ್ತಾದಾಗ ಮುಂದಿನ ಕ್ರಮ ಕೈಗೊಳ್ಳಲಾಗುವುದು. 3.08 ಲಕ್ಷ ರೈತರು ಬೆಳೆ ವಿಮೆಗೆ ನೋಂದಣಿ ಆಗಿದ್ದರು ಅವರಲ್ಲಿ 1.36 ಲಕ್ಷ ಜನ   (45%) ಜನ ಹಾನಿಗೊಳಗಾಗಿದ್ದಾರೆ.‌ ಮೊದಲಿಗೆ ಅವರಿಗೆ ಪರಿಹಾರ ಒದಗಿಸಬೇಕಿದೆ. ಆನ್ ಲೈನ್ ನೋಂದಣಿ ವಿಚಾರದಲ್ಲಿ ಉದ್ಭವಿಸಿದ್ದ ಕೆಲ ತಾಂತ್ರಿಕ ತೊಂದರೆಗಳನ್ನು ಪರಿಹರಿಸಲಾಗಿದೆ. ಸರ್ವೆ ಸಮಯದಲ್ಲಿ ರೈತರು ಬೆಳೆ‌ಹಾನಿಯ ಸಂಪೂರ್ಣ ವಿವರನ್ನು ಒದಗಿಸಿದರೆ ಸರ್ವೆ ಗೆ ಅನುಕೂಲವಾಗುತ್ತದೆ ಎಂದರು.

Funds: ಮಳೆಹಾನಿ ಪರಿಹಾರ ಖಾತೆಗೆ ಜಮಾ
Funds: ಮಳೆಹಾನಿ ಪರಿಹಾರ ಖಾತೆಗೆ ಜಮಾ

ನ್ನೂ ಓದಿ: ರಾಜ್ಯದಲ್ಲಿ ಸೈಬರ್ ಕ್ರೈಂ ಕಡಿವಾಣಕ್ಕೆ ಸರ್ಕಾರ ದಿಟ್ಟಕ್ರಮ; ದೇಶದಲ್ಲೇ ಮೊದಲ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ


ಇತ್ತೀಚಿನ ಜನಪ್ರಿಯ ಸುದ್ದಿಗಳು (Funds:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ