G P Birla Scholarship: PUC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

(G P Birla Scholarship) 2024 ರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜಿ. ಪಿ. ಬಿರ್ಲಾ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: 700 ರೂಪಾಯಿ ತಲುಪಿದ ಕಾಳುಮೆಣಸಿನ ಬೆಲೆ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ರೇಟ್ ಹೇಗಿದೆ?


ಜಿ. ಪಿ. ಬಿರ್ಲಾ ಸ್ಕಾಲರ್ ಶಿಪ್ 2024 ರ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪಶ್ಚಿಮ ಬಂಗಾಳದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಬೆಂಬಲಿಸಲು ಜಿ. ಪಿ. ಬಿರ್ಲಾ ಎಜುಕೇಶನಲ್ ಫೌಂಡೇಶನ್ ಉಪಕ್ರಮವಾಗಿದೆ. ಈ ಸ್ಕಾಲರ್ ಶಿಪ್ ಗೆ ಅರ್ಹತೆ ಏನಿರಬೇಕು ಎಂಬುದರ ಕುರಿತು ಈ ಕೆಳಗಿನಂತೆ ಇದೆ.


ಇದನ್ನೂ ಓದಿ: ಈ ವಿದ್ಯಾರ್ಥಿಗಳಿಗೆ ಸಿಗಲಿದೆ ₹18,180 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು:
* ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪಶ್ಚಿಮ ಬಂಗಾಳದಲ್ಲಿ ನೆಲೆಸಿರುವ ವಿದ್ಯಾರ್ಥಿಗಳಿಗೆ ಲಭ್ಯವಿದೆ.
* ವಿದ್ಯಾರ್ಥಿಗಳು ಡಬಲ್ಯೂಬಿಸಿಎಚ್ಎಸ್ಇ (WBCHSE) ಯಿಂದ 85% ಅಥವಾ ಹೆಚ್ಚಿನ ಅಂಕಗಳನ್ನು ಅಥವಾ ಐಎಸ್‌ಸಿ/ಸಿಬಿಎಸ್‌ಸಿ ಯಿಂದ 90% ಅಥವಾ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
* ಅರ್ಜಿದಾರರು ನಿರ್ದಿಷ್ಟಪಡಿಸಿದ ಸ್ಟ್ರೀಮ್ಗಳಲ್ಲಿ ಒಂದರಲ್ಲಿ ಪದವಿಪೂರ್ವ ಕೋರ್ಸ್ಗಳನ್ನು ಅನುಸರಿಸುತ್ತಿರಬೇಕು.
* ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇರಬೇಕು.


ಇದನ್ನೂ ಓದಿ: ಕಡಿಮೆ ಭೂಮಿ ಹೊಂದಿರುವ ರೈತರಿಗೆ ಗುಡ್‌ ನ್ಯೂಸ್!‌; ಸರ್ಕಾರ ಕೊಡ್ತಿದೆ 5 ಸಾವಿರ!


ಎಷ್ಟು ಸ್ಕಾಲರ್ ಶಿಪ್:
ವಾರ್ಷಿಕ 50,000

ಅಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
15-08-2024


ಇದನ್ನೂ ಓದಿ: ಆನ್ ಲೈನ್ ನಲ್ಲಿ HSRP ನಂಬರ್ ಪ್ಲೇಟ್ ಗೆ Apply ಮಾಡುವುದು ಹೇಗೆ?; ಕಾರಿಗೆ ಎಷ್ಟು ದರ, ಬೈಕ್ ಗೆ ಎಷ್ಟು? ಕೊನೆ ದಿನ ಯಾವುದು?


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/GBES4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

G P Birla Scholarship: PUC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
G P Birla Scholarship: PUC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಇದನ್ನೂ ಓದಿ: ಬ್ಯಾಂಕ್‌ ಆಫ್‌ ಬರೋಡಾದಿಂದ ಜಾಬ್‌ ಆಫರ್; 168 ಹುದ್ದೆ, ಆಕರ್ಷಕ ಸಂಬಳ, ಈಗಲೇ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    3. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    4. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    5. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    6. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು